ಬರಲಿದೆ ರಾಷ್ಟ್ರೀಯ ಪರೀಕ್ಷಾ ಪ್ರಾಧಿಕಾರ
Team Udayavani, Nov 11, 2017, 6:00 AM IST
ಹೊಸದಿಲ್ಲಿ: ವೈದ್ಯ ಶಿಕ್ಷಣ ಕಾಲೇಜುಗಳ ಪ್ರವೇಶಾತಿಗಾಗಿ ಎರಡು ವರ್ಷಗಳ ಹಿಂದಷ್ಟೇ ನೀಟ್ ಜಾರಿಗೆ ತಂದಿದ್ದ ಕೇಂದ್ರ ಸರಕಾರ ಈಗ ಉನ್ನತ ಶಿಕ್ಷಣ ಪ್ರವೇಶಕ್ಕಾಗಿ ದೇಶಕ್ಕೊಂದೇ ಸಂಸ್ಥೆ ಇರಬೇಕು ಎಂಬ ಉದ್ದೇಶದಿಂದ ರಾಷ್ಟ್ರೀಯ ಪರೀಕ್ಷಾ ಪ್ರಾಧಿಕಾರ ರಚನೆ ಮಾಡಲು ನಿರ್ಧರಿಸಿದೆ.
ಶುಕ್ರವಾರ ನಡೆದ ಕೇಂದ್ರ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳ ಲಾಗಿದ್ದು, ಇದುವರೆಗೆ ದೇಶಾದ್ಯಂತ ಪರೀಕ್ಷೆ ನಡೆಸುವ ಜವಾಬ್ದಾರಿ ಹೊತ್ತಿದ್ದ ಸಿಬಿಎಸ್ಇ ಮೇಲಿನ ಹೊರೆಯನ್ನು ಇಳಿಸಲಿದೆ. ಸದ್ಯ ಸಿಬಿಎಸ್ಇ ಕೇಂದ್ರ ಆರೋಗ್ಯ ಸಚಿವಾಲಯ ಮತ್ತು ವೈದ್ಯಕೀಯ ಮಂಡಳಿ ಪರ ರಾಷ್ಟ್ರೀಯ ಅರ್ಹತಾ, ಪ್ರವೇಶ ಪರೀಕ್ಷೆ (ನೀಟ್), ವಿವಿ ಧನ ಸಹಾಯ ಆಯೋಗದ ಪರ ರಾಷ್ಟ್ರೀಯ ಅರ್ಹತಾ ಪರೀಕ್ಷೆ (ಎನ್ಐಟಿ) ನಡೆಸುತ್ತಿದೆ. ಈ ಎರಡೂ ಪರೀಕ್ಷೆಗಳನ್ನು ಎನ್ಒಟಿ ತನ್ನ ಸುಪರ್ದಿಗೆ ತೆಗೆದುಕೊಳ್ಳಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್
Goa ಕರಾವಳಿಯಲ್ಲಿ ನೌಕಾಪಡೆಯ ಸಬ್ ಮರೈನ್ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
MUST WATCH
ಹೊಸ ಸೇರ್ಪಡೆ
Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್
Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
Dandeli: ಅಧಿಕಾರಿಗಳಿಂದ ರೈಲು ಮಾರ್ಗದ ವಿದ್ಯುದ್ದೀಕರಣ ಪರಿಶೀಲನೆ
Love Reddy: ತೆರೆಗೆ ಬಂತು ʼಲವ್ ರೆಡ್ಡಿʼ
Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.