ಪರಪ್ಪನ ಅಗ್ರಹಾರ ಕೈದಿಗಳಿಗೆ ಸಿಮ್ ಸಪ್ಲೈ:ಪೇದೆ ಅರೆಸ್ಟ್
Team Udayavani, Oct 12, 2017, 2:35 PM IST
ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ಅಕ್ರಮಗಳು ಮುಂದುವರಿದಿರುವುದಕ್ಕೆ ಸಾಕ್ಷಿಯಾಗಿ ಕೈದಿಗಳಿಗೆ ಸಿಮ್ ಸರಬರಾಜು ಮಾಡಿರುವ ಆರೋಪದಲ್ಲಿ ಪೇದೆಯೊಬ್ಬನನ್ನು ಬಂಧಿಸಲಾಗಿದೆ.
ದಿನೇಶ್ ಎಂಬ ಜೈಲು ಸಿಬಂದಿಯನ್ನು ಬಂಧಿಸಿರುವ ಬಗ್ಗೆ ವರದಿಯಾಗಿದ್ದು, ಈತ ವಾರಂಟ್ ತೆಗೆದುಕೊಂಡು ಹೋಗುವ ನೆಪದಲ್ಲಿ ಸಿಮ್‌ಗಳನ್ನು ನೀಡುತ್ತಿದ್ದ ಎಂದು ಹೇಳಲಾಗಿದೆ.
ಈ ಬಗ್ಗೆ ಡಿಸಿಪಿ ಬೋರಲಿಂಗಯ್ಯ ಅವರು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದು, ‘ಪೇದೆಯನ್ನು ವಶಕ್ಕೆ ಪಡೆದಿದ್ದು, ನಿನ್ನೆ ಪರಿಶೀಲನೆ ವೇಳೆ 2 ಸಿಮ್ ಇಲ್ಲದ ಮೊಬೈಲ್‌ಗಳು ಪತ್ತೆಯಾಗಿವೆ. ತನಿಖೆ ಮುಂದುವರಿಸಿದ್ದೇವೆ’ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CBSE: ಶೇ.15 ಪಠ್ಯಕ್ರಮ ಕಡಿತ, ತೆರೆದ ಪುಸ್ತಕ ಮಾದರಿ ಪರೀಕ್ಷೆ ಇಲ್ಲ: ಸಿಬಿಎಸ್‌ಇ
Supreme Court: 3 ತಿಂಗಳಿಗಿಂತ ದೊಡ್ಡ ಮಕ್ಕಳ ದತ್ತು ಪಡೆದರೆ ಹೆರಿಗೆ ರಜೆ ಏಕಿಲ್ಲ
November 20: ಲಾವೋಸ್‌ನಲ್ಲಿ ಭಾರತ, ಚೀನ ರಕ್ಷಣ ಸಚಿವರ ಸಭೆ
Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ
Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು
MUST WATCH
ಹೊಸ ಸೇರ್ಪಡೆ
Shakti scheme; ಪುರುಷರಿಗೆ ಉಚಿತ ಪ್ರಯಾಣ ಸೌಲಭ್ಯ ಇಲ್ಲ: ರಾಮಲಿಂಗಾರೆಡ್ಡಿ
CBSE: ಶೇ.15 ಪಠ್ಯಕ್ರಮ ಕಡಿತ, ತೆರೆದ ಪುಸ್ತಕ ಮಾದರಿ ಪರೀಕ್ಷೆ ಇಲ್ಲ: ಸಿಬಿಎಸ್‌ಇ
B Z Zameer ahmed khan ಹೇಳಿಕೆ ಹಿಂದೆ ಎಚ್‌ಡಿಕೆಯದ್ದೇ ಕೈವಾಡ ಎಂದ ಕೈ ಶಾಸಕ
Supreme Court: 3 ತಿಂಗಳಿಗಿಂತ ದೊಡ್ಡ ಮಕ್ಕಳ ದತ್ತು ಪಡೆದರೆ ಹೆರಿಗೆ ರಜೆ ಏಕಿಲ್ಲ
November 20: ಲಾವೋಸ್‌ನಲ್ಲಿ ಭಾರತ, ಚೀನ ರಕ್ಷಣ ಸಚಿವರ ಸಭೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.