ಅಯೋಧ್ಯೆಯಲ್ಲಿ ವೈಭವೋಪೇತ ದೇಗುಲ ನಿರ್ಮಾಣ ಕಾಂಗ್ರೆಸ್‌ನ ಆಸೆ
Team Udayavani, Nov 22, 2019, 6:42 PM IST
ಜೈಪುರ: ಅಯೋಧ್ಯೆಯಲ್ಲಿ ಶ್ರೀರಾಮನ ವೈಭವೋಪೇತ ದೇಗುಲವೊಂದು ನಿರ್ಮಾಣವಾಗಬೇಕೆನ್ನುವುದೇ ಕಾಂಗ್ರೆಸ್‌ನ ಬಯಕೆ ಎಂದು ರಾಜಸ್ಥಾನದ ಉಪಮುಖ್ಯಮಂತ್ರಿ ಸಚಿನ್ ಪೈಲಟ್ ಹೇಳಿದ್ದಾರೆ. ಅಯೋಧ್ಯೆ ವಿಚಾರದಲ್ಲಿ ಕೋರ್ಟ್ ತೀರ್ಮಾನವನ್ನು ಎಲ್ಲರೂ ಸ್ವೀಕಾರ ಮಾಡಿದ್ದು, ಈ ವಿಚಾರದಲ್ಲಿ ಇನ್ನಾದರೂ ರಾಜಕೀಯ ಮಾಡುವುದನ್ನು ಬಿಡಬೇಕು ಎಂದು ಅವರು ಹೇಳಿದ್ದಾರೆ.
ಅಯೋಧ್ಯೆ ವಿಚಾರದಲ್ಲಿ ಬಹಿರಂಗ ಹೇಳಿಕೆಗೆ ಯಾವುದೇ ಕಾಂಗ್ರೆಸ್ ನಾಯಕರು ಮುಂದಾಗದಿದ್ದರೂ ಸಚಿನ್ ಪೈಲಟ್ ಅವರ ಈ ಹೇಳಿಕೆ ಮಹತ್ವ ಪಡೆದಿದೆ.
ಎಲ್ಲರೂ ಕೋರ್ಟ್ ತೀರ್ಮಾನ ಸ್ವಾಗತಿಸಿದಂತೆ ಕಾಂಗ್ರೆಸ್ ಕೂಡ ಇದನ್ನು ಸ್ವಾಗತಿಸಿದ್ದು, ಅಯೋಧ್ಯೆಯಲ್ಲಿ ದೇಗುಲ ನಿರ್ಮಾಣವಾಗಬೇಕೆನ್ನುವುದನ್ನು ಬಯಸುತ್ತದೆ.
‘ತೀರ್ಮಾನವನ್ನು ನಾವು ಸಂತೋಷದಿಂದ ಸ್ವೀಕರಿಸಿದ್ದೇವೆ. ಈ ವಿಚಾರದಲ್ಲಿ ಕಳೆದ 30 ವರ್ಷಗಳಿಂದ ಕೆಲವರು ರಾಜಕೀಯ ಮಾಡಿದ್ದರು. ಇನ್ನವರು ಈ ವಿಚಾರ ಆಗಾಗ್ಗೆ ಪ್ರಸ್ತಾವ ಮಾಡಿ ಲಾಭ ಪಡೆದುಕೊಳ್ಳುವುದು ಸಾಧ್ಯವಿಲ್ಲ ಎಂಬುದನ್ನು ಅರಿಯಬೇಕು’ ಎಂದು ಅವರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್ ಕ್ಷಮೆಗೆ ವೈದ್ಯರ ಪಟ್ಟು
Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್ ವಿರುದ್ಧ ತಾಬ್ಡೆ 100 ಕೋಟಿ ದಾವೆ!
Adani: ಲಂಚ ಕೇಸ್; ಜಗನ್ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ
Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ
Delhi Elections: ಆಪ್‌ನಿಂದ 7 ಉಚಿತ ಯೋಜನೆ ಘೋಷಣೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.