ಯೋಗಾಭ್ಯಾಸ ವೇಳೆಯೇ ಹೃದಯಾಘಾತ; “ಕೈ” ಮುಖಂಡ ನಿಧನ
Team Udayavani, Jan 12, 2019, 12:58 PM IST
ಭೋಪಾಲ್: ಯೋಗಾಭ್ಯಾಸ ಮಾಡುತ್ತಿದ್ದ ವೇಳೆಯಲ್ಲಿಯೇ ಹೃದಯಾಘಾತಕ್ಕೊಳಗಾಗಿ ಬಿಹಾರ ಕಾಂಗ್ರೆಸ್ ಪಕ್ಷದ ಚಿನ್ಡ್ ವಾರಾ ಜಿಲ್ಲಾ ಘಟಕದ ಉಪಾಧ್ಯಕ್ಷ ಪ್ರದೀಪ್ ಸಕ್ಸೇನಾ ಶನಿವಾರ ಸಾವನ್ನಪ್ಪಿರುವ ಘಟನೆ ನಡೆದಿದೆ.
ಚಿನ್ಡ್ ವಾರಾದಲ್ಲಿ ನಡೆಯುತ್ತಿದ್ದ ಸೂರ್ಯ ನಮಸ್ಕಾರ ಶಿಬಿರದಲ್ಲಿ ಸಕ್ಸೇನಾ ಪಾಲ್ಗೊಂಡಿದ್ದರು. ಈ ಸಂದರ್ಭದಲ್ಲಿ ಎದೆ ನೋವು ಎಂದು ಹೇಳಿ ಕುಸಿದು ಬಿದ್ದಿದ್ದರು ಎಂದು ವರದಿ ತಿಳಿಸಿದೆ.
ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಅದಾಗಲೇ ಅವರು ಸಾವನ್ನಪ್ಪಿರುವುದಾಗಿ ವೈದ್ಯರು ಘೋಷಿಸಿರುವುದಾಗಿ ವರದಿ ವಿವರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
FIR Register: ಜಡ್ಜ್ ಹೆಸರಲ್ಲಿ ಲಂಚಕ್ಕೆ ಬೇಡಿಕೆಯ ಆರೋಪ: ವಕೀಲೆ ವಿರುದ್ಧ ದೂರು
Uttar Pradesh: 6 ಪುರುಷರ ವರಿಸಿ ವಂಚಿಸಿದ ಯುವತಿಯ ಗ್ಯಾಂಗ್ ಜೈಲಿಗೆ
Congress Session: “ಜೈ ಬಾಪು, ಜೈ ಭೀಮ, ಜೈ ಸಂವಿಧಾನ’ ಸಮಾವೇಶ
Road Project: ಶಿರಾಡಿ ಘಾಟ್ ಸುರಂಗ ಯೋಜನೆಗೆ ಡಿಪಿಆರ್ ರಚಿಸಿ: ಕೇಂದ್ರ ಸೂಚನೆ
Egg Thrown: “ಮೊಟ್ಟೆ ಅಟ್ಯಾಕ್’ ಚಿತ್ರದ ರಚನೆ, ನಿರ್ಮಾಣ ಸ್ವತಃ ಅವರದ್ದೇ: ಕುಸುಮಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.