ಲೋಕಸಭೆಯಲ್ಲಿ ಚೌಧರಿ ಕೈ ನೇತೃತ್ವ?
Team Udayavani, Jun 19, 2019, 6:00 AM IST
ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಕಾಂಗ್ರೆಸ್‌ನ ಏಕೈಕ ಸಂಸದ ಅಧೀರ್ ರಂಜನ್ ಚೌಧರಿ ಅವರನ್ನು ಲೋಕಸಭೆಯ ಕಾಂಗ್ರೆಸ್ ನಾಯಕರನ್ನಾಗಿ ಆರಿಸಲಾಗಿದೆ ಎಂದು ಪಕ್ಷದ ಆಂತರಿಕ ಮೂಲಗಳು ತಿಳಿಸಿವೆ.
ಈ ಬಗ್ಗೆ ಪಕ್ಷದಿಂದ ಅಧಿಕೃತ ಪ್ರಕಟಣೆ ಹೊರಬಿದ್ದಿಲ್ಲ. ಅತ್ತ, ಚೌಧರಿಯವರೂ ಇದನ್ನು ಖಚಿತಪಡಿಸಿಲ್ಲ. ಲೋಕಸಭೆ ಕಾಂಗ್ರೆಸ್ ನಾಯಕ ಸ್ಥಾನವನ್ನು ವಹಿಸುವ ವಿಚಾರದಲ್ಲಿ ಅಧ್ಯಕ್ಷ ರಾಹುಲ್ಗಾಂಧಿ ಹಿಂದೆ ಸರಿದ ಕಾರಣ ಚೌಧರಿ ಅವರಿಗೆ ಅವಕಾಶ ನೀಡಲಾಗಿದೆ ಎಂದು ಹೇಳಲಾಗಿದೆ.
ಏಕೈಕ ಸಂಸದ : ಈ ಬಾರಿ ಚುನಾವಣೆಯಲ್ಲಿ ಪಶ್ಚಿಮ ಬಂಗಾಳದ ಬೆರ್ಹಂಪೋರ್ ಕ್ಷೇತ್ರದಿಂದ ಲೋಕಸಭೆಗೆ ಆಯ್ಕೆಯಾಗಿದ್ದಾರೆ. 1999ರಿಂದ ಸತತವಾಗಿ ಆಯ್ಕೆಯಾಗುತ್ತಿರುವ ಅವರು, ಈ ಬಾರಿ ಅಲ್ಲಿಂದ ಆಯ್ಕೆಯಾದ ಒಬ್ಬರೇ ಒಬ್ಬ ಕಾಂಗ್ರೆಸ್ ಸಂಸದ. ಪಶ್ಚಿಮ ಬಂಗಾಳ ಕಾಂಗ್ರೆಸ್‌ನ ಅಧ್ಯಕ್ಷರೂ ಆಗಿದ್ದ ಅವರು, ಯುಪಿಎ ಸರ್ಕಾರವಿದ್ದಾಗ ಸಚಿವರಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
DGP: ಮಹಾರಾಷ್ಟ್ರದ ನೂತನ ಡಿಜಿಪಿ ಆಗಿ ಐಪಿಎಸ್ ಅಧಿಕಾರಿ ಸಂಜಯ್ ವರ್ಮಾ ನೇಮಕ
Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ
Maharashtra poll ; ಕಣದಲ್ಲಿ ಉಳಿದಿದ್ದು 4,140 ಅಭ್ಯರ್ಥಿಗಳು
DMK ನಾಶವೇ ಹೊಸ ಪಕ್ಷದ ಉದ್ದೇಶ: ವಿಜಯ್ ವಿರುದ್ಧ ಸ್ಟಾಲಿನ್ ಕಿಡಿ
WhatsApp ನಲ್ಲಿ ಧರ್ಮ ಆಧರಿತ ಗುಂಪು: ಕೇರಳ ಐಎಎಸ್ ಅಧಿಕಾರಿ ದೂರು
MUST WATCH
ಹೊಸ ಸೇರ್ಪಡೆ
Bunts Hostel, ಕರಂಗಲ್ಪಾಡಿ ಜಂಕ್ಷನ್: ಶಾಶ್ವತ ಡಿವೈಡರ್ ನಿರ್ಮಾಣ ಕಾಮಗಾರಿ
Mangaluru: ರಾತ್ರಿ ಪ್ರಿಪೇಯ್ಡ್ ಆಟೋ ಇಲ್ಲದೆ ಪ್ರಯಾಣಿಕರ ಪರದಾಟ
Kanguva: 10 ಸಾವಿರಕ್ಕೂ ಹೆಚ್ಚಿನ ಸ್ಕ್ರೀನ್‌ನಲ್ಲಿ ಅದ್ಧೂರಿಯಾಗಿ ರಿಲೀಸ್ ಆಗಲಿದೆ ʼಕಂಗುವʼ
Urwa: ಬಾಯ್ದೆರೆದ ಕಾಂಕ್ರೀಟ್ ಚೇಂಬರ್‌ಗಳಿಗೆ ಬಿತ್ತು ಮುಚ್ಚಳ
Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್: ಸಿದ್ದರಾಮಯ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.