ಟ್ವಿಟರ್‌ ಹ್ಯಾಂಡಲ್‌ ಬದಲಾಯಿಸಿದ ರಾಹುಲ್‌, ಹೊಸ ಐಡಿ @RahulGandhi


Team Udayavani, Mar 17, 2018, 11:29 AM IST

Rahul-Twitter-700.jpg

ಹೊಸದಿಲ್ಲಿ : ತಮ್ಮ ಟ್ವಿಟರ್‌ ಖಾತೆಗೆ ವೈಯಕ್ತಿಕ ಛಾಪನ್ನು ನೀಡುವ ಸಲುವಾಗಿ ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಅವರು ತಮ್ಮ ಟ್ಟಿಟರ್‌ ಹ್ಯಾಂಡಲ್‌ ಅನ್ನು  @OfficeofRG ಯಿಂದ @RahulGandhi ಗೆ ಬದಲಾಯಿಸಿದ್ದಾರೆ. 

ಈ ಬದಲಾವಣೆಯು ರಾಹುಲ್‌ ಗಾಂಧಿ ಅವರು ಪಕ್ಷಾಧ್ಯಕ್ಷರಾಗಿ ಇದೇ ಮೊದಲ ಬಾರಿಗೆ ಮೂರು ದಿನಗಳ ಕಾಂಗ್ರೆಸ್‌ ಪೂರ್ಣಾಧಿವೇಶನ ನಡೆಸುವ ಸಂದರ್ಭದಲ್ಲೇ ಒದಗಿರುವುದು ಗಮನಾರ್ಹವಾಗಿದೆ. 

ರಾಹುಲ್‌ ಗಾಂಧಿ ಅವರು ಟ್ವಿಟರ್‌ನಲ್ಲಿ ಈಚಿನಿಂದ ಸಕ್ರಿಯವಾಗಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧದ ದಾಳಿಗೆ, ಸರಕಾರಿ ನೀತಿಗಳನ್ನು ಟೀಕಿಸುವುದಕ್ಕೆ ರಾಹುಲ್‌ ಟ್ಟಿಟರ್‌ ವೇದಿಕೆಯನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳುತ್ತಿದ್ದಾರೆ.

ಗುಜರಾತ್‌ ಚುನಾವಣೆಯ ಸಂದರ್ಭದಲ್ಲಿ ರಾಹುಲ್‌ ಸರಣಿ ಟ್ವೀಟ್‌ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರಿಗೆ ದಿನನಿತ್ಯ ಒಂದು ಪ್ರಶ್ನೆಯನ್ನು ಕೇಳಿದ್ದಾರೆ. 

ರಾಹುಲ್‌ ಗಾಂಧಿಗೆ ಟ್ವಿಟರ್‌ನಲ್ಲಿ 62 ಲಕ್ಷ  ಫಾಲೋವರ್‌ಗಳು ಇದ್ದಾರೆ. 2014ರ ಮಹಾ ಚುನಾವಣೆಯ ವೇಳೆ ಸಾಮಾಜಿಕ ಜಾಲ ತಾಣಗಳನ್ನು ಬಿಜೆಪಿ ಪರಿಣಾಮಕಾರಿಯಾಗಿ ಬಳಸಿಕೊಂಡಂತೆ ಕಾಂಗ್ರೆಸ್‌ ಈಗ ಅದೇ ಹಾದಿಯಲ್ಲಿ ಸಾಗಲು ಮುಂದಾಗಿದೆ. 
 

