ಕಾಂಗ್ರೆಸ್ ಭೂಕಳ್ಳತನ ಬಯಲು
Team Udayavani, Dec 23, 2018, 6:45 AM IST
ಹೊಸದಿಲ್ಲಿ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಹೆರಾಲ್ಡ್ ಹೌಸ್ ತೆರವುಗೊಳಿಸುವಂತೆ ದೆಹಲಿ ಹೈಕೋರ್ಟ್ ಆದೇಶ ನೀಡಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ವಿರುದ್ಧ ಬಿಜೆಪಿ ತೀವ್ರ ವಾಗ್ಧಾಳಿ ನಡೆಸಿದೆ.
ನೆಹರು ಕುಟುಂಬ ಭೂಕಳ್ಳತನ ಮಾಡುತ್ತಿರುವುದು ಈ ಪ್ರಕರಣದಿಂದ ಬಯಲಾಗಿದೆ ಎಂದು ಕಾನೂನು ಸಚಿವ ರವಿಶಂಕರ ಪ್ರಸಾದ್ ಆರೋಪಿಸಿದ್ದಾರೆ. ದಶಕಗಳಿಂದಲೂ ರಾಹುಲ್, ಸೋನಿಯಾ ಹಾಗೂ ಕುಟುಂಬದವರು ಸಾರ್ವಜನಿಕ ಆಸ್ತಿ ದುರುಪಯೋಗ ಪಡಿಸಿಕೊಳ್ಳುತ್ತಿದ್ದಾರೆ. 5 ಸಾವಿರ ಕೋಟಿ ರೂ. ಮೌಲ್ಯದ ಸ್ವತ್ತನ್ನು ಕೇವಲ 50 ಲಕ್ಷ ರೂ.ಗೆ ಯಂಗ್ ಇಂಡಿಯಾಗೆ ಮಾರಾಟ ಮಾಡಲಾಗಿದೆ. ಈ ಬಗ್ಗೆ ಸಾರ್ವಜನಿ ಕರಿಗೆ ರಾಹುಲ್ ಗಾಂಧಿ ವಿವರಣೆ ನೀಡಬೇಕು ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Earthquakes: ಹಿಮಾಲಯದ ತಪ್ಪಲಲ್ಲಿ ಅತೀ ಹೆಚ್ಚು ಭೂಕಂಪ ಸಂಭವಿಸುವುದೇಕೆ?
Bharatpol: ಅಂತಾರಾಷ್ಟ್ರೀಯ ಪೊಲೀಸ್ ಸಹಕಾರಕ್ಕೆ “ಭಾರತ್‌ಪೋಲ್’
Kerala: 20 ವರ್ಷದಿಂದ ಪಾಳು ಬಿದಿದ್ದ ಮನೆಯ ಫ್ರಿಡ್ಜಲ್ಲಿ ತಲೆಬುರುಡೆ ಪತ್ತೆ!
Galaxy: ಹೊಸ ಗ್ಯಾಲಕ್ಸಿ ಸೃಷ್ಟಿಯನ್ನು ಕಂಡುಹಿಡಿದ ಭಾರತದ ಖಗೋಳ ವಿಜ್ಞಾನಿಗಳು!
AI: ಶಾರುಖ್ ಪತ್ನಿ ಗೌರಿ ಮತಾಂತರ?: ಡೀಪ್ ಫೇಕ್ ಫೋಟೋ ವೈರಲ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Budget Allocation: ಇನ್ನೆರಡು ತಿಂಗಳಲ್ಲಿ ಶೇ. 45 ಪ್ರಗತಿ ಸಾಧ್ಯವೇ?: ಆರ್.ಅಶೋಕ್
Politics Discussion: ದಿಲ್ಲಿಯಲ್ಲಿ ಜೆಡಿಎಸ್ ಶಾಸಕರು-ಡಿ.ಕೆ.ಶಿವಕುಮಾರ್ ಮುಖಾಮುಖಿ
HMP Virus: ಎಚ್‌ಎಂಪಿ ವೈರಸ್ ಭೀತಿ ಬೇಡ, ಪರೀಕ್ಷೆ ಇಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ
ಕೆಪಿಸಿಸಿ ಅಧ್ಯಕ್ಷ ಸ್ಥಾನ ಕಿತ್ತುಕೊಂಡಿದ್ದಲ್ಲ, ಪಕ್ಷ ಕೊಟ್ಟಿದ್ದು: ಡಿ.ಕೆ.ಸುರೇಶ್
Tumakuru: ಬಾಲ ಹಿಡಿದು ಚಿರತೆ ಸೆರೆ ಹಿಡಿದ ಯುವಕ; ಅರಣ್ಯ ಸಿಬ್ಬಂದಿ ಶಾಕ್!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.