ಕರ್ತಾರ್‌ಪುರ ಪಾಕಿಸ್ಥಾನದಲ್ಲಿ ಉಳಿಯಲು ಕಾಂಗ್ರೆಸ್‌ ಕಾರಣ: PM ಮೋದಿ

Team Udayavani, Dec 4, 2018, 3:33 PM IST

modi-rajastan-700.jpg

ಹೊಸದಿಲ್ಲಿ : ‘1947ರಲ್ಲಿ  ದೇಶ ವಿಭಜನೆಯ ವೇಳೆ  ಕಾಂಗ್ರೆಸ್‌ ನಾಯಕರಲ್ಲಿ  ದೂರದೃಷ್ಟಿ ಇಲ್ಲದಿದ್ದ ಕಾರಣ ಕರ್ತಾರ್‌ಪುರ ಪಾಕಿಸ್ಥಾನದಲ್ಲೇ ಉಳಿಯುವಂತಾಯಿತು’ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ರಾಜಸ್ಥಾನದ ಹನುಮಾನ್‌ಗಢದಲ್ಲಿ ಚುನಾವಣಾ ಭಾಷಣ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದ ಅವರು ‘ಇಷ್ಟು ವರ್ಷವೂ ಪಾಕಿಸ್ಥಾನದಲ್ಲಿನ ಕರ್ತಾರ್‌ಪುರ ಸಾಹಿಬ್‌ ಗೆ ಭೇಟಿ ನೀಡುವ ಭಾರತೀಯ ಸಿಕ್ಖರಿಗಾಗಿ ಕಾಂಗ್ರೆಸ್‌ ಏಕೆ ಏನನ್ನೂ ಮಾಡಿಲ್ಲ’ ಎಂದು ಪ್ರಶ್ನಿಸಿದರು. 

‘1947ರಲ್ಲಿ ದೇಶ ವಿಭಜನೆಯಾದಾಗ ಕರ್ತಾರ್‌ಪುರ ಭಾರತದಲ್ಲಿ ಇರಬೇಕೆಂಬುದನ್ನು ಕಾಂಗ್ರೆಸ್‌ ನಾಯಕರು ಏಕೆ ಮರೆತರು ? ಕಳೆದ 70 ವರ್ಷಗಳಲ್ಲಿ ಕಾಂಗ್ರೆಸ್‌ ಯಾಕೆ ಏನನ್ನೂ ಮಾಡಿಲ್ಲ ? ಕರ್ತಾರ್‌ಪುರ ಕಾರಿಡಾರ್‌ ನಿರ್ಮಾಣಗೊಳ್ಳುತ್ತಿರುವುದರ ಕ್ರೆಡಿಟ್‌ ಮೋದಿಗೆ ಹೋಗುವುದಿಲ್ಲ; ಆ ಕ್ರೆಡಿಟ್‌ ನಿಮ್ಮ ಮತಗಳಿಗೆ ಸಲ್ಲುತ್ತದೆ’ ಎಂದು ಮೋದಿ ಹೇಳಿದರು. 

‘ಕರ್ತಾರ್‌ಪುರ ಕಾರಿಡಾರ್‌ ನಿರ್ಮಾಣಕ್ಕೆ ಈಚೆಗಷ್ಟೇ ಒಪ್ಪಿಕೊಳ್ಳಲಾಯಿತು. ಇದರಿಂದಾಗಿ ಸಿಕ್ಖ್ ಯಾತ್ರಿಕರು ಆ ಐತಿಹಾಸಿಕ ಹಾಗೂ ಧಾರ್ಮಿಕ ಮಹತ್ವದ ತಾಣಕ್ಕೆ ಭೇಟಿ ನೀಡುವುದು ಸಾಧ್ಯವಾಗಿದೆ. ಕರ್ತಾರ್‌ಪುರ ನಿಜಕ್ಕೂ ಭಾರತದಲ್ಲೇ ಉಳಿಯಬೇಕಿತ್ತು. ದೂರದೃಷ್ಟಿ ಇಲ್ಲದ ಕಾಂಗ್ರೆಸ್‌ ನಾಯಕರಿಂದಾದ ಪ್ರಮಾದದಿಂದಾಗಿ ಕರ್ತಾರ್‌ಪುರ ಪಾಕಿಸ್ಥಾನದಲ್ಲಿ ಉಳಿಯಿತು. ಕಾಂಗ್ರೆಸ್‌ ಎಸಗಿರುವ ತಪ್ಪುಗಳನ್ನು ಸರಿಪಡಿಸುವುದೇ ನನ್ನ ವಿಧಿಯಾಗಿದೆ’ ಎಂದು ಮೋದಿ ಹೇಳಿದರು. 

