ಗುಜರಾತ್ನ 2 ಸೀಟುಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಳು ಪ್ರಕಟ; ಒಟ್ಟು ಸಂಖ್ಯೆ 357
Team Udayavani, Apr 4, 2019, 11:51 AM IST
ಅಹ್ಮದ್ ಪಟೇಲ್ ಗುಜರಾತ್ ಸಿಎಂ ಆಗಬೇಕೆಂಬ ಆಗ್ರಹದ ಪೋಸ್ಟರ್ ಈ ಹಿಂದೆ ಕಂಡು ಬಂದಿತ್ತು.
ಹೊಸದಿಲ್ಲಿ : ಕಾಂಗ್ರೆಸ್ ಪಕ್ಷ ಇಂದು ಗುರುವಾರ ಗುಜರಾತ್ ನ ಎರಡು ಲೋಕಸಭಾ ಸ್ಥಾನಗಳಿಗೆ ತನ್ನ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿದೆ.
ಇದರೊಂದಿಗೆ ಕಾಂಗ್ರೆಸ್ ಈ ವರೆಗೆ ತನ್ನ 357 ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿದಂತಾಗಿದೆ.
ಗುಜರಾತ್ನ ಭರೂಚ್ ಕ್ಷೇತ್ರದಿಂದ ಶೇರ್ ಖಾನ್ ಅಬ್ದುಲ್ ಶಕೂರ್ ಪಠಾಣ್ ಮತ್ತು ದಾಹೋದ್ (ಎಸ್ಟಿ) ಕ್ಷೇತ್ರದಿಂದ ಬಾಬುಭಾಯಿ ಕಟಾರಾ ಅವರನ್ನು ಕಾಂಗ್ರೆಸ್ ಪಕ್ಷ ಕಣಕ್ಕೆ ಇಳಿಸಿದೆ.
ಹಿರಿಯ ನಾಯಕ ಅಹ್ಮದ್ ಪಟೇಲ್ ಅವರನ್ನು ಭರೂಚ್ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುವಂತೆ ಗುಜರಾತ್ ಕಾಂಗ್ರೆಸ್ ಘಟಕ ಮನವಿ ಮಾಡಿಕೊಂಡ ಎರಡು ದಿನಗಳ ತರುವಾಯ ಪಕ್ಷದಿಂದ ಈ ಪ್ರಕಟನೆ ಹೊರ ಬಂದಿದೆ.
ಪಟೇಲ್ ಅವರು ಪ್ರಕೃತ ರಾಜ್ಯಸಭಾ ಸದಸ್ಯರಾಗಿದ್ದಾರೆ ಇವರು ಭರೂಚ್ ನಿಂದ 1977, 1980 ಮತ್ತು 1984ರಲ್ಲಿ ಒಟ್ಟು ಮೂರು ಬಾರಿ ಲೋಕಸಭೆಗೆ ಆಯ್ಕೆಯಾಗಿದ್ದಾರೆ. ಆದರೆ 1991ರಲ್ಲಿ ಅಹ್ಮದ್ ಪಟೇಲ್ ಅವರು ಬಿಜೆಪಿಯ ಚಂದೂಭಾಯಿ ದೇಶ್ಮುಖ್ ಅವರೆದುರು ಪರಾಭವಗೊಂಡಿದ್ದರು. ಅಲ್ಲಿಯ ಬಳಿಕ ಪಟೇಲ್ ಈ ಕ್ಷೇತ್ರದಿಂದ ಸ್ಪರ್ಧಿಸಿರಲಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.