ಟಾಪ್ ನ್ಯೂಸ್

uppunda1

Uppunda: ಶ್ರೀದುರ್ಗಾಪರಮೇಶ್ವರಿ ಅಮ್ಮನವರ ಸಂಭ್ರಮದ ಮನ್ಮಹಾರಥೋತ್ಸವ

Govinda-pai-Book

Udupi: ಗೋವಿಂದ ಪೈಗಳ ಸಂಶೋಧನ ಬರಹಗಳು ಸಮಗ್ರತೆಯ ಹೂರಣ: ಡಾ.ವಿವೇಕ್‌ ರೈ

DK SHI NEW

MLAs 50 ಕೋಟಿ ರೂ.; ಸಾಕ್ಷಿ ಕೊಡುವ ಹೊಣೆ ಯತ್ನಾಳ್‌ದು: ಡಿಕೆಶಿ

Patla-yakshadruva

Mangaluru: ಎಲ್ಲ ವರ್ಗದ ಜನರ ಸಹಕಾರದಿಂದ ಸಾಮಾಜಿಕ ಸಾಧನೆ: ಕನ್ಯಾನ ಸದಾಶಿವ ಶೆಟ್ಟಿ

Vijayendra (2)

Congress 40 ಪರ್ಸೆಂಟ್‌ ಕಮಿಷನ್‌ ಆರೋಪ ಸುಳ್ಳೆಂದು ಸಾಬೀತು: ಬಿಜೆಪಿ

police

Belgavi; ವೇಶ್ಯಾವಾಟಿಕೆ ಆರೋಪ: ತಾಯಿ, ಮಗಳನ್ನು ರಸ್ತೆಗೆ ಎಳೆದು ಹಲ್ಲೆ!

snehamayi krishna

Snehamayi Krishna ವಿರುದ್ಧ ಕಾಂಗ್ರೆಸ್‌ನಿಂದ ಪೊಲೀಸರಿಗೆ ಮತ್ತೊಂದು ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ec-aa

Poll code violations ; ಖರ್ಗೆ, ನಡ್ಡಾ ಪ್ರತಿಕ್ರಿಯೆ ಕೇಳಿದ ಚುನಾವಣ ಆಯೋಗ

amit Shah (2)

Rahul Gandhi ಭರವಸೆಗಳನ್ನು ನೀಡುತ್ತಾರೆ ಮತ್ತು ವಿದೇಶಕ್ಕೆ ಹಾರುತ್ತಾರೆ: ಶಾ ವಾಗ್ದಾಳಿ

1-ragaaa

PM Modi ಅವರು ಜೋ ಬೈಡೆನ್ ಅವರಂತೆ ನೆನಪಿನ ಶಕ್ತಿ ಕಳೆದುಕೊಳ್ಳುತ್ತಿದ್ದಾರೆ: ರಾಹುಲ್ ಗಾಂಧಿ

Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ

Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ

DKShi

Maharashtra; ನಮ್ಮ ಮೈತ್ರಿ ಕೂಟ ಗೆದ್ದು ಮಹಾರಾಷ್ಟ್ರ ಉಳಿಸಲಿದೆ: ಡಿ.ಕೆ. ಶಿವಕುಮಾರ್

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

puttige-4

Udupi; ಗೀತಾರ್ಥ ಚಿಂತನೆ 96 : ವ್ಯಾಮೋಹ ಜಾಲ vs ಜಾಗೃತಾತ್ಮ

uppunda1

Uppunda: ಶ್ರೀದುರ್ಗಾಪರಮೇಶ್ವರಿ ಅಮ್ಮನವರ ಸಂಭ್ರಮದ ಮನ್ಮಹಾರಥೋತ್ಸವ

Govinda-pai-Book

Udupi: ಗೋವಿಂದ ಪೈಗಳ ಸಂಶೋಧನ ಬರಹಗಳು ಸಮಗ್ರತೆಯ ಹೂರಣ: ಡಾ.ವಿವೇಕ್‌ ರೈ

DK SHI NEW

MLAs 50 ಕೋಟಿ ರೂ.; ಸಾಕ್ಷಿ ಕೊಡುವ ಹೊಣೆ ಯತ್ನಾಳ್‌ದು: ಡಿಕೆಶಿ

Patla-yakshadruva

Mangaluru: ಎಲ್ಲ ವರ್ಗದ ಜನರ ಸಹಕಾರದಿಂದ ಸಾಮಾಜಿಕ ಸಾಧನೆ: ಕನ್ಯಾನ ಸದಾಶಿವ ಶೆಟ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.