ಪ್ರತಿಭಟನೆ ಲೂಟಿಯಲ್ಲಿ ಮುಕ್ತಾಯ: ಕಾಂಗ್ರೆಸ್ ಶಾಸಕನ ವಿರುದ್ಧ ಕೇಸು
Team Udayavani, Nov 12, 2022, 7:11 PM IST
ಭೋಪಾಲ್: ರಸಗೊಬ್ಬರ ನೀಡುವಂತೆ ಆಗ್ರಹಿಸಿ ನಡೆಸಲಾಗಿದ್ದ ಪ್ರತಿಭಟನೆ ಲೂಟಿಯಲ್ಲಿ ಮುಕ್ತಾಯಗೊಂಡಿದೆ. ಪ್ರಕರಣ ಸಂಬಂಧ ಕಾಂಗ್ರೆಸ್‌ನ ಶಾಸಕ ಮನೋಜ್ ಚಾವ್ಲಾ ಸೇರಿದಂತೆ ಹಲವರ ವಿರುದ್ಧ ಕೇಸು ದಾಖಲಾಗಿದೆ.
ರತ್ನಾಂ ಜಿಲ್ಲೆಯಲ್ಲಿ ಯೂರಿಯಾ ರಸಗೊಬ್ಬರ ಸರಿಯಾಗಿ ವಿತರಣೆಯಾಗುತ್ತಿಲ್ಲವೆಂದು ರೈತರು ಆರೋಪಿಸಿದ್ದರು. ಈ ಹಿನ್ನೆಲೆಯಲ್ಲಿ ಅಲೋಟ್ ಕ್ಷೇತ್ರದ ಶಾಸಕ ಮನೋಜ್ ಚಾವ್ಲಾ ಮತ್ತು ಕಾಂಗ್ರೆಸ್ ಮುಖಂಡ ಯೋಗೇಂದ್ರ ಸಿಂಗ್ ಜಾಡೋನ್ ಮತ್ತು ಇತರರು ರಸಗೊಬ್ಬರ ವಿತರಣಾ ಕೇಂದ್ರಕ್ಕೆ ನುಗ್ಗಿ ಮನಬಂದಂತೆ ಬೇಕಾದವರಿಗೆ ಯೂರಿಯಾ ವಿತರಿಸಿದ್ದಾರೆ ಎಂದು ಆರೋಪಿಸಲಾಗಿದೆ.
ಈ ಹಿನ್ನೆಲೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ ಎಂದು ಎಸ್‌ಪಿ ಹೇಳಿದ್ದಾರೆ. ಅದಕ್ಕೆ ಸಂಬಂಧಿಸಿದ ವಿಡಿಯೋ ಕೂಡ ಸ್ಥಳೀಯ ಮಟ್ಟದಲ್ಲಿ ವೈರಲ್ ಆಗಿದೆ. ಈ ನಡುವೆ, ಜಿಲ್ಲಾಡಳಿತ ಪ್ರತಿಕ್ರಿಯೆ ನೀಡಿದ್ದು, ರಸಗೊಬ್ಬರದ ಕೊರತೆ ಇಲ್ಲವೆಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
New Delhi: 5ಜಿ ಸೇವೆಗಾಗಿ ಬಿಎಸ್‌ಎನ್ಎಲ್‌ನಿಂದ ಟೆಂಡರ್ ಆಹ್ವಾನ
J&K: ವಾಜಪೇಯಿ ಬದುಕಿದ್ದರೆ ಜಮ್ಮು ಕಾಶ್ಮೀರ ಕೇಂದ್ರಾಡಳಿತ ಪ್ರದೇಶವಾಗುತ್ತಿರಲಿಲ್ಲ: ಒಮರ್
Session:ನ.25- ಡಿ.20- ಸಂಸತ್ ಚಳಿಗಾಲದ ಅಧಿವೇಶನ;ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ?
DGP: ಮಹಾರಾಷ್ಟ್ರದ ನೂತನ ಡಿಜಿಪಿ ಆಗಿ ಐಪಿಎಸ್ ಅಧಿಕಾರಿ ಸಂಜಯ್ ವರ್ಮಾ ನೇಮಕ
Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ
MUST WATCH
ಹೊಸ ಸೇರ್ಪಡೆ
Salman Khan: ಕ್ಷಮೆ ಕೇಳಿ ಇಲ್ಲವೇ 5 ಕೋಟಿ ಕೊಡಿ: ನಟ ಸಲ್ಮಾನ್‌ಗೆ ಮತ್ತೂಂದು ಬೆದರಿಕೆ
Mangaluru: ಎಡನೀರು ಶ್ರೀಗಳ ಕಾರಿನ ಮೇಲೆ ದಾಳಿ ಖಂಡನೀಯ; ಪುಂಡರ ತಕ್ಷಣವೇ ಬಂಧಿಸಿ: ಕ್ಯಾ.ಚೌಟ
New Delhi: 5ಜಿ ಸೇವೆಗಾಗಿ ಬಿಎಸ್‌ಎನ್ಎಲ್‌ನಿಂದ ಟೆಂಡರ್ ಆಹ್ವಾನ
KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ; ಪ್ರವೇಶಾತಿ ಆರಂಭ
Ayushman Bharat; ಎಲ್ಲ ಖಾಸಗಿ ಆಸ್ಪತ್ರೆಗಳ ಸೇರ್ಪಡೆಗೆ ಸಂಸದರ ಸೂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.