Election: ಝಾರ್ಖಂಡ್ನಲ್ಲಿ ಗೆದ್ದರೆ ಒಳನುಸುಳುಕೋರರಿಗೆ ಸಿಲಿಂಡರ್: ಕಾಂಗ್ರೆಸ್
Team Udayavani, Nov 15, 2024, 12:32 AM IST
ರಾಂಚಿ: ಕಾಂಗ್ರೆಸ್ ನೇತೃತ್ವದ ಸರಕಾರ ಮತ್ತೆ ಝಾರ್ಖಂಡ್ನಲ್ಲಿ ಅಧಿಕಾರಕ್ಕೆ ಬಂದರೆ ಒಳನುಸುಳುಕೋರರು ಸೇರಿ ಎಲ್ಲರಿಗೂ 450 ರೂ.ಗೆ ಎಲ್ಪಿಜಿ ಸಿಲಿಂಡರ್ ನೀಡಲಾಗುತ್ತದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಗುಲಾಂ ಅಹ್ಮದ್ ಮಿರ್ ಹೇಳಿದ್ದಾರೆ.
ಬೆರ್ಮೋನಲ್ಲಿ ಚುನಾವಣ ರ್ಯಾಲಿಯಲ್ಲಿ ಮಾತನಾಡಿ, ಹಿಂದೂ, ಮುಸ್ಲಿಮರು, ಒಳನುಸುಳುಕೋರರಿಗೆ 450 ರೂ.ಗೆ ಸಿಲಿಂಡರ್ ನೀಡಲಾಗುತ್ತದೆ ಎಂದಿದ್ದಾರೆ.
ಈ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿದ ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಒಳನುಸು ಳು ಕೋರರಿಗೆ ಕಾಂಗ್ರೆಸ್ ಬೆಂಬಲ ನೀಡುತ್ತದೆ ಎನ್ನುವುದಕ್ಕೆ ಬೇರೆ ಸಾಕ್ಷ್ಯ ಬೇಕೇ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್ ಬಗ್ಗೆ ಸುಪ್ರೀಂ ಹೇಳಿದ್ದೇನು?
Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ
Viral Video: ಬೇಟೆಗೆ ಹೊಂಚು ಹಾಕುತ್ತಿದ್ದ ಹಾವನ್ನೇ ಬೇಟೆಯಾಡಲು ಮುಂದಾದ ಮೀನು…
Adani Group: ಲಂಚ, ಸತ್ಯ ಮರೆಮಾಚಿದ ಕಾರಣಕ್ಕೆ ಗೌತಮ್ ಅದಾನಿ ವಿರುದ್ದ ಅಮೆರಿಕದಲ್ಲಿ ಕೇಸು
MUST WATCH
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಹೊಸ ಸೇರ್ಪಡೆ
Netanyahu ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯದಿಂದ ಬಂಧನ ವಾರಂಟ್
Viral Photo: ಬಾಲಿವುಡ್ ನಟ ಆಮಿರ್ ಖಾನ್ ಭೇಟಿಯಾದ ಕಿಚ್ಚ ಸುದೀಪ್; ಫ್ಯಾನ್ಸ್ ಥ್ರಿಲ್
Russia ದಿಂದ ಉಕ್ರೇನ್ ಮೇಲೆ ICBM ದಾಳಿ; ನ್ಯೂಕ್ಲಿಯರ್ ದಾಳಿ ಉದ್ವಿಗ್ನತೆ ಹೆಚ್ಚಳ
IFFI 2024: ತಾಲಿಯಾ..ತಾಲಿಯಾ…ಜೋರ್ ದಾರ್ ತಾಲಿಯಾ..!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.