ಟಿಕೆಟ್‌ ನಿರಾಕರಿಸಿದ್ದಕ್ಕೆ ಕಚೇರಿ ಕುರ್ಚಿಗಳನ್ನೇ ಒಯ್ದ ಮಹಾರಾಷ್ಟ್ರ ಕಾಂಗ್ರೆಸ್‌ ಶಾಸಕ

Team Udayavani, Mar 27, 2019, 12:33 PM IST

Congress-office-730

ಔರಂಗಾಬಾದ್‌ : ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ತನಗೆ ಟಿಕೆಟ್‌ ನಿರಾಕರಿಸಲಾದ ಕಾರಣಕ್ಕೆ ಮನನೊಂದ ಕಾಂಗ್ರೆಸ್‌ ಶಾಸಕ ಅಬ್ದುಲ್‌ ಸತ್ತಾರ್‌ ಅವರು ಕೇಂದ್ರ ಮಹಾರಾಷ್ಟ್ರದಲ್ಲಿನ ಪಕ್ಷದ ಸ್ಥಳೀಯ ಕಾರ್ಯಾಲಯದಿಂದ ತನ್ನ ಬೆಂಬಲಿಗರ ನೆರವಿನಲ್ಲಿ 300 ಕುರ್ಚಿಗಳನ್ನು ಒಯ್ದ ಘಟನೆ ವರದಿಯಾಗಿದೆ.

ಸಿಲ್ಲೋದ್‌ ಕ್ಷೇತ್ರದ ಶಾಸಕರಾಗಿರುವ ಸತ್ತಾರ್‌, “ನಾನು ಪಕ್ಷವನ್ನು ತೊರೆದಿದ್ದು ನನಗೆ ಸೇರಿದ ಕುರ್ಚಿಗಳನ್ನು ನಾನು ಒಯ್ದಿದ್ದೇನೆ” ಎಂದು ಹೇಳಿದ್ದಾರೆ.

ಸ್ಥಳೀಯ ಕಾಂಗ್ರೆಸ್‌ ಘಟಕ ತನ್ನ ಮಿತ್ರ ಪಕ್ಷ ಎನ್‌ಸಿಪಿ ಜತೆಗೆ ಗಾಂಧಿ ಭವನದಲ್ಲಿನ ತನ್ನ ಕಚೇರಿಯಲ್ಲಿ ಜಂಟಿ ಸಭೆಯನ್ನು ಕರೆದಿತ್ತು. ಈ ಸಭೆಗೆ ಮುನ್ನವೇ ಸತ್ತಾರ್‌ ಅವರು ತನ್ನ ಬೆಂಬಲಿಗರ ನೆರವಿನೊಂದಿಗೆ ಕಾರ್ಯಾಲಯದಲ್ಲಿನ ಸುಮಾರು 300 ಕುರ್ಚಿಗಳನ್ನು ಒಯ್ದರು.

ಸತ್ತಾರ್‌ ಅವರು ಜಿಲ್ಲೆಯ ಪ್ರಮುಖ ಕಾಂಗ್ರೆಸ್‌ ನಾಯಕರಲ್ಲಿ ಒಬ್ಬರಾಗಿದ್ದು ಔರಂಗಾಬಾದ್‌ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ತನಗೆ ಟಿಕೆಟ್‌ ಸಿಗುವುದೆಂಬ ಆಶಾ ಭಾವನೆ ಹೊಂದಿದ್ದರು. ಆದರೆ ಕಾಂಗ್ರೆಸ್‌ ಪಕ್ಷ ಎಂಎಲ್‌ಸಿ ಸುಭಾಷ್‌ ಝಾಮ್‌ಬಾದ್‌ ಅವರನ್ನು ಚುನಾವಣೆಗೆ ನಿಲ್ಲಿಸಲು ನಿರ್ಧರಿಸಿತು. ಇದರಿಂದ ಸತ್ತಾರ್‌ಗೆ ತೀವ್ರ ನಿರಾಶೆ, ಹತಾಶೆ ಉಂಟಾಯಿತು.

