ಪೊಲೀಸ್ ಅಧಿಕಾರಿಯ ಕಾಲರ್ ಹಿಡಿದ ಕಾಂಗ್ರೆಸ್ ನಾಯಕಿ ರೇಣುಕಾ ಚೌಧರಿ; ಆಕ್ರೋಶ
Team Udayavani, Jun 16, 2022, 4:25 PM IST
ಹೈದರಾಬಾದ್ : ಕಾಂಗ್ರೆಸ್ ನಾಯಕಿ ರೇಣುಕಾ ಚೌಧರಿ ಅವರು ಪ್ರತಿಭಟನೆ ವೇಳೆ ಕರ್ತವ್ಯ ನಿರತ ಪೊಲೀಸ್ ಅಧಿಕಾರಿಯ ಕೊರಳ ಪಟ್ಟಿ ಹಿಡಿದು ಆಕ್ರೋಶಕ್ಕೆ ಗುರಿಯಾಗಿದ್ದಾರೆ.
ರಾಹುಲ್ ಗಾಂಧಿಗೆ ಇಡಿ ಸಮನ್ಸ್‌ನ ವಿರುದ್ಧ ಹೈದರಾಬಾದ್‌ನಲ್ಲಿ ಪಕ್ಷದ ಪ್ರತಿಭಟನೆಯ ವೇಳೆ ಪೊಲೀಸ್ ಸಿಬ್ಬಂದಿ ಕೆಲ ನಾಯಕರನ್ನು ಕರೆದುಕೊಂಡು ಹೋಗುವಾಗ ರೇಣುಕಾ ಚೌಧರಿ ಅಧಿಕಾರಿಯೊಬ್ಬರ ಕಾಲರ್ ಹಿಡಿದುಕೊಂಡಿದ್ದಾರೆ.
ಹಿರಿಯ ಕಾಂಗ್ರೆಸ್ ನಾಯಕಿಯರಲ್ಲಿ ಒಬ್ಬರಾದ ಚೌಧರಿ ಅವರು ಪೊಲೀಸ್ ಅಧಿಕಾರಿಯ ಕಾಲರ್ ಹಿಡಿದುಕೊಂಡು ತೀವ್ರ ವಾಗ್ವಾದ ನಡೆಸಿದರು. ನಂತರ ಅವರನ್ನು ಮಹಿಳಾ ಪೊಲೀಸ್ ಅಧಿಕಾರಿಗಳು ಹಿಡಿದು ಪೊಲೀಸ್ ವ್ಯಾನ್ ಕಡೆಗೆ ಎಳೆದೊಯ್ದರು.
#WATCH | Telangana: Congress leader Renuka Chowdhury holds a Policeman by his collar while being taken away by other Police personnel during the party’s protest in Hyderabad over ED summons to Rahul Gandhi. pic.twitter.com/PBqU7769LE
— ANI (@ANI) June 16, 2022
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.