ಬಾಳಾ ಠಾಕರೆ ಮತದಾನದ ಹಕ್ಕು ಕಸಿದುಕೊಂಡಿದ್ದ ಕಾಂಗ್ರೆಸ್‌: ಪ್ರಧಾನಿ ಮೋದಿ

Team Udayavani, Apr 9, 2019, 4:13 PM IST

Modi-uddhav-730

ಔಸಾ, ಮಹಾರಾಷ್ಟ್ರ : ಎರಡು ದಶಕಗಳಿಗೂ ಹಿಂದೆ ಶಿವಸೇನೆಯ ಸ್ಥಾಪಕ ಬಾಳಾ ಠಾಕರೆ ಅವರ ಮತದಾನದ ಹಕ್ಕನ್ನು ಕಸಿದು ಕೊಂಡಿದ್ದ ಕಾಂಗ್ರೆಸ್‌ ಪಕ್ಷವನ್ನು ಪ್ರಧಾನಿ ನರೇಂದ್ರ ಮೋದಿ ಅವರಿಂದು ಇಲ್ಲಿ ಮಾಡಿದ ಚುನಾವಣಾ ಭಾಷಣದಲ್ಲಿ ಕಟುವಾಗಿ ಟೀಕಿಸಿದರು.

ಬಾಳಾ ಠಾಕರೆ ಅವರು ಸಾರ್ವಜನಿಕ ರಾಲಿಯೊಂದರಲ್ಲಿ ಧರ್ಮದ ಹೆಸರಲ್ಲಿ ಮತ ಕೇಳಿದ ಕಾರಣಕ್ಕೆ ತೊಂಬತ್ತರ ದಶಕದ ಕೊನೆಯಲ್ಲಿ ಅವರ ಮತದಾನದ ಹಕ್ಕನ್ನು ಆರು ವರ್ಷಗಳ ಅವಧಿಗೆ ಕಿತ್ತು ಹಾಕಲಾಗಿತ್ತು. 2001ರಲ್ಲಿ ಈ ನಿಷೇಧಾವಧಿ ಮುಗಿದ ಬಳಿಕ, ಎಂಟು ವರ್ಷಗಳ ಅಂತರದಲ್ಲಿ, 2004ರಲ್ಲಿ ಬಾಳಾ ಠಾಕರೆ ಮತ ಚಲಾಯಿಸಿದರು ಎಂಬುದನ್ನು ನೆರೆದ ಜನಸ್ತೋಮಕ್ಕೆ ಮೋದಿ ನೆನಪಿಸಿಕೊಟ್ಟರು.

ಬಾಳಾ ಠಾಕರೆ ಅವರ ಪುತ್ರ ಉದ್ಧವ ಠಾಕರೆ ಅವರನ್ನು ತನ್ನ ಕಿರಿಯ ಸಹೋದರ ಎಂದು ಕರೆದ ಪ್ರಧಾನಿ ಮೋದಿ, ಬಾಳಾ ಠಾಕರೆ ಅವರು ತನಗಾಗಲೀ ತನ್ನ ಪುತ್ರನಿಗಾಗಲೀ ಮುಖ್ಯಮಂತ್ರಿ ಹುದ್ದೆ ಸಿಗಬೇಕೆಂದು ಬಯಸಲಿಲ್ಲ ಎಂದು ಹೇಳಿದರು.

ವಂಶಾಡಳಿತೆಯ ಹರಿಕಾರನಾಗಿರುವ ಕಾಂಗ್ರೆಸ್‌ ಪಕ್ಷ ನಿಜಕ್ಕಾದರೆ ಬಾಳಾ ಠಾಕರೆ ಅವರ ಈ ಉನ್ನತ ಧ್ಯೇಯವನ್ನು ಅನುಸರಿಸಬೇಕು ಎಂದು ಮೋದಿ ಕರೆ ನೀಡಿದರು.

ಪ್ರಧಾನಿ ಮೋದಿ ಅವರು ಶಿವಸೇನೆಯ ಅಭ್ಯರ್ಥಿ ರಮೇಶ್‌ ಪ್ರಭು ಅವರ ಪ್ರಚಾರಾಭಿಯಾನದ ಅಂಗವಾಗಿ ಸಾರ್ವಜನಿಕ ಭಾಷಣ ಮಾಡಿದರು.

ಟಾಪ್ ನ್ಯೂಸ್

ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ ಪ್ರಕರಣ: ಪೊಲೀಸ್‌ ಕ್ರಮಕ್ಕೆ ಕೇರಳ ಸಿಎಂ ಸೂಚನೆ

ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ ಪ್ರಕರಣ: ಪೊಲೀಸ್‌ ಕ್ರಮಕ್ಕೆ ಕೇರಳ ಸಿಎಂ ಸೂಚನೆ