ಸುದ್ದಿಗಾರರೊಂದಿಗೆ ಮಾತನಾಡಿದ ಸತ್ತಾರ್‌, “ಹೌದು, ಆ ಕುರ್ಚಿಗಳು ನನ್ನವು; ನಾನು ಅವುಗಳನ್ನು ಕಾಂಗ್ರೆಸ್‌ ಸಭೆಗೆಂದು ಕೊಟ್ಟಿದ್ದೆ. ಈಗ ನಾನು ಪಕ್ಷವನ್ನು ತೊರೆದಿದ್ದೇನೆ; ಹಾಗಾಗಿ ನನ್ನ ಕುರ್ಚಿಗಳನ್ನು ನಾನು ಒಯ್ದಿದ್ದೇನೆ. ಯಾರಿಗೆ ಉಮೇದ್ವಾರಿಕೆ ಸಿಕ್ಕಿದೆಯೋ ಅವರೇ ಪ್ರಚಾರಾಭಿಯಾನದ ವ್ಯವಸ್ಥೆಯನ್ನು ಮಾಡಿಕೊಳ್ಳಬೇಕು” ಎಂದು ಹೇಳಿದರು.

ಈ ಘಟನೆಯ ಮಹತ್ವವನ್ನು ಕಡಿಮೆ ಮಾಡುವ ಯತ್ನದಲ್ಲಿ ಅಭ್ಯರ್ಥಿ ಝಾಮ್‌ಬಾದ್‌ ಅವರು, “ಸತ್ತಾರ್‌ ಗೆ ಬಹುಷಃ ಕುರ್ಚಿಗಳು ಬೇಕಾಗಿದ್ದವು; ಅದಕ್ಕೋಸ್ಕರ ಅವರು ಅವುಗಳನ್ನು ಒಯ್ದಿರಬಹುದು; ಅದರಿಂದ ನಮಗೇನೂ ನಿರಾಶೆಯಾಗಿಲ್ಲ; ಸತ್ತಾರ್‌ ಅವರು ಈಗಲೂ ಕಾಂಗ್ರೆಸ್‌ ಪಕ್ಷದಲ್ಲೇ ಇದ್ದಾರೆ; ಅವರ ರಾಜೀನಾಮೆಯನ್ನು ಸ್ವೀಕರಿಸಲಾಗಿಲ್ಲ” ಎಂದು ಹೇಳಿದ್ದಾರೆ.

ಟಾಪ್ ನ್ಯೂಸ್

Stock Market: ಷೇರುಪೇಟೆ ಸೂಚ್ಯಂಕ 500ಕ್ಕೂ ಅಧಿಕ ಅಂಕ ಕುಸಿತ; 23,400ಕ್ಕೆ ಇಳಿದ ನಿಫ್ಟಿ

Stock Market: ಷೇರುಪೇಟೆ ಸೂಚ್ಯಂಕ 500ಕ್ಕೂ ಅಧಿಕ ಅಂಕ ಕುಸಿತ; 23,400ಕ್ಕೆ ಇಳಿದ ನಿಫ್ಟಿ

Yadagiri: ಸ್ನಾನಕ್ಕೆಂದು ತೆರಳಿದ ಇಬ್ಬರು ಬಾಲಕರು ನೀರು ಪಾಲು

Yadagiri: ಸ್ನಾನಕ್ಕೆಂದು ತೆರಳಿದ ಇಬ್ಬರು ಬಾಲಕರು ನೀರುಪಾಲು

Baaghi 4: ಟೈಗರ್‌ ಶ್ರಾಫ್‌ ʼಬಾಘಿ – 4ʼ ಗೆ ಕನ್ನಡದ ಎ.ಹರ್ಷ ಆ್ಯಕ್ಷನ್ ಕಟ್; ಪೋಸ್ಟರ್‌ ಔಟ್

Baaghi 4: ಟೈಗರ್‌ ಶ್ರಾಫ್‌ ʼಬಾಘಿ – 4ʼ ಗೆ ಕನ್ನಡದ ಎ.ಹರ್ಷ ಆ್ಯಕ್ಷನ್ ಕಟ್; ಪೋಸ್ಟರ್‌ ಔಟ್

Youth assaulted near Belagavi airport compound

Belagavi ವಿಮಾನ ನಿಲ್ದಾಣ ಕಂಪೌಂಡ್ ಬಳಿ ಯುವಕನ ಹತ್ಯೆ; ಕಾರಣ ನಿಗೂಢ

Theft Case: ರಾಮಭಜನೆ ಮಾಡುತ್ತಿದ್ದಾಗ ಮನೆಗೆ ನುಗ್ಗಿ ಕಳ್ಳತನ

Theft Case: ರಾಮಭಜನೆ ಮಾಡುತ್ತಿದ್ದಾಗ ಮನೆಗೆ ನುಗ್ಗಿ ಕಳ್ಳತನ

4

BBK11: ಮುಖವಾಡ ಬಯಲು ಮಾಡುತ್ತೇವೆ..ಆರಂಭದಲ್ಲೇ ರೊಚ್ಚಿಗೆದ್ದ ವೈಲ್ಡ್‌ ಕಾರ್ಡ್‌ ಸ್ಪರ್ಧಿಗಳು

Bengaluru: ಎಸ್‌ಎಸ್‌ಎಲ್‌ಸಿ ಫೇಲ್‌ ಆಗಿದ್ದಕ್ಕೆ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ ಯುವಕ

