ಎರಡನೇ ಬಾರಿಗೆ ಸಿಎಂ ಗದ್ದುಗೆಯತ್ತ ಕಾನ್ರಾಡ್ ಸಂಗ್ಮಾ
Team Udayavani, Mar 3, 2023, 6:00 AM IST
ಮೇಘಾಲಯ ವಿಧಾನಸಭೆ ಚುನಾವಣೆಯಲ್ಲಿ ದಕ್ಷಿಣ ಟುರಾ ಕ್ಷೇತ್ರದಿಂದ ಸ್ಪರ್ಧಿಸಿದ್ದ ಮೇಘಾಲಯ ಮುಖ್ಯಮಂತ್ರಿ ಕಾನ್ರಾಡ್ ಸಂಗ್ಮಾ ಅವರು ಬಿಜೆಪಿ ಅಭ್ಯರ್ಥಿ ಬರ್ನಾಡ್ ಮಾರಕ್ ಅವರನ್ನು 10,090 ಮತಗಳ ಅಂತರದಿಂದ ಪರಾಭವಗೊಳಿಸಿದ್ದಾರೆ.
ಕಾನ್ರಾಡ್ ಅವರು ತಮ್ಮ ತಂದೆ ಮಾಜಿ ಮುಖ್ಯಮಂತ್ರಿ ಪಿ.ಎ.ಸಂಗ್ಮಾ ಅವರ ಚುನಾವಣಾ ಪ್ರಚಾರಕ ವ್ಯವಸ್ಥಾಪಕರಾಗಿ 1990ರಲ್ಲಿ ರಾಜಕೀಯ ಪ್ರಯಾಣ ಆರಂಭಿಸಿದರು. 2004ರಲ್ಲಿ ಮೊದಲ ಬಾರಿಗೆ ವಿಧಾನಸಭೆಯಲ್ಲಿ ಸ್ಪರ್ಧಿಸಿ, 182 ಮತಗಳ ಅಂತರದಿಂದ ಸೋತರು. 2008ರಲ್ಲಿ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾದರು. ನಂತರ ಹಣಕಾಸು, ಇಂಧನ, ಪ್ರವಾಸೋದ್ಯಮ ಸೇರಿದಂತೆ ಹಲವು ಖಾತೆಗಳನ್ನು ನಿರ್ವಹಿಸಿದರು.
2009ರಿಂದ 2013ರವರೆಗೆ ವಿರೋಧ ಪಕ್ಷದ ನಾಯಕರಾಗಿ ಕಾರ್ಯ ನಿರ್ವಹಿಸಿದರು. 2016ರಲ್ಲಿ ಪಿ.ಎ.ಸಂಗ್ಮಾ ಅವರ ನಿಧನದ ನಂತರ ಎನ್ಪಿಪಿ ಅಧ್ಯಕ್ಷರಾದರು. 2018ರ ಚುನಾವಣೆಯಲ್ಲಿ ಬಿಜೆಪಿಯೊಂದಿಗೆ ಸೇರಿ ಮೈತ್ರಿ ಸರ್ಕಾರ ರಚಿಸಿ ಮುಖ್ಯಮಂತ್ರಿಯಾದರು. ಆದರೆ, ಈ ಬಾರಿ ಏಕಾಂಗಿಯಾಗಿ ಕಣಕ್ಕಿಳಿಯುವುದಾಗಿ ಘೋಷಿಸಿದ್ದ ಅವರು, ಬಹುಮತ ಗಳಿಸದಿದ್ದರೂ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮುವ ಮೂಲಕ ತಮ್ಮ ಪ್ರಾಬಲ್ಯವನ್ನು ಸಾಬೀತುಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.