Mangaluru: ಡಿ.14ರಂದು ರಾಷ್ಟ್ರೀಯ ಲೋಕ ಅದಾಲತ್‌

Mangaluru: ಡಿ.14ರಂದು ರಾಷ್ಟ್ರೀಯ ಲೋಕ ಅದಾಲತ್‌

Sullia: ಸ್ಕೂಟಿಗೆ ಢಿಕ್ಕಿಯಾದ ಬಸ್‌: ವಿದ್ಯಾರ್ಥಿನಿ ಸಾವು

Sullia: ಸ್ಕೂಟಿಗೆ ಢಿಕ್ಕಿಯಾದ ಬಸ್‌: ವಿದ್ಯಾರ್ಥಿನಿ ಸಾವು

Uppinangady ದಾರಿ ವಿವಾದ: ಸಂಬಂಧಿಯನ್ನೇ ಕಡಿದು ಕೊ*ಲೆ

Uppinangady ದಾರಿ ವಿವಾದ: ಸಂಬಂಧಿಯನ್ನೇ ಕಡಿದು ಕೊ*ಲೆ

Mulki: ಚಿನ್ನಾಭರಣ ಕಳವು: ಆರೋಪಿ ಬಂಧನ

Mulki: ಚಿನ್ನಾಭರಣ ಕಳವು: ಆರೋಪಿ ಬಂಧನ

Ajekar Case: ನ್ಯಾಯಾಂಗ ಬಂಧನ ವಿಸ್ತರಣೆ

Ajekar Case: ನ್ಯಾಯಾಂಗ ಬಂಧನ ವಿಸ್ತರಣೆ

Uppinangady: ಮಹಿಳೆ ನೇಣು ಬಿಗಿದುಕೊಂಡು ಆತ್ಮಹ*ತ್ಯೆ

Uppinangady: ಮಹಿಳೆ ನೇಣು ಬಿಗಿದುಕೊಂಡು ಆತ್ಮಹ*ತ್ಯೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-CJI-BG

Supreme Court; CJI ಡಿ.ವೈ.ಚಂದ್ರಚೂಡ್ ಅವರಿಗೆ ಭಾವನಾತ್ಮಕ ವಿದಾಯ

Stock-market-Exchange

NSE, BSE; ಷೇರು ಮಾರುಕಟ್ಟೆಗೆ ನವೆಂಬರ್‌ 20 ರಂದು ರಜೆ ಘೋಷಣೆ

Women-Mesure

Proposes: ಪುರುಷ ಟೈಲರ್‌ ಮಹಿಳೆಯರ ಬಟ್ಟೆ ಅಳತೆ ತೆಗೆದುಕೊಳ್ಳುವಂತಿಲ್ಲ: ಮಹಿಳಾ ಆಯೋಗ

supreem

Supreme Court; ಆದಾಯ ಮೀರಿದ ಆಸ್ತಿ ಪ್ರಕರಣ: ರಾಜ್ಯ ಸರಕಾರ, ಡಿ.ಕೆ.ಶಿವಕುಮಾರ್ ಗೆ ನೋಟಿಸ್

ಹೋಟೆಲ್ ಕೊಠಡಿಯಲ್ಲೇ ಹಿರಿಯ ವೈದ್ಯ ನಿಗೂಢ ಸಾ*ವು… ಸ್ಥಳದಲ್ಲಿ ಡೆತ್ ನೋಟ್ ಪತ್ತೆ

Hotel Room: ಹೋಟೆಲ್ ಕೊಠಡಿಯಲ್ಲೇ ವೈದ್ಯನ ನಿಗೂಢ ಸಾ*ವು… ಸ್ಥಳದಲ್ಲಿ ಡೆತ್ ನೋಟ್ ಪತ್ತೆ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

1-ewewq

ODI; ಹ್ಯಾರಿಸ್‌ ರೌಫ್ ಗೆ ಹೆದರಿದ ಆಸೀಸ್‌ : 9 ವಿಕೆಟ್‌ಗಳಿಂದ ಗೆದ್ದ ಪಾಕಿಸ್ಥಾನ

ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ ಪ್ರಕರಣ: ಪೊಲೀಸ್‌ ಕ್ರಮಕ್ಕೆ ಕೇರಳ ಸಿಎಂ ಸೂಚನೆ

ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ ಪ್ರಕರಣ: ಪೊಲೀಸ್‌ ಕ್ರಮಕ್ಕೆ ಕೇರಳ ಸಿಎಂ ಸೂಚನೆ

Mangaluru: ಡಿ.14ರಂದು ರಾಷ್ಟ್ರೀಯ ಲೋಕ ಅದಾಲತ್‌

Mangaluru: ಡಿ.14ರಂದು ರಾಷ್ಟ್ರೀಯ ಲೋಕ ಅದಾಲತ್‌

Sullia: ಸ್ಕೂಟಿಗೆ ಢಿಕ್ಕಿಯಾದ ಬಸ್‌: ವಿದ್ಯಾರ್ಥಿನಿ ಸಾವು

Sullia: ಸ್ಕೂಟಿಗೆ ಢಿಕ್ಕಿಯಾದ ಬಸ್‌: ವಿದ್ಯಾರ್ಥಿನಿ ಸಾವು

Uppinangady ದಾರಿ ವಿವಾದ: ಸಂಬಂಧಿಯನ್ನೇ ಕಡಿದು ಕೊ*ಲೆ

Uppinangady ದಾರಿ ವಿವಾದ: ಸಂಬಂಧಿಯನ್ನೇ ಕಡಿದು ಕೊ*ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.