Bengaluru: ಎಸ್‌ಎಸ್‌ಎಲ್‌ಸಿ ಫೇಲ್‌ ಆಗಿದ್ದಕ್ಕೆ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ ಯುವಕ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hy[per–sonic

Army Wepon: ಭಾರತದ ಬತ್ತಳಿಕೆಗೆ ದೇಸಿ ಹೈಪರ್‌ಸಾನಿಕ್‌ ಅಸ್ತ್ರ !

Manipur

Mobs Storm: ಮಣಿಪುರದಲ್ಲಿ ಭುಗಿಲೆದ್ದ ಹಿಂಸಾಚಾರ!, ಮೈತೇಯಿ ಸಮುದಾಯದಿಂದ ಭಾರೀ ಪ್ರತಿಭಟನೆ

WhatsApp Image 2024-11-17 at 20.58.12

Maharashtra: ಮತಗಟ್ಟೆ ಬಳಿ ಚಪ್ಪಲಿ ನಿಷೇಧಿಸಿ ಎಂದು ಮಹಾಪಕ್ಷೇತರ ಅಭ್ಯರ್ಥಿ ಮನವಿ!

ಮನುಷ್ಯ ನೀನು ದಂಡ, ಸತ್ತು ಹೋಗು!: ಎಐಚಾಟ್‌ಬಾಟ್‌ ಹೇಳಿಕೆಮನುಷ್ಯ ನೀನು ದಂಡ, ಸತ್ತು ಹೋಗು!: ಎಐಚಾಟ್‌ಬಾಟ್‌ ಹೇಳಿಕೆ

ಮನುಷ್ಯ ನೀನು ದಂಡ, ಸತ್ತು ಹೋಗು!: ಎಐ ಚಾಟ್‌ಬಾಟ್‌ ಹೇಳಿಕೆ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Stock Market: ಷೇರುಪೇಟೆ ಸೂಚ್ಯಂಕ 500ಕ್ಕೂ ಅಧಿಕ ಅಂಕ ಕುಸಿತ; 23,400ಕ್ಕೆ ಇಳಿದ ನಿಫ್ಟಿ

Stock Market: ಷೇರುಪೇಟೆ ಸೂಚ್ಯಂಕ 500ಕ್ಕೂ ಅಧಿಕ ಅಂಕ ಕುಸಿತ; 23,400ಕ್ಕೆ ಇಳಿದ ನಿಫ್ಟಿ

Yadagiri: ಸ್ನಾನಕ್ಕೆಂದು ತೆರಳಿದ ಇಬ್ಬರು ಬಾಲಕರು ನೀರು ಪಾಲು

Yadagiri: ಸ್ನಾನಕ್ಕೆಂದು ತೆರಳಿದ ಇಬ್ಬರು ಬಾಲಕರು ನೀರುಪಾಲು

Baaghi 4: ಟೈಗರ್‌ ಶ್ರಾಫ್‌ ʼಬಾಘಿ – 4ʼ ಗೆ ಕನ್ನಡದ ಎ.ಹರ್ಷ ಆ್ಯಕ್ಷನ್ ಕಟ್; ಪೋಸ್ಟರ್‌ ಔಟ್

Baaghi 4: ಟೈಗರ್‌ ಶ್ರಾಫ್‌ ʼಬಾಘಿ – 4ʼ ಗೆ ಕನ್ನಡದ ಎ.ಹರ್ಷ ಆ್ಯಕ್ಷನ್ ಕಟ್; ಪೋಸ್ಟರ್‌ ಔಟ್

Youth assaulted near Belagavi airport compound

Belagavi ವಿಮಾನ ನಿಲ್ದಾಣ ಕಂಪೌಂಡ್ ಬಳಿ ಯುವಕನ ಹತ್ಯೆ; ಕಾರಣ ನಿಗೂಢ

Pustaka Santhe: 3 ದಿನಗಳ ಪುಸ್ತಕ ಸಂತೆಗೆ ಹರಿದು ಬಂದ ಜನಸಾಗರ

Pustaka Santhe: 3 ದಿನಗಳ ಪುಸ್ತಕ ಸಂತೆಗೆ ಹರಿದು ಬಂದ ಜನಸಾಗರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.