![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Oct 7, 2024, 8:43 PM IST
ಹೊಸದಿಲ್ಲಿ: ”ಕಾಂಗ್ರೆಸ್ ತನ್ನ ಆಡಳಿತದಲ್ಲಿ ಅಲ್ಪಸಂಖ್ಯಾಕ ವ್ಯವಹಾರಗಳ ಸಚಿವಾಲಯವನ್ನು ಮುಸ್ಲಿಂ ವ್ಯವಹಾರಗಳ ಸಚಿವಾಲಯ ವನ್ನಾಗಿಸಿತ್ತು.ರಾಹುಲ್ ಗಾಂಧಿ ಈಗ ಭಾರತದಲ್ಲಿ ಅಲ್ಪಸಂಖ್ಯಾಕರು ಸುರಕ್ಷಿತರಲ್ಲ ಎಂಬ ನಕಲಿ ನಿರೂಪಣೆಯನ್ನು ಹರಡುತ್ತಿದ್ದಾರೆ” ಎಂದು ಕೇಂದ್ರ ಸಚಿವ ಕಿರಣ್ ರಿಜಿಜು ಸೋಮವಾರ(ಅ7) ಕಿಡಿ ಕಾರಿದ್ದಾರೆ.
“ಅಲ್ಪಸಂಖ್ಯಾಕ ವ್ಯವಹಾರಗಳ ಸಚಿವಾಲಯದ ಉಸ್ತುವಾರಿಯಾಗಿ ನಾನು ಕೆಲವು ವಿಷಯಗಳನ್ನು ಸ್ಪಷ್ಟಪಡಿಸಲು ಬಯಸುತ್ತೇನೆ.ಮುಸ್ಲಿಮರು ಕಾಂಗ್ರೆಸ್‌ನ ಮತಬ್ಯಾಂಕ್ ಆಗಬಾರದು , ಏಕೆಂದರೆ ಅದು ರಾಷ್ಟ್ರಕ್ಕೆ ಮತ್ತು ಸಮುದಾಯಕ್ಕೆ ಹಾನಿ” ಎಂದು ರಿಜಿಜು ಹೇಳಿದರು.
”ಕಾಂಗ್ರೆಸ್ ತನ್ನ ಆಡಳಿತದ ಅವಧಿಯಲ್ಲಿ, ಅಲ್ಪಸಂಖ್ಯಾಕ ವ್ಯವಹಾರಗಳ ಸಚಿವಾಲಯವನ್ನು ಮುಸ್ಲಿಂ ವ್ಯವಹಾರಗಳ ಸಚಿವಾಲಯಕ್ಕೆ ಇಳಿಸಿತು. ಆ ಅನಿಸಿಕೆಯನ್ನು ಬದಲಾಯಿಸಲು ನಾವು ಪ್ರಯತ್ನಿಸುತ್ತಿದ್ದೇವೆ. ನಮ್ಮ ಸರಕಾರ ದೇಶದ ಎಲ್ಲಾ ಅಲ್ಪಸಂಖ್ಯಾಕರಿಗೆ ಸಮಾನವಾಗಿ ಕೆಲಸ ಮಾಡುತ್ತಿದೆ. ಇದು ರಾಷ್ಟ್ರೀಯ ಹಿತಾಸಕ್ತಿಗೆ ಬದ್ಧವಾಗಿದೆ ಎಂದರು.
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.