Kharge: ಬೆಂಗಳೂರಿಗೆ ಬಂದು ನನ್ನ ಜತೆ ಚರ್ಚೆಗೆ ನಿಲ್ಲಿ: ಪ್ರಧಾನಿ ಮೋದಿಗೆ ಖರ್ಗೆ ಸವಾಲು
Team Udayavani, Nov 6, 2024, 7:02 AM IST
ರಾಂಚಿ: “ಗ್ಯಾರಂಟಿಗಳ ಬಗ್ಗೆ ಟೀಕೆ ಮಾಡುವ ಪ್ರಧಾನಿಯವರೇ, ನೀವು ಬೆಂಗಳೂರಿಗೆ ಬಂದು ನನ್ನೊಂದಿಗೆ ಚರ್ಚೆಗೆ ನಿಲ್ಲಿ’ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸವಾಲು ಹಾಕಿದ್ದಾರೆ.
ಜಾರ್ಖಂಡ್ ನ ಹಜಾರಿಭಾಗ್‌ನಲ್ಲಿ ಮಂಗಳವಾರ ಚುನಾವಣಾ ರ್ಯಾಲಿ ನಡೆಸಿ ಮಾತನಾಡಿದ ಅವರು, “ಕರ್ನಾಟಕದಲ್ಲಿ ನಮ್ಮ ಸರ್ಕಾರ 5 ಗ್ಯಾರಂಟಿಗಳನ್ನು ಅನುಷ್ಠಾನ ಮಾಡಿದ ಬಗ್ಗೆ ಪ್ರಧಾನಿ ಗಮನಿಸಲಿ. ಈ ಬಗ್ಗೆ ಅವರು ಬೆಂಗಳೂರಿಗೆ ಬಂದು ನನ್ನ ಜತೆಗೆ ಚರ್ಚೆಗೆ ನಿಲ್ಲಲಿ. ಅದರ ಅನುಕೂಲವನ್ನು ಪರಿಶೀಲಿಸಲಿ. ಯಾರ ಸರ್ಕಾರ ಎಷ್ಟು ಅಭಿವೃದ್ಧಿ ಮಾಡಿದೆ ಎಂಬುದರ ಬಗ್ಗೆ ನಾನೂ ಮಾತಾಡುವೆ’ ಎಂದು ಸವಾಲು ಹಾಕಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Old cars ಬಿಕರಿಗೆ ಶೇ.18 ಜಿಎಸ್‌ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್‌ಟಿ ಸಭೆ ತೀರ್ಮಾನ
Maharashtra; ಫಡ್ನವೀಸ್ ಬಳಿ ಗೃಹ, ಶಿಂಧೆಗೆ ನಗರಾಭಿವೃದ್ಧಿ ಸೇರಿ 3 ಪ್ರಮುಖ ಖಾತೆ!
Mumbai; ಚುನಾವಣೆಗೆ ಏಕಾಂಗಿ ಸ್ಪರ್ಧೆ: ಉದ್ಧವ್ ಶಿವಸೇನೆ ಇಂಗಿತ!
Kota; ಮತ್ತೊಬ್ಬ ವಿದ್ಯಾರ್ಥಿ ಆತ್ಮಹ*ತ್ಯೆ: ವರ್ಷದ 17ನೇ ಕೇಸು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್ ಸೂರ್ಯವಂಶಿ
BBMP Notice: ವಿರಾಟ್ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್‌ಗೆ ಬಿಬಿಎಂಪಿ ನೋಟಿಸ್
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.