Commercial ಬಳಕೆಯ ಎಲ್ಪಿಜಿ ಸಿಲಿಂಡರ್ ಬೆಲೆ 30 ರೂ. ಇಳಿಕೆ
Team Udayavani, Jul 2, 2024, 2:03 AM IST
ಹೊಸದಿಲ್ಲಿ: ದೇಶಾದ್ಯಂತ ಸೋಮವಾರದಿಂದಲೇ ಜಾರಿಗೆ ಬರುವಂತೆ, ವಾಣಿಜ್ಯ ಬಳಕೆಯ 19 ಕೆಜಿ ಎಲ್ಪಿಜಿ ಸಿಲಿಂಡರ್ ದರವನ್ನು 30 ರೂ. ಇಳಿಕೆ ಮಾಡಿ ಇಂಡಿಯನ್ ಆಯಿಲ್ ಕಾರ್ಪೊ ರೇಶನ್ ಘೋಷಣೆ ಮಾಡಿದೆ. ದಿಲ್ಲಿಯಲ್ಲಿ ಈ ಹಿಂದೆ 1676 ರೂ. ಇದ್ದ 19 ಕೆಜಿ ವಾಣಿಜ್ಯ ಸಿಲಿಂಡರ್ ಬೆಲೆ ಈಗ 1,646 ರೂ.ಗೆ ಇಳಿಕೆಯಾಗಿದೆ. ಬೆಂಗಳೂರಿನಲ್ಲಿ ವಾಣಿಜ್ಯ ಸಿಲಿಂಡರ್ ಬೆಲೆ 1,813 ರೂ.ಗೆ ಇಳಿಕೆಯಾಗಿದೆ. ಆದರೆ ಗೃಹಬಳಕೆ ಸಿಲಿಂಡರ್ ದರ ದಲ್ಲಿ ಇಳಿಕೆಯಾಗಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jharkand: ಮುಖ್ಯಮಂತ್ರಿ ಸ್ಥಾನಕ್ಕೆ ಚಂಪೈ ಸೊರೇನ್ ರಾಜೀನಾಮೆ
Jharkhand: ಚಂಪೈ ಸೊರೇನ್ ರಾಜೀನಾಮೆ…ಹೇಮಂತ್ ಸೊರೇನ್ ಮತ್ತೆ ಜಾರ್ಖಂಡ್ ಸಿಎಂ?
ಕಂಗನಾಗೆ ಕಪಾಳಮೋಕ್ಷ ಮಾಡಿದ್ದ CISF ಮಹಿಳಾ ಕಾನ್ಸ್ ಸ್ಟೇಬಲ್ ಬೆಂಗಳೂರಿಗೆ ವರ್ಗಾವಣೆ?
ಯುವಪೀಳಿಗೆ ಪತ್ರಿಕೆ ಓದುವ ಆಸಕ್ತಿ ಬೆಳೆಸುವ ರೀತಿ ಬರವಣಿಗೆ ಪತ್ರಕರ್ತರಲ್ಲಿರಬೇಕು : ಸಾವಂತ್
Bridges Collapse: ಬಿಹಾರದಲ್ಲಿ ಮತ್ತೊಂದು ಸೇತುವೆ ಕುಸಿತ… 15 ದಿನದಲ್ಲಿ 7ನೇ ಪ್ರಕರಣ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.