Money Laundering Case: ಕೊಡಗಿನಲ್ಲಿದ್ದ ಕಾರ್ತಿ ಚಿದಂಬರಂ ಆಸ್ತಿ ವಶಕ್ಕೆ
Team Udayavani, Apr 19, 2023, 6:55 AM IST
ನವದೆಹಲಿ: ಐಎನ್ಎಕ್ಸ್ ಮೀಡಿಯಾ ಅಕ್ರಮ ಹಣಕಾಸು ವರ್ಗಾವಣೆ ಪ್ರಕರಣ ಸಂಬಂಧಿಸಿದಂತೆ ಕಾಂಗ್ರೆಸ್ ಸಂಸದ ಕಾರ್ತಿ ಚಿದಂಬರಂ ಅವರಿಗೆ ಸಂಬಂಧಿಸಿದ ಕರ್ನಾಟಕದ ಕೊಡಗಿನಲ್ಲಿದ್ದ ಆಸ್ತಿ ಸೇರಿದಂತೆ 11.04ಕೋಟಿ ರೂ. ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶನಾಲಯ ಮಂಗಳವಾರ ಮುಟ್ಟುಗೋಲು ಹಾಕಿದೆ.
ಕಾರ್ತಿಗೆ ಸಂಬಂಧಿಸಿದ ಒಟ್ಟು 4 ಆಸ್ತಿಯನ್ನು ಜಪ್ತಿ ಮಾಡಿದ್ದು, ಈ ಪೈಕಿ ಕರ್ನಾಟಕದ ಕೊಡಗು ಜಿಲ್ಲೆಯಲ್ಲಿರುವ ಒಂದು ಸ್ತಿರಾಸ್ಥಿ ಕೂಡ ಸೇರಿದೆ. ಕೇಂದ್ರದ ಮಾಜಿ ಸಚಿವ ಪಿ.ಚಿದಂಬರಂ ಪುತ್ರರಾಗಿರುವ ಕಾರ್ತಿ, ಯುಪಿಎ ಸರ್ಕಾರದ ಅವಧಿಯಲ್ಲಿ ವಿದೇಶಿ ಹೂಡಿಕೆ ಉತ್ತೇಜನಾ ಮಂಡಳಿಯ ಅನುಮತಿ ಮೀರಿ ಐಎನ್ಎಕ್ಸ್ ಮೀಡಿಯಾಗೆ ಬಂಡವಾಳ ಹೂಡುವಂತೆ ಮಾಡಿದ ಆರೋಪ ಎದುರಿಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.