Congo;ಭಾರತದ ಮೇಜರ್ ರಾಧಿಕಾಗೆ ವಿಶ್ವಸಂಸ್ಥೆಯ ಉನ್ನತ ಪ್ರಶಸ್ತಿ
Team Udayavani, May 29, 2024, 12:08 AM IST
ವಿಶ್ವಸಂಸ್ಥೆ: ಕಾಂಗೋದಲ್ಲಿ ವಿಶ್ವಸಂಸ್ಥೆ ಯೋಜನೆಯಲ್ಲಿ ಸೇವೆ ಸಲ್ಲಿಸಿದ ಭಾರತೀಯ ಮಹಿಳಾ ಶಾಂತಿಧೂತೆ ಮೇಜರ್ ರಾಧಿಕಾ ಸೇನ್ ವಿಶ್ವಸಂಸ್ಥೆಯ ಪ್ರತಿಷ್ಠಿತ ಮಿಲಿಟರಿ ಜೆಂಡರ್ ಅಡ್ವೋಕೇಟ್ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಪ್ರಧಾನ ಕಾರ್ಯದರ್ಶಿ ಆಂಟೊನಿಯೋ ಗುಟೆರಸ್ ಅವರನ್ನು ನೈಜ ನಾಯಕಿ ಎಂದು ಬಣ್ಣಿಸಿದ್ದಾರೆ. ಅಂತಾರಾಷ್ಟ್ರೀ ಯ ಶಾಂತಿಪಾಲನಾ ದಿನದ ಅಂಗವಾಗಿ ಮೇ 30ರಂದು ನಡೆಯಲಿರುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಸ್ವೀಕರಿಸಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Naxal ಎನ್‌ಕೌಂಟರ್ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.