ದೇಶದ ಬಡವರಿಗೆ ಸಹಾಯ ಮಾಡಲು ಮನರೇಗಾ ಬಳಸಿಕೊಳ್ಳಿ

Team Udayavani, Jun 9, 2020, 12:54 PM IST

ದೇಶದ ಬಡವರಿಗೆ ಸಹಾಯ ಮಾಡಲು ಮನರೇಗಾ ಬಳಸಿಕೊಳ್ಳಿ

ಹೊಸದಿಲ್ಲಿ : ದೇಶದ ಜನರಿಗೆ, ಅದರಲ್ಲೂ ವಿಶೇಷವಾಗಿ ಕಡುಬಡವರಿಗೆ ಸಹಾಯ ಮಾಡಲು ಮಹಾತ್ಮಾಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆಯನ್ನು (ಮನರೇಗಾ) ಬಳಸಿಕೊಳ್ಳಬೇಕು.

ಕೋವಿಡ್ ಸಂಕಷ್ಟದ ಇಂದಿನ ಸಮಯದಲ್ಲಿ ಈ ಯೋಜನೆಯ ಮೂಲಕ ಬಡವರಿಗೆ ಕೆಲಸದ ಅವಕಾಶ ಕಲ್ಪಿಸಬೇಕು. ಆ ಮೂಲಕ ಅವರ ಹಸಿವು ನೀಗಿಸಲು ಮುಂದಾಗಬೇಕು ಎಂದು ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾಗಾಂಧಿ ಕೇಂದ್ರ ಸರಕಾರಕ್ಕೆ ಮನವಿ ಮಾಡಿದ್ದಾರೆ.

ಪತ್ರಿಕೆಯೊಂದಕ್ಕೆ ಬರೆದಿರುವ ಲೇಖನದಲ್ಲಿ ಅವರು ಹಿಂದಿನ ಯುಪಿಎ ಅಧಿಕಾರಾವಧಿಯಲ್ಲಿ ಜಾರಿಗೆ ತಂದಿರುವ ಈ ಯೋಜನೆಯ ಮಹತ್ವವನ್ನು ಒತ್ತಿ ಹೇಳಿದ್ದಾರೆ.

ಗ್ರಾಮೀಣ ಭಾರತದ ಯಾವುದೇ ನಾಗರಿಕನಿಗೆ ಈಗ ಕೆಲಸ ಮಾಡಲು ಕಾನೂನುಬದ್ಧ ಹಕ್ಕಿದೆ. ಸರಕಾರವು ನೀಡುವ ಕನಿಷ್ಠ ವೇತನ ದೊಂದಿಗೆ 100 ದಿನಗಳ ಕೆಲಸದ ಭರವಸೆ ಇದೆ. ಇದು ಸಾಧ್ಯವಾಗಿದ್ದು ಈ ಯೋಜನೆಯಿಂದ.

ಇದು ಬಡವರಿಗೆ ಹಸಿವು ನೀಗಿಸಿಕೊಳ್ಳಲು ಒಂದು ದಾರಿ ತೋರಿಸಿತು ಮತ್ತು ಹೆಚ್ಚು ಅಗತ್ಯವಿರುವವರ ಕೈಗೆ ಹಣ ದೊರಕುವಂತೆ ಮಾಡಿತು. 6 ವರ್ಷಗಳ ಕಾಲ ಪ್ರತಿಕೂಲ ಸರಕಾರ ಇದ್ದರೂ ಈ ಯೋಜನೆ ತನ್ನ ಮೌಲ್ಯವನ್ನು ಸಾಬೀತುಪಡಿಸಿದೆ ಎಂದು ಹೇಳಿದ್ದಾರೆ.

ಅಲ್ಲದೆ, ಹಿಂದಿನ ಕಾಂಗ್ರೆಸ್‌ ಸರಕಾರ ಜಾರಿಗೆ ತಂದ ಸಾರ್ವಜನಿಕ ವಿತರಣಾ ವ್ಯವಸ್ಥೆಯ ಮೂಲಕ ಪಡಿತರ ವಿತರಿಸುವ ಯೋಜನೆ, ಕಡು ಬಡವರ, ನಿರ್ಗತಿಕರ ಹಸಿವು ನೀಗಿಸಲು ಸಹಾಯ ಕಲ್ಪಿಸಿತು. ಕೋವಿಡ್ ಸಂಕಷ್ಟದ ಈ ಸಮಯದಲ್ಲಿ ನಿರ್ಗತಿಕರಿಗೆ, ಬಡವರಿಗೆ ಸಹಾಯ ಕಲ್ಪಿಸಲು ಈ ಎರಡೂ ಯೋಜನೆಗಳನ್ನು ಸಮರ್ಪಕವಾಗಿ ಬಳಸಿಕೊಳ್ಳಿ ಎಂದು ಸಲಹೆ ನೀಡಿದ್ದಾರೆ.

