LPG; ವಾಣಿಜ್ಯ ಬಳಕೆಯ ಎಲ್ಪಿಜಿ ಸಿಲಿಂಡರ್ ಬೆಲೆ 69.50ರೂ. ಇಳಿಕೆ
Team Udayavani, Jun 2, 2024, 6:10 AM IST
ಹೊಸದಿಲ್ಲಿ: ವಾಣಿಜ್ಯ ಬಳಕೆಯ ಎಲ್ಪಿಜಿ ಸಿಲಿಂಡರ್ಗಳ ಬೆಲೆಯನ್ನು 69.50ರೂ. ಕಡಿತಗೊಳಿಸಿರುವುದಾಗಿ ತೈಲ ಮಾರುಕಟ್ಟೆ ಕಂಪೆನಿಗಳು ಶನಿವಾರ ಘೋಷಿಸಿವೆ. ಪರಿಷ್ಕೃತ ಬೆಲೆ ಜೂ.1ರಿಂದಲೇ ಜಾರಿ ಯಾಗಿದೆ. 19 ಕೆ.ಜಿ. ವಾಣಿಜ್ಯ ಸಿಲಿಂಡರ್ ಬೆಲೆ ಕಡಿತ ಗೊಂಡಿದ್ದು, ಗೃಹ ಬಳಕೆ ಸಿಲಿಂಡರ್ ಬೆಲೆಯಲ್ಲಿ ವ್ಯತ್ಯಾಸವಾಗಿಲ್ಲ. ನೂತನ ಬೆಲೆಯ ಅನುಸಾರ 19 ಕೆ.ಜಿ. ಸಿಲಿಂಡರ್ಗೆ ದಿಲ್ಲಿಯಲ್ಲಿ 1,676 ರೂ. ಆಗಿದೆ. ಬೆಂಗಳೂರಿನಲ್ಲಿ 1,755 ರೂ. ಆಗಿದೆ. ಇದೇ ವೇಳೆ, ಗೃಹ ಬಳಕೆಯ ಸಿಲಿಂಡರ್(14.2 ಕೆ.ಜಿ.) ಬೆಲೆ ಪ್ರಸ್ತುತ 805.50 ರೂ. ಇದೆ. ಹೀಗಾಗಿ ವಾಣಿಜ್ಯ ಮತ್ತು ಗೃಹಬಳಕೆ ಸಿಲಿಂಡರ್ ಬೆಲೆಯಲ್ಲಿ 949.50 ರೂ.ಗಳಷ್ಟು ವ್ಯತ್ಯಾಸವಿದೆ. ವಾಣಿಜ್ಯ ಸಿಲಿಂಡರ್ ಬೆಲೆ ಇಳಿಕೆಯಾಗುತ್ತಿರುವುದು ಇದು ಸತತ 3ನೇ ತಿಂಗಳು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Haryana: ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ: 3 ಮೃತ್ಯು, 7 ಮಂದಿಗೆ ಗಾಯ
Bus Overturns… ಪುರಿ ಜಗನ್ನಾಥನ ದರ್ಶನಕ್ಕೆ ಹೊರಟಿದ್ದ ನಾಲ್ವರು ಯಾತ್ರಿಕರು ಮೃತ್ಯು
Hosur: ಟಾಟಾ ಎಲೆಕ್ಟ್ರಾನಿಕ್ಸ್ ಘಟಕದಲ್ಲಿ ಅಗ್ನಿ ಅವಘಡ… ಕೋಟ್ಯಂತರ ಮೌಲ್ಯದ ಸೊತ್ತು ನಾಶ
Mumbai: ಭಯೋತ್ಪಾದಕ ದಾಳಿ ಸಾಧ್ಯತೆ-ಗುಪ್ತಚರ ಇಲಾಖೆ: ಮುಂಬೈನಲ್ಲಿ ಬಿಗಿ ಪೊಲೀಸ್ ಭದ್ರತೆ
Telangana: ಉಪಮುಖ್ಯಮಂತ್ರಿ ಮನೆಯಲ್ಲಿ ಭಾರಿ ಕಳ್ಳತನ.. ಚಿನ್ನದ ಬಿಸ್ಕತ್ ಸೇರಿ ನಗನಗದು ಕಳವು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Gurudath Kamath: ಖ್ಯಾತ ಫೋಟೋಗ್ರಾಫರ್ ಗುರುದತ್ ಕಾಮತ್ ನಿಧನ
Moksha Kushal: ಹಾಟ್ ಫೋಟೋಶೂಟ್ನಲ್ಲಿ ಮೋಕ್ಷಾ ಮಿಂಚು
MUDA; ಅವರು-ಇವರು ಕಳ್ಳರು ಎನ್ನೋದು ಬೇಡ, ರಾಜೀನಾಮೆ ಕೊಟ್ಟು ನೀವು ಸ್ವಚ್ಛವಾಗಿರಿ: ಯತ್ನಾಳ್
Hubli: ರಾಡ್ ಬಿದ್ದು ಎಎಸ್ಐ ಸಾವು ಪ್ರಕರಣದಲ್ಲಿ ಮತ್ತೋರ್ವನ ಬಂಧನ
Haryana: ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ: 3 ಮೃತ್ಯು, 7 ಮಂದಿಗೆ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.