ಕಾಂಗ್ರೆಸ್ 70 ವರ್ಷ ರೈತರನ್ನು ವಂಚಿಸಿದೆ: ಪಂಜಾಬ್ನಲ್ಲಿ ಪ್ರಧಾನಿ
Team Udayavani, Jul 11, 2018, 2:57 PM IST
ಅಮೃತಸರ: ಕಾಂಗ್ರೆಸ್ ಮತ್ತು ಮಿತ್ರ ಪಕ್ಷಗಳಿಗೆ ಈಗ ನಿದ್ದೆ ಬರುತ್ತಿಲ್ಲ, ಕಾರಣ ದೇಶದ ರೈತರು ನೆಮ್ಮದಿಯ ನಿದ್ದೆ ಮಾಡುವಂತಾಗಿದೆ. ಕಾಂಗ್ರೆಸ್ ಪಕ್ಷ 70 ವರ್ಷಗಳ ಕಾಲ ರೈತರಿಗೆ ಪೊಳ್ಳು ಭರವಸೆಗಳನ್ನು ನೀಡಿ ವೋಟ್ ಬ್ಯಾಂಕ್ ಮಾಡಿಕೊಂಡಿತ್ತು, ಆದರೆ ಈಗ ಕಾಲ ಬದಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಪಂಜಾಬ್ನ ಮುಕ್¤ಸಾರ್ ನಲ್ಲಿ ಎನ್ಡಿಎ ಅಂಗಪಕ್ಷ ಶಿರೋಮಣಿ ಆಕಾಲಿ ದಳ ಬುಧವಾರ ಆಯೋಜಿಸಿದ್ದ ಕಿಸಾನ್ ಕಲ್ಯಾಣ್ ಬೃಹತ್ ಸಮಾವೇಶದಲ್ಲಿ ರೈತರನ್ನು ಉದ್ದೇಶಿಸಿ ಮಾತನಾಡಿದರು.
ಕೇಂದ್ರ ಸರ್ಕಾರ 14 ಮಂಗಾರು ಬೆಳೆಗಳಿ ಕನಿಷ್ಠ ಬೆಂಬಲ ಬೆಲೆ ಘೋಷಿಸಿದ್ದುದಕ್ಕಾಗಿ ಪ್ರಧಾನಿ ಅವರನ್ನು ಸಮಾರಂಭದಲ್ಲಿ ಅಭಿನಂದಿಸಲಾಯಿತು.
ಕೃಷಿ ಉತ್ಪನ್ನಗಳನ್ನು ದಾಖಲೆ ಸಂಖ್ಯೆಯಲ್ಲಿ ಉತ್ಪಾದಿಸಿ ನೀಡಿದ ರೈತರಿಗೆ ನಾನು ಶಿರಬಾಗಿ ನಮಿಸುತ್ತೇನೆ. ಅವರ ಕಠಿಣ ಶ್ರಮಕ್ಕೆ ನಾನು ಗೌರವ ನೀಡುತ್ತೇನೆ. ಕೊಟ್ಟ ಮಾತಿನಂತೆ 2020 ರ ವೇಳೆಗೆ ರೈತರ ಆದಾಯವನ್ನು ದುಪ್ಪಟ್ಟು ಮಾಡುತ್ತೇನೆ ಎಂದರು.
ರೈತರು ಕಾಂಗ್ರೆಸ್ ಮೇಲೆ ವಿಶ್ವಾಸವಿರಿಸಿದ್ದರು ಆದರೆ ಅವರ ಶ್ರಮಕ್ಕೆ ಕಾಂಗ್ರೆಸ್ ಬೆಲೆ ಕೊಟ್ಟಿಲ್ಲ. ರೈತರನ್ನು ವೋಟ್ ಬ್ಯಾಂಕ್ ಆಗಿ ಮಾತ್ರ ನೋಡಿ ಕೊಂಡಿತ್ತು, ಆದರೆ ಈಗಿನ ಕೇಂದ್ರ ಸರ್ಕಾರ ರೈತರ ಕಲ್ಯಾಣಕ್ಕಾಗಿ ಕೆಲಸ ಮಾಡುತ್ತಿದೆ ಎಂದರು.
ರಾಜ್ಯದ ರೈತರು ಪಂಜಾಬನ್ನು ಭಾರತದ ಕೃಷಿ ಶಕ್ತಿಯನ್ನಾಗಿ ರೂಪಿಸಿದ್ದಾರೆ ಇದಕ್ಕಾಗಿ ಅಭಿನಂದನೆಗಳು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Video: ತನ್ನ ಮನೆಯ ಮುಂದೆಯೇ ತನ್ನನ್ನು ಚಾಟಿಯಿಂದ ಹೊಡೆದುಕೊಂಡ ಅಣ್ಣಾಮಲೈ…
Substitutes: ರಾಜಕೀಯ ಬಿರುಗಾಳಿ ಎಬ್ಬಿಸಿದ ಮಧ್ಯಪ್ರದೇಶ ಶಿಕ್ಷಣ ಸಚಿವರ ಬದಲಿ ಹೇಳಿಕೆ
ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bajpe: ತರಕಾರಿ ಬೀಜ ಬಿತ್ತನೆಗೆ ಹಿಂದೇಟು
Manmohan Singh: ಮನಮೋಹನ್ ಸಿಂಗ್ ಇಷ್ಟದ ಮೆನು ಯಾವುದು? ಸಸ್ಯಹಾರಿಯಾಗಿದ್ರೂ…ಆದರೆ ಒಮ್ಮೆ
Puttur ನಗರಕ್ಕೂ ಬೇಕು ಟ್ರಾಫಿಕ್ ಸಿಗ್ನಲ್
INDvAUS; ಮೆಲ್ಬೋರ್ನ್ ನಲ್ಲಿ ಆಸೀಸ್ ಬಿಗಿ ಹಿಡಿತ; ಭಾರೀ ಹಿನ್ನಡೆಯಲ್ಲಿ ಟೀಂ ಇಂಡಿಯಾ
Puttur: ಪೆನ್ ಪಾಯಿಂಟ್ ಕ್ರಿಕೆಟ್: ಸತತ 2ನೇ ಬಾರಿ ಬ್ಲೂ ಹಂಟರ್ಸ್ ಚಾಂಪಿಯನ್ಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.