ಟಾಪ್ ನ್ಯೂಸ್

JPC-Pal-oppostion

Waqf Bill: ಜಂಟಿ ಸಂಸದೀಯ ಸಮಿತಿ ಸಭೆಯಲ್ಲಿ ಗದ್ದಲ; ವಿಪಕ್ಷದ ಎಲ್ಲಾ 10 ಸಂಸದರ ಅಮಾನತು

1-love

Dharwad: ಇನ್‌ಸ್ಟಾಗ್ರಾಮ್ ಪ್ರೀತಿಗೆ ಪತಿ ತೊರೆದ 24 ರ ಯುವತಿ ಬಲಿ

1-oll

ಭಾರತಾಂಬೆಗೆ ಅವಮಾನ; ಕರ್ನಾಟಕ ವಿಶ್ವವಿದ್ಯಾಲಯದಿಂದ ಪಠ್ಯ ಹಿಂದಕ್ಕೆ

BBK11: ಈ ಇಬ್ಬರ ಪೈಕಿ ಒಬ್ಬರು ಬಿಗ್ ಬಾಸ್ ಟ್ರೋಫಿ ಗೆಲ್ಲೋದು ಪಕ್ಕಾ?: ಹೇಗಿದೆ ಟ್ರೆಂಡ್

BBK11: ಈ ಇಬ್ಬರ ಪೈಕಿ ಒಬ್ಬರು ಬಿಗ್ ಬಾಸ್ ಟ್ರೋಫಿ ಗೆಲ್ಲೋದು ಪಕ್ಕಾ?: ಹೇಗಿದೆ ಟ್ರೆಂಡ್

Government has taken the microfinance harassment case seriously: Jarakiholi

ಮೈಕ್ರೋ ಫೈನಾನ್ಸ್‌ ಕಿರುಕುಳ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ: ಜಾರಕಿಹೊಳಿ

1-sudha

Maha Kumbh; ಸ್ವಚ್ಛ, ಸುರಕ್ಷಿತ, ದೈವಿಕ, ಭವ್ಯ ಮತ್ತು ಡಿಜಿಟಲ್: ಸುಧಾ ಮೂರ್ತಿ

Recipe: ಬಟರ್‌ ಗಾರ್ಲಿಕ್‌ ಮಶ್ರೂಮ್‌ ಈ ರೀತಿ ಒಮ್ಮೆ ಟ್ರೈ ಮಾಡಿ ನೋಡಿ… ರುಚಿ ಅದ್ಭುತ…

Recipe: ಬಟರ್‌ ಗಾರ್ಲಿಕ್‌ ಮಶ್ರೂಮ್‌ ಈ ರೀತಿ ಒಮ್ಮೆ ಟ್ರೈ ಮಾಡಿ ನೋಡಿ… ರುಚಿ ಅದ್ಭುತ…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

