10ರ ರೇಪ್ ಸಂತ್ರಸ್ತೆಗೆ ಪರಿಹಾರ: ಸರಕಾರಕ್ಕೆ ನೋಟಿಸ್
Team Udayavani, Aug 19, 2017, 7:55 AM IST
ಹೊಸದಿಲ್ಲಿ: ಗುರುವಾರವಷ್ಟೇ ಗಂಡು ಮಗುವಿಗೆ ಜನ್ಮ ನೀಡಿದ 10 ವರ್ಷ ವಯಸ್ಸಿನ ಅತ್ಯಾಚಾರ ಸಂತ್ರಸ್ತೆಗೆ 10 ಲಕ್ಷ ರೂ. ಪರಿಹಾರ ನೀಡುವಂತೆ ಸಲ್ಲಿಕೆಯಾಗಿದ್ದ ಅರ್ಜಿಗೆ ಉತ್ತರಿಸುವಂತೆ ಸುಪ್ರೀಂ ಕೋರ್ಟ್ ಕೇಂದ್ರ ಸರಕಾರ ಮತ್ತು ಚಂಡೀಗಢ ಆಡಳಿತಕ್ಕೆ ಸೂಚಿಸಿದೆ. ಬಾಲಕಿಗೆ ಮಗುವಿನ ನಿರ್ವಹಣೆ ಮಾಡಲು ಸಾಧ್ಯವಿಲ್ಲ. ಆಕೆಗೆ ಪರಿಹಾರವಾಗಿ 10 ಲಕ್ಷ ರೂ. ನೀಡಲೇಬೇಕು ಎಂದು ಹಿರಿಯ ವಕೀಲೆ ಇಂದಿರಾ ಜೈಸಿಂಗ್ ಸುಪ್ರೀಂಗೆ ಅರ್ಜಿ ಸಲ್ಲಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಡಿ. 26: ಶಬರಿಮಲೆಯಲ್ಲಿ ಮಂಡಲ ಪೂಜೆ
BJP ಪೂರ್ವಾಂಚಲಿಗಳನ್ನು ರೋಹಿಂಗ್ಯಾಗಳೆಂದು ಮತಗಳನ್ನು ಅಳಿಸುತ್ತಿದೆ: ಕೇಜ್ರಿವಾಲ್ ಆರೋಪ
Gold & Cash: ಕಾಡಿನ ಬಳಿ ನಿಲ್ಲಿಸಿದ್ದ ಕಾರಿನಲ್ಲಿ 52 ಕೆ.ಜಿ ಚಿನ್ನ, 9 ಕೋಟಿ ನಗದು ಪತ್ತೆ
Aligarh; ಮುಸ್ಲಿಂ ಬಾಹುಳ್ಯದ ಪ್ರದೇಶದಲ್ಲಿ ಮತ್ತೊಂದು ಶಿವ ದೇವಾಲಯ ಪತ್ತೆ
NIA; ಪ್ರವೀಣ್ ನೆಟ್ಟಾರು ಹ*ತ್ಯೆ ಪ್ರಕರಣದ ಆರೋಪಿ ವಿಮಾನ ನಿಲ್ದಾಣದಲ್ಲೇ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.