ವಿಪಕ್ಷೀಯರೆಲ್ಲ ಭ್ರಷ್ಟರು,ಆಳುವ ಪಕ್ಷದವರೆಲ್ಲ ಸುಭಗರು : ಸಿಬಲ್ ಕಟಕಿ
Team Udayavani, Jul 8, 2017, 3:30 PM IST
ಹೊಸದಿಲ್ಲಿ : ‘ವಿರೋಧ ಪಕ್ಷಗಳ ನಾಯಕರ ವಿರುದ್ಧ ಜಾರಿ ನಿರ್ದೇಶನಾಲಯ ಮತ್ತು ಸಿಬಿಐ ನಿಂದ ನಿರಂತರ ದಾಳಿಗಳು ನಡೆಯುತ್ತಿರುವುದನ್ನು ಕಂಡರೆ ಕೇವಲ ಬಿಜೆಪಿ ಮತ್ತು ಅದರ ಮಿತ್ರ ಪಕ್ಷಗಳವರು ಮಾತ್ರವೇ ಪರಿಶುದ್ಧವಾಗಿದ್ದು ಉಳಿದವರೆಲ್ಲರೂ ಭ್ರಷ್ಟರು ಎನ್ನುವ ಭಾವನೆ ಬರುವಂತಿದೆ’ ಎಂದು ಹಿರಿಯ ಕಾಂಗ್ರೆಸ್ ನಾಯಕ ಕಪಿಲ್ ಸಿಬಲ್ ಕಟಕಿಯಾಡಿದ್ದಾರೆ.
‘ಆರ್ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಮತ್ತು ಅವರ ಕುಟುಂಬ ಸದಸ್ಯರ ಆಸ್ತಿ ಪಾಸ್ತಿಗಳ ಮೇಲೆ ಸಿಬಿಐ, ಇಡಿ ದಾಳಿಗಳು ನಡೆಯುತ್ತಿರುವುದನ್ನು ಉದ್ದೇಶಿಸಿಯೇ ನೀವು ಈ ಮಾತನ್ನು ಹೇಳುತ್ತಿದ್ದೀರಾ?’ ಎಂದು ಮಾಧ್ಯಮದವರು ಕೇಳಿದ ಪ್ರಶ್ನೆಗೆ ನೇರ ಉತ್ತರ ನೀಡಲು ಸಿಬಲ್ ನಿರಾಕರಿಸಿದರು.
“ದಾಳಿಗಳು ಮತ್ತು ಆರೋಪಗಳಿಗೆ ಸಂಬಂಧಿಸಿದಂತೆ, ನನ್ನ ಬಳಿ ಪೂರ್ತಿ ಮಾಹಿತಿಗಳಿಲ್ಲ; ಹಾಗಾಗಿ ಆ ಬಗ್ಗೆ ನಾನು ಏನನ್ನೂ ಹೇಳಲಾರೆ. ಆದರೆ ಸರಕಾರಕ್ಕೆ ನನ್ನದೊಂದು ಸಣ್ಣ ಪ್ರಶ್ನೆ : ಈ ದೇಶದಲ್ಲಿ ವಿರೋಧ ಪಕ್ಷದವರು ಮಾತ್ರವೇ ಭ್ರಷ್ಟರೇ ? ಆಳುವ ಪಕ್ಷ ಮತ್ತು ಅದರ ಮಿತ್ರ ಪಕ್ಷಗಳವರು ಪೂರ್ಣವಾಗಿ ಪರಿಶುದ್ಧರೇ ?’ ಎಂದು ಕಟಕಿಯಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Hysteroscopy: ಸಂತಾನಹೀನತೆಯ ಪತ್ತೆ ಮತ್ತು ಚಿಕಿತ್ಸೆಗೆ ಒಂದು ಅತ್ಯವಶ್ಯಕ ಕಾರ್ಯವಿಧಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.