ಜಮ್ಮು: ಡಿಜಿಪಿ ನಿವಾಸದಲ್ಲಿ ಗುಂಡು ಹಾರಾಟ; ಪೊಲೀಸ್ ಗಂಭೀರ
Team Udayavani, Nov 19, 2018, 3:44 PM IST
ಜಮ್ಮು : ಪೊಲೀಸ್ ಮಹಾ ನಿರ್ದೇಶಕರ ಅಧಿಕೃತ ನಿವಾಸದಲ್ಲಿ ಇಂದು ನಡೆದ ಫೈರಿಂಗ್ನಲ್ಲಿ ಓರ್ವ ಪೊಲೀಸ್ ಸಿಬಂದಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದು ಆತನ ಸ್ಥಿತಿ ಗಂಭೀರವಿದೆ ಎಂದು ವರದಿಯಾಗಿದೆ.
ನೌಶೇರಾದವರಾದ ಕಾನ್ಸ್ಬೆಬಲ್ ಸುಭಾಷ್ ಚಂದರ್ ತನ್ನ ಮೇಲೆ ತಾನೇ ಗುಂಡು ಹೊಡೆದುಕೊಂಡರೇ ಅಥವಾ ಅವರ ಮೇಲೆ ಬೇರೆ ಯಾರಾದರೂ ಗುಂಡು ಹೊಡೆದರೆ ಎಂಬುದು ಇನ್ನೂ ಗೊತಾಗಿಲ್ಲ. ಇಲ್ಲಿನ ಬಿಕ್ರಮ್ ಚೌಕ್ ನಲ್ಲಿರುವ ಡಿಜಿಪಿ ಅವರ ಮನೆಯಲ್ಲಿ ಈ ಘಟನೆ ನಡೆದಿದೆ.
ಡಿಜಿಪಿ ದಿಲ್ಬಾಗ್ ಸಿಂಗ್ ಅವರಿನ್ನೂ ತಮ್ಮ ಈ ಹೊಸ ಅಧಿಕೃತ ನಿವಾಸಕ್ಕೆ ಸ್ಥಳಾಂತರಗೊಂಡಿಲ್ಲ ಎಂದು ಹಿರಿಯ ಪೊಲೀಸ್ ಅಧಿಕಾರಿಯೋರ್ವರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Borewell Tragedy: ಹೇಗಾದರು ಮಾಡಿ ನನ್ನ 3ವರ್ಷದ ಮಗಳನ್ನು ರಕ್ಷಣೆ ಮಾಡಿ ಕೊಡಿ.. ತಾಯಿ ಅಳಲು
Video: 2 ವಾರದಲ್ಲಿ ಮದುವೆಯಾಗಬೇಕಿದ್ದ ಯುವತಿ 70 ಅಡಿ ಎತ್ತರದ ಸೇತುವೆಯಿಂದ ನದಿಗೆ ಜಿಗಿದಳು
EX PM: ಪಂಚಭೂತಗಳಲ್ಲಿ ಲೀನ; ಸಕಲ ಸರ್ಕಾರಿ-ಸೇನಾ ಗೌರವದೊಂದಿಗೆ ಡಾ.ಸಿಂಗ್ ಅಂತ್ಯಕ್ರಿಯೆ
Snowfall; ಭಾರೀ ಹಿಮಪಾತದಿಂದಾಗಿ ಜಮ್ಮು-ಶ್ರೀನಗರ ಹೆದ್ದಾರಿ ಬಂದ್; ಸಿಲುಕಿದ ವಾಹನಗಳು
Hathras: ಶಾಲೆಗೆ ರಜೆ ಸಿಗಬೇಕೆಂದು 2ನೇ ತರಗತಿ ಮಗುವನ್ನು ಕೊಂದ ವಿದ್ಯಾರ್ಥಿ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.