‘ದೇಶವನ್ನು ಒಗ್ಗೂಡಿಸಿದ ಉಕ್ಕಿನ ಮನುಷ್ಯ ಸರ್ದಾರ್‌ ವಲ್ಲಭ ಭಾಯಿ ಪಟೇಲ್‌ ಅವರು ಒಂದೊಮ್ಮೆ ದೇಶದ ಮೊದಲ ಪ್ರದಾನಿಯಾಗಿರುತ್ತಿದ್ದರೆ ರೈತರು ಮತ್ತು ಬಡವರ ಸ್ಥಿತಿ ಇಷ್ಟೊಂದು ದಯನೀಯವಾಗಿರುತ್ತಿರಲಿಲ್ಲ. ಒಂದು ಕುಟುಂಬದ ನಾಲ್ಕು ತಲೆಮಾರಿಗೆ ಕೃಷಿ ಎಂದರೇನು, ರೈತರ ಸಮಸ್ಯೆಗಳೇನು ಎಂಬುದರ ಅರಿವೇ ಇರಲಿಲ್ಲ’ ಎಂದು ಮೋದಿ ನೆಹರೂ-ಗಾಂಧಿ ಕುಟುಂಬದವನ್ನು ದೂರಿದರು. 

ಟಾಪ್ ನ್ಯೂಸ್

Mollywood: ನಟಿ ಹನಿ ರೋಸ್‌ ವಿರುದ್ಧ ಅಶ್ಲೀಲ ಪದ ಬಳಕೆ; ಖ್ಯಾತ ಉದ್ಯಮಿ ಪೊಲೀಸ್ ವಶಕ್ಕೆ

Mollywood: ನಟಿ ಹನಿ ರೋಸ್‌ ವಿರುದ್ಧ ಅಶ್ಲೀಲ ಪದ ಬಳಕೆ; ಖ್ಯಾತ ಉದ್ಯಮಿ ಪೊಲೀಸ್ ವಶಕ್ಕೆ

5-one-plus

OnePlus 13 ಮತ್ತು 13R ಬಿಡುಗಡೆ: ಹೊಸ ವೈಶಿಷ್ಟ್ಯಗಳ ಪವರ್ ಹೌಸ್ ಫೋನ್

Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ

Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ

1-aaaaa

Caught On Cam!;ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ: Video

Khattar

2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್

6

VIDEO: ಅಪ್ಪಿಕೊಳ್ಳಲು ಬಂದ ನಿರ್ದೇಶಕನನ್ನು ತಡೆದು ಕೆನ್ನೆಗೆ ಮುತ್ತು ಕೊಟ್ಟ ನಿತ್ಯಾ ಮೆನನ್

naksal (2)

Chhattisgarh: ಸ್ಫೋ*ಟದಲ್ಲಿ ಮೃ*ತಪಟ್ಟ 8 ಪೊಲೀಸರಲ್ಲಿ 5 ಮಂದಿ ಮಾಜಿ ನಕ್ಸಲೀಯರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaaaa

Caught On Cam!;ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ: Video

Khattar

2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್

naksal (2)

Chhattisgarh: ಸ್ಫೋ*ಟದಲ್ಲಿ ಮೃ*ತಪಟ್ಟ 8 ಪೊಲೀಸರಲ್ಲಿ 5 ಮಂದಿ ಮಾಜಿ ನಕ್ಸಲೀಯರು

ISRO: ಇಸ್ರೋ ನೂತನ ಅಧ್ಯಕ್ಷರಾಗಿ ವಿ.ನಾರಾಯಣನ್‌ ನೇಮಕ: ಚಿನ್ನದ ಪದಕ ವಿಜೇತ VN  ಪರಿಚಯ…

ISRO: ಇಸ್ರೋ ನೂತನ ಅಧ್ಯಕ್ಷರಾಗಿ ವಿ.ನಾರಾಯಣನ್‌ ನೇಮಕ: ಚಿನ್ನದ ಪದಕ ವಿಜೇತ VN  ಪರಿಚಯ…

3

Atul Subhash Case: ಮೊಮ್ಮಗನನ್ನು ಟೆಕಿ ಅತುಲ್‌ ತಾಯಿಯ ಸುಪರ್ದಿಗೆ ವಹಿಸಲು ಸುಪ್ರೀಂ ನಕಾರ

MUST WATCH

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

ಹೊಸ ಸೇರ್ಪಡೆ

Mollywood: ನಟಿ ಹನಿ ರೋಸ್‌ ವಿರುದ್ಧ ಅಶ್ಲೀಲ ಪದ ಬಳಕೆ; ಖ್ಯಾತ ಉದ್ಯಮಿ ಪೊಲೀಸ್ ವಶಕ್ಕೆ

Mollywood: ನಟಿ ಹನಿ ರೋಸ್‌ ವಿರುದ್ಧ ಅಶ್ಲೀಲ ಪದ ಬಳಕೆ; ಖ್ಯಾತ ಉದ್ಯಮಿ ಪೊಲೀಸ್ ವಶಕ್ಕೆ

5-one-plus

OnePlus 13 ಮತ್ತು 13R ಬಿಡುಗಡೆ: ಹೊಸ ವೈಶಿಷ್ಟ್ಯಗಳ ಪವರ್ ಹೌಸ್ ಫೋನ್

Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ

Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ

1-aaaaa

Caught On Cam!;ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ: Video

Khattar

2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.