JPC-Pal-oppostion

Waqf Bill: ಜಂಟಿ ಸಂಸದೀಯ ಸಮಿತಿ ಸಭೆಯಲ್ಲಿ ಗದ್ದಲ; ವಿಪಕ್ಷದ ಎಲ್ಲಾ 10 ಸಂಸದರ ಅಮಾನತು

1-aaropi

Saif Ali Khan ಇರಿತ ಕೇಸ್; ಸಿಸಿಟಿವಿಯಲ್ಲಿ ಇರುವ ವ್ಯಕ್ತಿಯೇ ಬೇರೆ ಎಂದ ಬಂಧಿತನ ತಂದೆ

ನಾನು ಜೈಲಿನಲ್ಲಿದ್ದಾಗ ಬಿಜೆಪಿ ನನಗೆ ದೆಹಲಿ ಸಿಎಂ ಹುದ್ದೆ ಆಮಿಷವೊಡ್ಡಿತ್ತು: ಸಿಸೋಡಿಯಾ

ನಾನು ಜೈಲಿನಲ್ಲಿದ್ದಾಗ ಬಿಜೆಪಿ ನನಗೆ ದೆಹಲಿ ಸಿಎಂ ಹುದ್ದೆ ಆಮಿಷವೊಡ್ಡಿತ್ತು: ಸಿಸೋಡಿಯಾ

Maharashtra: ಶಸ್ತ್ರಾಸ್ತ್ರ ತಯಾರಿಕಾ ಘಟಕದಲ್ಲಿ ಸ್ಫೋಟ.. ಕುಸಿದ ಮೇಲ್ಛಾವಣಿ, ಓರ್ವ ಮೃತ್ಯು

Maharashtra: ಶಸ್ತ್ರಾಸ್ತ್ರ ತಯಾರಿಕಾ ಘಟಕದಲ್ಲಿ ಸ್ಫೋಟ.. 8 ಮಂದಿ ಮೃತ್ಯು, 7 ಮಂದಿ ಗಂಭೀರ

Showroom: ತಡರಾತ್ರಿ ಕಾಣಿಸಿಕೊಂಡ ಬೆಂಕಿ… ಶೋರೂಂನಲ್ಲಿದ್ದ ಹೊಸ ಕಾರುಗಳು ಸುಟ್ಟು ಕರಕಲು

Showroom: ತಡರಾತ್ರಿ ಕಾಣಿಸಿಕೊಂಡ ಬೆಂಕಿ… ಶೋರೂಂನಲ್ಲಿದ್ದ ಹೊಸ ಕಾರುಗಳು ಸುಟ್ಟು ಕರಕಲು

MUST WATCH

udayavani youtube

ಅಲ್ಲಲ್ಲಿ ನಡೆಯುತ್ತಿರುವ ಗೋ ಹಿಂಸೆ ಖಂಡಿಸುತ್ತೇವೆ :ಪೇಜಾವರ ಶ್ರೀ

udayavani youtube

ಉಡುಪಿ ಶ್ರೀ ಕೃಷ್ಣ ನಗರಿಯ ಡಿಸೆಂಬರ್ ತಿಂಗಳಿನ ಮಾಸ ವೈಭವ

udayavani youtube

ಲಾಯರ್ ಜಗದೀಶ್ ಮೇಲೆ 40 ಜನರಿಂದ ಹ*ಲ್ಲೆ?

udayavani youtube

ಕಡಿಮೆ ಜಾಗದಲ್ಲಿ ಉತ್ತಮ ಅನಾನಸ್ ಕೃಷಿ ಮಾಡಲು ಇಲ್ಲಿದೆ ಮಾಹಿತಿ

udayavani youtube

ಮಂಗಳೂರು | ಸ್ಥಳೀಯ ಮನೆಯಂಗಳಕ್ಕೆ ಹರಿಯುತ್ತಿರುವ ಡ್ರೈನೇಜ್ ಕೊಳಚೆ

ಹೊಸ ಸೇರ್ಪಡೆ

1-aaane

Bandipur ಹೆದ್ದಾರಿಯಲ್ಲಿ ಚೆಲ್ಲಿದ ಅಕ್ಕಿ ಮೆಲ್ಲುತ್ತ ನಿಂತ ಕಾಡಾನೆಗಳು: ಟ್ರಾಫಿಕ್ ಜಾಮ್

JPC-Pal-oppostion

Waqf Bill: ಜಂಟಿ ಸಂಸದೀಯ ಸಮಿತಿ ಸಭೆಯಲ್ಲಿ ಗದ್ದಲ; ವಿಪಕ್ಷದ ಎಲ್ಲಾ 10 ಸಂಸದರ ಅಮಾನತು

1-love

Dharwad: ಇನ್‌ಸ್ಟಾಗ್ರಾಮ್ ಪ್ರೀತಿಗೆ ಪತಿ ತೊರೆದ 24 ರ ಯುವತಿ ಬಲಿ

1-po-aa

Udupi; ಪವರ್ ಪರ್ಬ 2025: ಫೆ. 8 ರಂದು ಬೆಂಕಿ ರಹಿತ ಅಡುಗೆ ಸ್ಪರ್ಧೆ

1-oll

ಭಾರತಾಂಬೆಗೆ ಅವಮಾನ; ಕರ್ನಾಟಕ ವಿಶ್ವವಿದ್ಯಾಲಯದಿಂದ ಪಠ್ಯ ಹಿಂದಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.