Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್
Team Udayavani, Nov 16, 2024, 12:37 AM IST
ಹೊಸದಿಲ್ಲಿ: 18 ವರ್ಷಕ್ಕಿಂತ ಕಡಿಮೆ ವಯಸ್ಸಿನ ಪತ್ನಿ ಜತೆ ಆಕೆಯ ಸಮ್ಮತಿ ಇರುವ ಲೈಂಗಿಕ ಸಂಬಂಧವು ಅತ್ಯಾಚಾರ ಎಂದು ಬಾಂಬೆ ಹೈಕೋರ್ಟ್ ಹೇಳಿದೆ.
ಈ ಪ್ರಕರಣದಲ್ಲಿ ಕೆಳ ಹಂತದ ಕೋರ್ಟ್ ವ್ಯಕ್ತಿಯೊಬ್ಬರಿಗೆ ನೀಡಲಾದ 10 ವರ್ಷಗಳ ಶಿಕ್ಷೆಯನ್ನು ಎತ್ತಿ ಹಿಡಿದ ನಾಗಪುರ ಪೀಠ ಈ ತೀರ್ಪು ನೀಡಿದೆ.
ಈ ತೀರ್ಪನ್ನು ಪ್ರಶ್ನಿಸಿ 24 ವರ್ಷದ ವ್ಯಕ್ತಿಯು ನಾಗಪುರ ಪೀಠಕ್ಕೆ ಮೇಲ್ಮನವಿ ಸಲ್ಲಿಸಿದ್ದರು. 18 ವರ್ಷಕ್ಕಿಂತ ಕಡಿಮೆ ವಯಸ್ಸಿನ ಹುಡುಗಿಯೊಂದಿಗೆ ಲೈಂಗಿಕ ಸಂಪರ್ಕವು ಪೋಕ್ಸೋ ಕಾಯ್ದೆಯಡಿ ಅತ್ಯಾಚಾರ ಎನಿಸಿಕೊಳ್ಳುತ್ತದೆ.
ಹುಡುಗಿ ಮದುವೆಯಾಗಿದ್ದರೂ ಅಥವಾ ಇಲ್ಲದಿದ್ದರೂ, 18 ವರ್ಷಕ್ಕಿಂತ ಕಡಿಮೆ ವಯಸ್ಸಿನ ಹೆಂಡತಿಯೊಂದಿಗೆ ಒಪ್ಪಿಗೆ ಸಹಿತದ ಲೈಂಗಿಕ ಸಂಬಂಧವು ಅತ್ಯಾಚಾರ ಎನಿಸಿಕೊಳ್ಳುತ್ತದೆ ಎಂದು ತೀರ್ಪು ನೀಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Supreme Court: ಮಸೀದಿಯೊಳಗೆ ಜೈ ಶ್ರೀರಾಮ್ ಎಂದರೆ ಅಪರಾಧವೇ: ಸುಪ್ರೀಂ ಕೋರ್ಟ್ ಪ್ರಶ್ನೆ
GST: ಹಳೆ ವಾಹನ ಮಾರಾಟಕ್ಕೆ ಶೇ.18ರ ಜಿಎಸ್‌ಟಿ? ನೀತಿ ಜಾರಿಯಾದರೆ ಹಳೆಯ ವಾಹನ ಖರೀದಿ ದುಬಾರಿ
One Nation One Election ;ಇಂದು ಲೋಕಸಭೆಯಲ್ಲಿ ಮಸೂದೆ ಮಂಡನೆ?
Sulphur; ಹಿಂದೂ ಮಹಾಸಾಗರದಲ್ಲಿ ಗಂಧಕದ ಬೃಹತ್ ಬೆಟ್ಟ ಪತ್ತೆ!
Georgia: ಕಾರ್ಬನ್ ಮೊನಾಕ್ಸೈಡ್ ಸೋರಿಕೆ 12 ಭಾರತೀಯರ ಸಾ*ವು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.