ಭಾರತ್ ಜೋಡೋ ಯಾತ್ರೆ: ಮರಗಟ್ಟುವ ಚಳಿಯಲ್ಲೂ ಅಂಗಿಯಿಲ್ಲದೆ ಕುಣಿದ ಕಾಂಗ್ರೆಸ್ ಕಾರ್ಯಕರ್ತರು
Team Udayavani, Jan 8, 2023, 11:50 AM IST
ಚಂಡೀಗಢ: ಅತ್ಯಂತ ಚಳಿಯ ನಡುವೆಯೂ ಹರಿಯಾಣದ ಕರ್ನಾಲ್ ನಲ್ಲಿ ಭಾನುವಾರ ಬೆಳಗ್ಗೆ ಭಾರತ್ ಜೋಡೋ ಯಾತ್ರೆಯಲ್ಲಿ ಭಾಗವಹಿಸಿದ್ದ ಕಾಂಗ್ರೆಸ್ ಕಾರ್ಯಕರ್ತರು ಅಂಗಿ ಧರಿಸದೆ ನೃತ್ಯ ಮಾಡಿದ್ದಾರೆ. ಇದರ ಫೋಟೊ, ವಿಡಿಯೋ ಇದೀಗ ವೈರಲ್ ಆಗಿದೆ.
ಕರ್ನಾಲ್ ನಲ್ಲಿ ಕನಿಷ್ಠ ತಾಪಮಾನ 4.5 ಡಿಗ್ರಿ ಸೆಲ್ಸಿಯಸ್ ದಾಖಲಾಗಿದ್ದು, ಇದರ ನಡುವೆ ಕಾಂಗ್ರೆಸ್ ಕಾರ್ಯಕರ್ತರು ಅಂಗಿ ಬಿಚ್ಚಿ ಕುಣಿದಾಡಿದ್ದಾರೆ.
ಇದನ್ನೂ ಓದಿ:ಸೂರ್ಯ ಬ್ಯಾಟಿಂಗ್ ಅಬ್ಬರ: ತುಳುನಾಡ ಅಳಿಯನಿಗೆ ಕೆಎಲ್ ರಾಹುಲ್ ಪ್ರಶಂಸೆ
ಶನಿವಾರ, ಹರಿಯಾಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಭಾರತ್ ಜೋಡೋ ಯಾತ್ರೆಯಲ್ಲಿ ಮಾಜಿ ಮುಖ್ಯಮಂತ್ರಿ ಭೂಪಿಂದರ್ ಸಿಂಗ್ ಹೂಡಾ ಸೇರಿದಂತೆ ಅಂತಾರಾಷ್ಟ್ರೀಯ ಕ್ರೀಡಾಪಟುಗಳು ಮತ್ತು ಪಕ್ಷದ ನಾಯಕರು ಸೇರಿಕೊಂಡರು.
#WATCH | Congress supporters dance shirtless amid dense fog during Bharat Jodo Yatra in Haryana’s Karnal pic.twitter.com/0kmHmkL1nK
— ANI (@ANI) January 8, 2023
ಜನವರಿ 10ರಂದು ಯಾತ್ರೆಯು ಶಂಭು ಗಡಿಯ ಮೂಲಕ ಪಂಜಾಬ್ ಪ್ರವೇಶಿಸಲಿದೆ. ಗುರುದ್ವಾರ ಸಾಹಿಬ್ ನಲ್ಲಿ ರಾಹುಲ್ ಗಾಂಧಿ ಪೂಜೆ ಸಲ್ಲಿಸಿದ ಬಳಿಕ ಜನವರಿ 11ರಂದು ಸಾರ್ವಜನಿಕ ಸಮಾವೇಶದಲ್ಲಿ ಮಾತನಾಡಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ambedkar Remarks: ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್ ಶಾ
Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ
ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್
Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ
Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.