ನಾಗಾಲ್ಯಾಂಡ್: ಜಾತ್ಯತೀತ ಸ್ಪರ್ಧಿಗಳಿಗೆ ಕಾಂಗ್ರೆಸ್ ಬೆಂಬಲ
Team Udayavani, Feb 12, 2018, 12:11 PM IST
ಕೊಹಿಮಾ : ಮುಂಬರುವ ಚುನಾವಣೆಗಾಗಿ ನಾಗಾ ಜನಜೀವನದೊಂದಿಗೆ ರಾಜಿ ಮಾಡುವ ಹುನ್ನಾರ ಹೊಂದಿರುವ ಬಿಜೆಪಿ ಮತ್ತು ಅದರ ಮೈತ್ರಿಕೂಟದ ಪಾಲುದಾರರನ್ನು ತಡೆಯುವ ಸಲುವಾಗಿ ಯಾವೆಲ್ಲ ಕ್ಷೇತ್ರದಲ್ಲಿ ತಾನು ಸ್ಪರ್ಧಿಸುವುದಿಲ್ಲವೋ ಆ ಕ್ಷೇತ್ರಗಳಲ್ಲಿ ಸ್ಪರ್ಧಿಸುವ ಜಾತ್ಯತೀತ ಅಭ್ಯರ್ಥಿಗಳನ್ನು ತಾನು ಬೆಂಬಲಿಸುವುದಾಗಿ ಕಾಂಗ್ರೆಸ್ ಹೇಳಿದೆ.
60 ಸದಸ್ಯ ಬಲದ ನಾಗಾಲ್ಯಾಂಡ್ ವಿಧಾನಸಭೆಗೆ ಇದೇ ಫೆ.27ರಂದು ನಡೆಯುವ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ 12 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ.
20 ಮಂದಿ ಕಾಂಗ್ರೆಸ್ ಅಭ್ಯರ್ಥಿಗಳು ಈಗಾಗಲೇ ತಮ್ಮ ನಾಮಪತ್ರ ಸಲ್ಲಿಸಿದ್ದಾರೆ; ಒಬ್ಬರು ಮಾತ್ರ ತನ್ನ ಉಮೇದ್ವಾರಿಕೆಯನ್ನು ಹಿಂದೆಗೆದುಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ
Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ
Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್ ಹೆಸರಲ್ಲಿ ವಂಚನೆ!
Punjab ಪೊಲೀಸರ ಮೇಲೆ ಗ್ರೆನೇಡ್ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter
Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್
ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ
Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ
Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್ ಚಾಲಕನ ವಿರುದ್ಧ ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.