ಕೈ ಚಿಹ್ನೆ ಬದಲು: 18ಕ್ಕೆ ಆಯೋಗ ತೀರ್ಮಾನ
Team Udayavani, Apr 13, 2018, 7:00 AM IST
ಹೊಸದಿಲ್ಲಿ: ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆಗೆ ಇನ್ನೊಂದು ತಿಂಗಳು ಇರುವಂತೆಯೇ, ಕಾಂಗ್ರೆಸ್ ಚಿಹ್ನೆ ಕೈ ಗುರುತನ್ನು ಬದಲಿಸಬೇಕೆಂದು ಈ ಹಿಂದೆ ಸಲ್ಲಿಸಲಾಗಿದ್ದ ಮೇಲ್ಮನವಿಯನ್ನು ಚುನಾವಣಾ ಆಯೋಗ ಸ್ವೀಕರಿಸಿದೆ. 18ರಂದು ಅರ್ಜಿ ಪರಾಮರ್ಶಿಸಿ, ತನ್ನ ನಿರ್ಧಾರ ಪ್ರಕಟಿಸುವು ದಾಗಿ ಆಯೋಗ ತಿಳಿಸಿದೆ. ಅಶ್ವಿನಿ ಉಪಾಧ್ಯಾಯ್ ಎಂಬು ವರು ಸಲ್ಲಿಸಿದ್ದ ಮೇಲ್ಮನವಿಯಲ್ಲಿ, ಕಾಂಗ್ರೆಸ್ ಕಾರ್ಯಕರ್ತರು, ಏಜೆಂಟರು ಮತಗಟ್ಟೆಗಳಲ್ಲಿ ಮತದಾರರಿಗೆ ತಮ್ಮ ಹಸ್ತಗಳನ್ನು ಸೂಚ್ಯವಾಗಿ ತೋರಿಸಿ ಅವರ ಮೇಲೆ ಪ್ರಭಾವ ಬೀರುವ ಸಾಧ್ಯತೆಗಳಿವೆ ಎಂದಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ambedkar Remarks: ಕನಸಲ್ಲೂ ಅಂಬೇಡ್ಕರ್ರನ್ನು ಅವಮಾನಿಸಿಲ್ಲ: ಅಮಿತ್ ಶಾ
Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ
ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್
Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ
Mumbai: ಗೇಟ್ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.