ನನ್ನ ರಕ್ತಕ್ಕಾಗಿ ಕಾಂಗ್ರೆಸ್ ಹಪಹಪಿಕೆ: ಮಧ್ಯ ಪ್ರದೇಶ ಸಿಎಂ ಚೌಹಾಣ್
Team Udayavani, Sep 3, 2018, 5:34 PM IST
ಭೋಪಾಲ್ : ”ಕಾಂಗ್ರೆಸ್ ಪಕ್ಷ ನನ್ನ ರಕ್ತಕ್ಕಾಗಿ ಹಪಹಪಿಸುತ್ತಿದೆ” ಎಂದು ಮಧ್ಯ ಪ್ರದೇಶ ಮುಖ್ಯಮಂತ್ರಿ, ಬಿಜೆಪಿ ಹಿರಿಯ ನಾಯಕ ಶಿವರಾಜ್ ಸಿಂಗ್ ಚೌಹಾಣ್ ಹೇಳಿದ್ದಾರೆ.
ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಮಾಜಿ ಮುಖ್ಯಸ್ಥೆ ಸೋನಿಯಾ ಗಾಂಧಿ ಮತ್ತು ಮಧ್ಯ ಪ್ರದೇಶ ಕಾಂಗ್ರೆಸ್ ಮುಖ್ಯಸ್ಥ ಕಮಲ್ ನಾಥ್ ವಿರುದ್ಧ ತೀವ್ರ ವಾಕ್ ದಾಳಿಯ ಮೂಲಕ ಹರಿಹಾಯ್ದಿರುವ ಸಿಎಂ ಚೌಹಾಣ್, ”ನೀವೆಲ್ಲ ಸೇರಿ ಈ ದೇಶದ ಅತ್ಯಂತ ಹಳೆಯ ಪಕ್ಷವಾಗಿರುವ ಕಾಂಗ್ರೆಸನ್ನು ಎತ್ತ ಕಡೆ ಒಯ್ಯುತ್ತಿದ್ದೀರಿ” ಎಂದು ಪ್ರಶ್ನಿಸಿದರು.
ಸಿಎಂ ಚೌಹಾಣ್ ಅವರಿಂದು ಸಿಧಿ ಸಿಧಿ ಜಿಲ್ಲೆಯ ಸಮೀಪ ಚುರ್ಹಾಟ್ ಎಂಬಲ್ಲಿ ಜನ ಆಶೀರ್ವಾದ್ ಯಾತ್ರೆಯನ್ನು ಕೈಗೊಂಡಿದ್ದ ಸಂದರ್ಭದಲ್ಲಿ ಅವರ ಕಾರಿನ ಮೇಲೆ ಕಲ್ಲೆಸೆತ ನಡೆದಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jharkhand Polls: ಬುಡಕಟ್ಟು ರಾಜ್ಯದಲ್ಲಿ ಅಧಿಕಾರದತ್ತ ಇಂಡಿಯಾ ಒಕ್ಕೂಟ; ಬಿಜೆಪಿಗೆ ಹಿನ್ನಡೆ
Maharashtra Results 2024: ಮಾಹಾಯುತಿಗೆ ಭರ್ಜರಿ ಜನಮನ್ನಣೆ, ಮಹಾವಿಕಾಸ್ ಅಘಾಡಿಗೆ ಮುಖಭಂಗ
Maharashtra: ಫಲಿತಾಂಶಕ್ಕೂ ಮೊದಲೇ ರಾರಾಜಿಸುತ್ತಿದೆ ಅಜಿತ್ ಪವಾರ್ ಗೆಲುವಿನ ಬ್ಯಾನರ್
Wayanad: ಪ್ರಿಯಾಂಕಾ ಗಾಂಧಿ ‘ಕೈ’ ಹಿಡಿಯಲಿದ್ದಾರಾ ಮತದಾರರು… 85,000 ಮತಗಳಿಂದ ಮುನ್ನಡೆ
Election Results: ಮಹಾರಾಷ್ಟ್ರ, ಝಾರ್ಖಂಡ್ ನಲ್ಲಿ ಮತ ಎಣಿಕೆ ಪ್ರಕ್ರಿಯೆ ಆರಂಭ
MUST WATCH
ಹೊಸ ಸೇರ್ಪಡೆ
IRACON:ಸಂಧಿವಾತ ಸಮಸ್ಯೆ ಬಗ್ಗೆ ಸಾರ್ವಜನಿಕರು ಮುಂಜಾಗ್ರತೆ ವಹಿಸಬೇಕು: ಡಾ.ಶರಣಪ್ರಕಾಶ ಪಾಟೀಲ
Jharkhand Polls: ಬುಡಕಟ್ಟು ರಾಜ್ಯದಲ್ಲಿ ಅಧಿಕಾರದತ್ತ ಇಂಡಿಯಾ ಒಕ್ಕೂಟ; ಬಿಜೆಪಿಗೆ ಹಿನ್ನಡೆ
Maharashtra Results 2024: ಮಾಹಾಯುತಿಗೆ ಭರ್ಜರಿ ಜನಮನ್ನಣೆ, ಮಹಾವಿಕಾಸ್ ಅಘಾಡಿಗೆ ಮುಖಭಂಗ
Maharashtra: ಫಲಿತಾಂಶಕ್ಕೂ ಮೊದಲೇ ರಾರಾಜಿಸುತ್ತಿದೆ ಅಜಿತ್ ಪವಾರ್ ಗೆಲುವಿನ ಬ್ಯಾನರ್
Aaram Aravinda Swamy Movie Review: ಪಕ್ಕದ್ಮನೆ ಹುಡುಗನ ಫನ್ರೈಡ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.