ನಿತೀಶ್‌ ಸಂಸದೀಯ ಭಾಷಣಗಳ ಸಂಕಲನ: ಗ್ರಂಥ ಬಿಡುಗಡೆ

Team Udayavani, Oct 23, 2018, 4:55 PM IST

nitish-kumar-700.jpg

ಪಟ್ನಾ : 67ರ ಹರೆಯದ ಬಿಹಾರ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ಅವರು ರಾಜ್ಯದಲ್ಲಿ ಅಧಿಕಾರ ವಹಿಸುವ ಮೊದಲಿನ ಒಂದೂವರೆ ದಶಕಗಳ ಕಾಲ ಸಂಸತ್‌ ಸದಸ್ಯರಾಗಿದ್ದ ಅವಧಿಯಲ್ಲಿ ಲೋಕಸಭೆಯಲ್ಲಿ ಮಾಡಿದ್ದ ಭಾಷಣಗಳ  ಸಂಗ್ರಹವನ್ನು ಒಳಗೊಂಡ ಗ್ರಂಥವನ್ನು ಇಂದು ಮಂಗಳವಾರ ಕಾರ್ಯಕ್ರಮವೊಂದರಲ್ಲಿ  ಬಿಡುಗಡೆ ಮಾಡಲಾಯಿತು. 

‘ವಿಕಾಸ್‌ ಕೀ ಬಾತೇಂ’ ಎನ್ನುವ ಶೀರ್ಷಿಕೆಯ ಈ ಗ್ರಂಥವನ್ನು ವಿಧಾನಸಭೆಯ ಆವರಣದಲ್ಲಿ, ರಾಜ್ಯಸಭೆಯ ಉಪಾಧ್ಯಕ್ಷ ಹರಿವಂಶ, ಉಪ ಮುಖ್ಯಮಂತ್ರಿ ಸುಶೀಲ್‌ ಕುಮಾರ್‌ ಮೋದಿ, ಅಸೆಂಬ್ಲಿ ಸ್ಪೀಕರ್‌ ವಿಜಯ್‌ ಕುಮಾರ್‌ ಚೌಧರಿ ಮುತ್ತ ಇತರ ಕೆಲವು ಹಿರಿಯ ನಾಯಕರ ಉಪಸ್ಥಿತಿಯಲ್ಲಿ ಬಿಡುಗಡೆಗೊಳಿಸಲಾಯಿತು. 

ಆದರೆ ಸ್ವತಃ ನಿತೀಶ್‌ ಕುಮಾರ್‌ ಅವರು ಈ ಸಂದರ್ಭದಲ್ಲಿ ಗೈರಾಗಿದ್ದುದು ಎದ್ದು ಕಾಣುತ್ತಿತ್ತು. ಅವರು ಬೇರೊಂದು ಕಾರ್ಯಕ್ರಮದಲ್ಲಿ ವ್ಯಸ್ತರಾಗಿರುವುದಾಗಿ ಸಂಘಟಕರು ತಿಳಿಸಿದರು. ಕಾರ್ಯಕ್ರಮಕ್ಕೆ ಮಾಜಿ ಮುಖ್ಯಮಂತ್ರಿ ರಾಬ್ರಿ  ದೇವಿ ಅವರನ್ನು ಕೂಡ ಆಹ್ವಾನಿಸಲಾಗಿತ್ತು. ಆದರೆ ಅವರೂ ಗೈರಾಗಿದ್ದರು. 

ಟಾಪ್ ನ್ಯೂಸ್

ಕಡಬ, ಬೆಳ್ತಂಗಡಿ ಸೇರಿದಂತೆ ಅಕ್ರಮ ಮದ್ಯಮಾರಾಟದ ವಿರುದ್ದ ವಿಶೇಷ ಕಾರ್ಯಾಚರಣೆ: ಪ್ರಕರಣ ದಾಖಲು

ಕಡಬ, ಬೆಳ್ತಂಗಡಿ ಸೇರಿದಂತೆ ಹಲವೆಡೆ ಮಾದಕವಸ್ತು, ಅಕ್ರಮ ಮದ್ಯ ಮಾರಾಟ ವಿರುದ್ಧ ಕಾರ್ಯಾಚರಣೆ

IPL Mega Auction: Here’s what all 10 teams look like after the first day of the auction

