4 ಪೌರರ ಸಾವು: ಶೋಪಿಯಾನ್ ಫೈರಿಂಗ್ ತನಿಖೆಗೆ ಕಾಂಗ್ರೆಸ್ ಆಗ್ರಹ
Team Udayavani, Mar 5, 2018, 5:01 PM IST
ಜಮ್ಮು : ಇಬ್ಬರು ಉಗ್ರರೊಂದಿಗೆ ನಾಲ್ವರು ಪೌರರು ಭದ್ರತಾ ಪಡೆಗಳ ಗುಂಡಿಗೆ ಬಲಿಯಾಗಿರುವ ಶೋಪಿಯಾನ್ ಫೈರಿಂಗ್ ಪ್ರಕರಣದ ಬಗ್ಗೆ ಜಮ್ಮು ಕಾಶ್ಮೀರ ಪ್ರದೇಶ ಕಾಂಗ್ರೆಸ್ ಸಮಿತಿ (ಜೆಕೆಪಿಸಿಸಿ) ತನಿಖೆಗೆ ಆಗ್ರಹಿಸಿದೆ.
ಸೇನೆಯ ಗುಂಡಿಗೆ ಪೌರರು ಬಲಿಯಾಗಿರುವುದು ಅತ್ಯಂತ ನೋವಿನ ಸಂಗತಿಯಾಗಿದೆ. ಈ ಬಗ್ಗೆ ಸೇನೆ ಕೊಟ್ಟಿರುವ ಸ್ಪಷ್ಟೀಕರಣದ ಬಗ್ಗೆ ಜನರು ತೃಪ್ತರಾಗಿಲ್ಲ ಎಂದು ಜಕೆಪಿಸಿಸಿ ತನ್ನ ಹೇಳಿಕೆಯಲ್ಲಿ ತಿಳಿಸಿದೆ.
ಶೋಪಿಯಾನ್ ಫೈರಿಂಗ್‌ನಲ್ಲಿ ಮೃತಪಟ್ಟ ನಾಲ್ವರು ಪೌರರು ಅಮಾಯಕರು; ಪೊಲೀಸ್ ಎನ್‌ಕೌಂಟರ್ ನೆಪದಲ್ಲಿ ನಡೆದಿರುವ ಅವರ ಹತ್ಯೆ ಅಸಮರ್ಥನೀಯ. ಅಮಾಯಕರ ಈ ರೀತಿಯ ಹತ್ಯೆ ಸರಿಯಲ್ಲ. ಈ ಘಟನೆಯ ಬಗ್ಗೆ ತನಿಖೆಯಾಗಬೇಕು; ಪೌರರ ಈ ಹತ್ಯೆಗಳು ರಾಜ್ಯದಲ್ಲಿನ ಪಿಡಿಪಿ-ಬಿಜೆಪಿ ದುರಾಡಳಿತೆಗೆ ಸಾಕ್ಷಿಯಾಗಿವೆ; ಅದುದರಿಂದ ರಾಜ್ಯ ಸರಕಾರ ಇದಕ್ಕೆ ಹೊಣೆಯಾಗಿದೆ ಎಂದು ಜೆಕೆಪಿಸಿಸಿ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra: ಏಕ್‌ನಾಥ್ ಹೇ ತೋ ಸೇಫ್ ಹೇ: ಶಿಂಧೆ ಶಿವಸೇನೆ ಹೊಸ ಮಂತ್ರ
Old Parliament House: ಭಾರತದ ಸಂವಿಧಾನವು ಜೀವಂತಿಕೆಯ, ಪ್ರಗತಿಪರ ದಾಖಲೆ: ರಾಷ್ಟ್ರಪತಿ
Maharaja: ಬಾಂಧವ್ಯವೃದ್ಧಿ ಬಳಿಕ 29ಕ್ಕೆ ಚೀನಾದಲ್ಲಿ ಮೊದಲ ಬಾರಿಗೆ ತಮಿಳು ಸಿನಿಮಾ ರಿಲೀಸ್!
Actress: ಫ್ರೆಂಚ್ ಗೆಳೆಯನೊಂದಿಗೆ ಬ್ರೇಕ್‌ಅಪ್ ಆಗಿದೆ: ಮಲ್ಲಿಕಾ ಶೆರಾವತ್
Chhattisgarh: ಹಳಿ ತಪ್ಪಿದ ಗೂಡ್ಸ್ ರೈಲಿನ 20 ಬೋಗಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Congress: ಗ್ಯಾರಂಟಿಗಳ ಹಿಂಭಾರ, ಮುಂಭಾರ ಹೆಚ್ಚಾಗಿ ಮುಗ್ಗರಿಸುತ್ತಿದೆ ಸರಕಾರ: ಸಿ.ಟಿ.ರವಿ
Higher Education: ಕಾಲೇಜು ಸಿಬಂದಿ ರಜೆ ಹಾಕದೆ ಕೇಂದ್ರ ಕಚೇರಿಗೆ ಬರುವಂತಿಲ್ಲ
Local Bodies: ಸ್ಥಳೀಯ ಸಂಸ್ಥೆ ಉಪಚುನಾವಣೆ: ಕಾಂಗ್ರೆಸ್ 8, ಬಿಜೆಪಿ 3, ಪಕ್ಷೇತರ 1
Medical Asist: ಪತ್ರಿಕಾ ವಿತರಕರಿಗೆ ವೈದ್ಯ ನೆರವು: 70 ವರ್ಷಕ್ಕೆ ವಯೋಮಿತಿ ಹೆಚ್ಚಳ
MUDA Case: ಮುಡಾ ನಿವೇಶನ ಹಗರಣ ಸಿಬಿಐಗೆ: ಡಿ. 10ಕ್ಕೆ ವಿಚಾರಣೆ ಮುಂದೂಡಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.