CPM ನಾಯಕನ ಹತ್ಯೆ ಸಂಚು: ಕಾಂಗ್ರೆಸ್‌ನ ಸುಧಾಕರನ್‌ಗೆ ರಿಲೀಫ್
Team Udayavani, May 21, 2024, 11:07 PM IST
ತಿರುವನಂತಪುರಂ: ಎಲ್‌ಡಿಎಫ್ ಮುಖ್ಯಸ್ಥ ಇ.ಪಿ.ಜಯರಾಜನ್ ಹತ್ಯೆಗೆ ಸಂಚು ರೂಪಿಸಿದ್ದ ಪ್ರಕರಣದಲ್ಲಿ ಕೇರಳ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಮುಖ್ಯಸ್ಥ ಕೆ.ಸುಧಾಕರನ್‌ರನ್ನು ಕೇರಳ ಹೈಕೋರ್ಟ್ ಖುಲಾಸೆಗೊಳಿಸಿದೆ.
1995ರಲ್ಲಿ ಜಯ ರಾಜನ್ ಆಂಧ್ರಪ್ರದೇಶದಲ್ಲಿ ರೈಲಿನಲ್ಲಿ ತೆರಳುತ್ತಿದ್ದ ವೇಳೆ ಅವರ ಮೇಲೆ ಗುಂಡಿನ ದಾಳಿ ನಡೆಸಲಾಗಿತ್ತು. ಈ ಪ್ರಕರಣದಲ್ಲಿ ಸಂಚು ರೂಪಿಸಿದ್ದಾರೆಂದು ಆರೋಪಿಸಿ ಸುಧಾರಕನ್ ವಿರುದ್ಧ ಆಂಧ್ರದಲ್ಲಿ ದೂರು ದಾಖಲಾಗಿತ್ತು. ಆ ಬಳಿಕ ಕೇರಳದಲ್ಲೂ ಕೇಸು ದಾಖಲಿಸಲಾಗಿತ್ತು. ಅದನ್ನು ಪ್ರಶ್ನಿಸಿ ಸುಧಾಕರನ್ ಹೈಕೋರ್ಟ್ ಮೆಟ್ಟಿಲೇರಿದ್ದರು.
ಇದೀಗ ನ್ಯಾ. ಜಿಯಾದ್ ರೆಹಮಾನ್ ಅವರ ಪೀಠವು ಕೇರಳದಲ್ಲಿ ದಾಖಲಾದ 2ನೇ ಎಫ್ಐಆರ್‌ನಿಂದ ಸುಧಾಕರನ್ ಅವರನ್ನು ಖುಲಾಸೆಗೊಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uttara Pradesh: ಬುಲ್ಡೋಜರ್ ಬಳಸಿ ಬಿಜೆಪಿ ಕಚೇರಿಯನ್ನೇ ತೆರವುಗೊಳಿಸಿದ ಯುಪಿ ಸರ್ಕಾರ
Manipur ಗಲಭೆಗಳಲ್ಲಿ ‘ಸ್ಟಾರ್‌ಲಿಂಕ್’ ಬಳಕೆ: ಆರೋಪ ನಿರಾಕರಿಸಿದ ಎಲಾನ್ ಮಸ್ಕ್
AAP; ಸಂಜಯ್ ಸಿಂಗ್ ವಿರುದ್ಧ ಗೋವಾ ಸಿಎಂ ಪತ್ನಿಯಿಂದ 100 ಕೋಟಿ ಮಾನನಷ್ಟ ಮೊಕದ್ದಮೆ
ಯುವಕರನ್ನು ಆಕರ್ಷಿಸಲು ನಾನಾ “ರಜೆ’ಗಳ ಸುರಿಮಳೆ; ಸಾಕುಪ್ರಾಣಿಗಳ ಜತೆ ಕಾಲ ಕಳೆಯಲೂ ರಜೆ
Decision Awaited: 2025ಕ್ಕೆ ನೀಟ್ ಆನ್‌ಲೈನ್: ಶೀಘ್ರವೇ ನಿರ್ಧಾರ
MUST WATCH
ಹೊಸ ಸೇರ್ಪಡೆ
Uttara Pradesh: ಬುಲ್ಡೋಜರ್ ಬಳಸಿ ಬಿಜೆಪಿ ಕಚೇರಿಯನ್ನೇ ತೆರವುಗೊಳಿಸಿದ ಯುಪಿ ಸರ್ಕಾರ
Manipur ಗಲಭೆಗಳಲ್ಲಿ ‘ಸ್ಟಾರ್‌ಲಿಂಕ್’ ಬಳಕೆ: ಆರೋಪ ನಿರಾಕರಿಸಿದ ಎಲಾನ್ ಮಸ್ಕ್
Sadalwood: ಶ್ರೀಮುರಳಿ ಬರ್ತ್‌ಡೇಗೆ ಎರಡು ಚಿತ್ರ ಘೋಷಣೆ
ಉಲಾಯಿ-ಪಿದಾಯಿ ಜುಗಾರಿ ಆಟ ಆಡುತ್ತಿದ್ದ 33 ಆರೋಪಿಗಳ ಸಹಿತ ಲಕ್ಷಾಂತರ ರೂ. ಪೊಲೀಸ್ ವಶಕ್ಕೆ
Bengaluru: ಹಸುಗೂಸನ್ನೂ ಕೊಲ್ಲಲು ಯತ್ಲಿಸಿದ ತಂದೆಯ ಹತ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.