ರಫೇಲ್ ಡೀಲ್:ಹಿಮಾಚಲ ಪ್ರದೇಶದಲ್ಲಿ ಆ.2ರಂದು ಕಾಂಗ್ರೆಸ್ ಪ್ರತಿಭಟನೆ
Team Udayavani, Jul 28, 2018, 12:39 PM IST
ಶಿಮ್ಲಾ : ಫ್ರಾನ್ಸ್ ಜತೆಗಿನ ರಫೇಲ್ ಫೈಟರ್ ಜೆಟ್ ಡೀಲ್ನಲ್ಲಿ ಅವ್ಯವಹಾರ ನಡೆದಿರುವುದನ್ನು ಆರೋಪಿಸಿ ಕಾಂಗ್ರೆಸ್ ಆಗಸ್ಟ್ 2ರಂದು ಹಿಮಾಚಲ ಪ್ರದೇಶದ ಎಲ್ಲ 12 ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸಲಿದೆ ಎಂದು ಎಚ್ಪಿಸಿಸಿ ಅಧ್ಯಕ್ಷ ಸುಖವೀಂದ್ರ್ ಸಿಂಗ್ ಸುಖು ತಿಳಿಸಿದ್ದಾರೆ.
ಹಿಂದಿನ ಪ್ರಧಾನಿ ಮನಮೋಹನ್ ಸಿಂಗ್ ನೇತೃತ್ವದ ಯುಪಿಎ ಸರಕಾರ ಇದೇ ವ್ಯವಹಾರವನ್ನು ಕುದುರಿಸಿದ್ದ ದರಕ್ಕಿಂತಲೂ ಹೆಚ್ಚಿನ ಮೊತ್ತಕ್ಕೆ ಅದೇ ವ್ಯವಹಾರವನ್ನು ಈಗಿನ ಸರಕಾರ ಕುದುರಿಸಿರುವುದರ ಔಚಿತ್ಯ ಏನೆಂಬುದನ್ನು ಪ್ರಧಾನಿ ನರೇಂದ್ರ ಮೋದಿ ಅವರು ದೇಶಕ್ಕೆ ವಿವರಿಸಬೇಕು ಎಂದು ಆಗ್ರಹಿಸಿ ರಾಷ್ಟ್ರಪತಿಗೆ ತಲುಪಿಸುವಂತೆ ಜಿಲ್ಲಾಧಿಕಾರಿಗಳಿಗೆ ಕಾಂಗ್ರೆಸ್ ಅಂದು ಮನವಿ ಸಲ್ಲಿಸಲಿದೆ ಎಂದು ಸುಖವಿಂದರ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Varanasi: ಕುಟುಂಬಿಕರ ಎದುರಿಗೆ ಪೊಲೀಸ್ ಅಧಿಕಾರಿಗೆ ಥಳಿಸಿದ ಗುಂಪು
Rishabh Pant: ಅಪಘಾತದ ವೇಳೆ ನೆರವಾದವರಿಗೆ ಗಿಫ್ಟ್ ನೀಡಿದ ರಿಷಭ್ ಪಂತ್
Prabhutva movie review: ಪ್ರಗತಿ ಪಥದಲ್ಲಿ ಕ್ರಾಂತಿಯ ಕಿಡಿ
BBK11: ಇವತ್ತು ಬಿಗ್ಬಾಸ್ ಮನೆಯಿಂದ ಆಚೆ ಬರುವುದು ಇವರೇ ನೋಡಿ
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.