IPL Mega Auction: ಮೊದಲ ದಿನದ ಹರಾಜಿನ ಬಳಿಕ ಎಲ್ಲಾ 10 ತಂಡಗಳು ಹೀಗಿವೆ ನೋಡಿ

Rashmika Mandanna: ಸಾವಿರಾರು ಜನರ ಮುಂದೆ ಮದುವೆ ಆಗುವ ಹುಡುಗನ ಬಗ್ಗೆ ಮಾತನಾಡಿದ ರಶ್ಮಿಕಾ

Rashmika Mandanna: ಸಾವಿರಾರು ಜನರ ಮುಂದೆ ಮದುವೆ ಆಗುವ ಹುಡುಗನ ಬಗ್ಗೆ ಮಾತನಾಡಿದ ರಶ್ಮಿಕಾ

Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್‌ ಷೇರು ಮೌಲ್ಯ ಏರಿಕೆ

Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್‌ ಷೇರು ಮೌಲ್ಯ ಏರಿಕೆ

Bidar: ವಕ್ಫ್‌ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ

Bidar: ವಕ್ಫ್‌ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ

ಮಕ್ಕಳನ್ನು ಶಾಲೆಗೆ‌ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಶಿಕ್ಷಣ ಸಚಿವರ ಮನವಿ

ಮಕ್ಕಳನ್ನು ಶಾಲೆಗೆ‌ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ

5,000 tractors blockade Suvarna Soudha on December 10; Kudalasangama Sri

Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ

Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ

Parliament winter session: ಇಂದಿನಿಂದ ಸಂಸತ್‌ ಅಧಿವೇಶನ.. ವಕ್ಫ್ ಸೇರಿ 16 ಮಸೂದೆ ಮಂಡನೆ?

Parliament Winter Session: ಇಂದಿನಿಂದ ಸಂಸತ್‌ ಅಧಿವೇಶನ.. ವಕ್ಫ್ ಸೇರಿ 16 ಮಸೂದೆ ಮಂಡನೆ?

ಗೂಗಲ್ ಮ್ಯಾಪ್ ನಂಬಿ ನಿರ್ಮಾಣ ಹಂತದ ಸೇತುವೆಯಲ್ಲಿ ಚಲಿಸಿ ನದಿಗೆ ಬಿದ್ದ ಕಾರು, ಮೂವರು ಮೃತ್ಯು

ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು

India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್‌ ಪೂರೈಕೆ ಶುರು

India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್‌ ಪೂರೈಕೆ ಶುರು

Maharashtra Election: ಅಘಾಡಿ ಸೋಲಿಗೆ ಉದ್ಧವ್‌,ಶರದ್‌ ಕಾರಣ: ಕಾಂಗ್ರೆಸ್‌

Maharashtra Election: ಅಘಾಡಿ ಸೋಲಿಗೆ ಉದ್ಧವ್‌,ಶರದ್‌ ಕಾರಣ: ಕಾಂಗ್ರೆಸ್‌

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

ಕಡಬ, ಬೆಳ್ತಂಗಡಿ ಸೇರಿದಂತೆ ಅಕ್ರಮ ಮದ್ಯಮಾರಾಟದ ವಿರುದ್ದ ವಿಶೇಷ ಕಾರ್ಯಾಚರಣೆ: ಪ್ರಕರಣ ದಾಖಲು

ಕಡಬ, ಬೆಳ್ತಂಗಡಿ ಸೇರಿದಂತೆ ಹಲವೆಡೆ ಮಾದಕವಸ್ತು, ಅಕ್ರಮ ಮದ್ಯ ಮಾರಾಟ ವಿರುದ್ಧ ಕಾರ್ಯಾಚರಣೆ

IPL Mega Auction: Here’s what all 10 teams look like after the first day of the auction

IPL Mega Auction: ಮೊದಲ ದಿನದ ಹರಾಜಿನ ಬಳಿಕ ಎಲ್ಲಾ 10 ತಂಡಗಳು ಹೀಗಿವೆ ನೋಡಿ

Rashmika Mandanna: ಸಾವಿರಾರು ಜನರ ಮುಂದೆ ಮದುವೆ ಆಗುವ ಹುಡುಗನ ಬಗ್ಗೆ ಮಾತನಾಡಿದ ರಶ್ಮಿಕಾ

Rashmika Mandanna: ಸಾವಿರಾರು ಜನರ ಮುಂದೆ ಮದುವೆ ಆಗುವ ಹುಡುಗನ ಬಗ್ಗೆ ಮಾತನಾಡಿದ ರಶ್ಮಿಕಾ

Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್‌ ಷೇರು ಮೌಲ್ಯ ಏರಿಕೆ

Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್‌ ಷೇರು ಮೌಲ್ಯ ಏರಿಕೆ

Bidar: ವಕ್ಫ್‌ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ

Bidar: ವಕ್ಫ್‌ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.