Maharashtra ಪರಿಶಿಷ್ಟ ಜಾತಿ ಆಯೋಗಕ್ಕೆ ಸಂವಿಧಾನಿಕ ಮಾನ್ಯತೆ ಅಧ್ಯಾದೇಶ
ಮಹಾದಲ್ಲಿ ಮತ್ತೆ ಅಧಿಕಾರಕ್ಕೇರಲು ಆಡಳಿತ ಪಕ್ಷ ಯೋಜನೆ
Team Udayavani, Oct 11, 2024, 6:38 AM IST
ಮುಂಬಯಿ: ರಾಜ್ಯ ಪರಿಶಿಷ್ಟ ಜಾತಿ ಆಯೋಗಕ್ಕೆ ಸಾಂವಿಧಾನಿಕ ಸ್ಥಾನಮಾನ ನೀಡುವ ಅಧ್ಯಾದೇಶಕ್ಕೆ ಅನುಮೋದನೆ ನೀಡಲು ಮಹಾರಾಷ್ಟ್ರ ಸಚಿವ ಸಂಪುಟ ಗುರುವಾರ ನಿರ್ಧರಿಸಿದೆ. ಈ ಮೂಲಕ ಈ ವರ್ಷಾಂತ್ಯದಲ್ಲಿ ನಡೆಯುವ ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಮತ್ತೆ ಅಧಿಕಾರಕ್ಕೇರುವುದಕ್ಕಾಗಿ ಬಿಜೆಪಿ, ಶಿವಸೇನೆ (ಶಿಂಧೆ) ಮತ್ತು ಎನ್ಸಿಪಿ(ಅಜಿತ್) ನೇತೃತ್ವದ ಮೈತ್ರಿಕೂಟ ಯೋಜಿಸಿದೆ ಎನ್ನಲಾಗಿದೆ.
ಅಲ್ಲದೇ ಒಬಿಸಿಗಳಲ್ಲಿ ಕೆನೆಪದರಕ್ಕೆ ಸೇರಿಸುವ ಆದಾಯದ ಮಾನದಂಡವನ್ನು ವಾರ್ಷಿಕ 8 ಲಕ್ಷ ರೂ.ನಿಂದ 15 ಲಕ್ಷ ರೂ.ಗೆ ಏರಿಸಲು ಕೇಂದ್ರವನ್ನು ಒತ್ತಾಯಿಸುವ ಪ್ರಸ್ತಾವಕ್ಕೆ ಒಪ್ಪಿಗೆ ನೀಡಲು ಸಹ ಸಂಪುಟ ನಿರ್ಧರಿಸಿದೆ. ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿರುವ ಮುಖ್ಯಮಂತ್ರಿ ಕಚೇರಿ, ಈ ಅಧ್ಯಾದೇಶವನ್ನು ಮುಂದಿನ ವಿಧಾನಸಭೆ ಅಧಿವೇಶನದಲ್ಲಿ ಮಂಡಿಸಲಾಗುವುದು ಎಂದು ಹೇಳಿದೆ.
ಕಾಂಗ್ರೆಸ್, ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ, ಶರದ್ ಪವಾರ್ ಅವರ ನೇತೃತ್ವದ ಎನ್ಸಿಪಿ ಮೈತ್ರಿಕೂಟ ಲೋಕಸಭೆ ಚುನಾವಣೆಯಲ್ಲಿ 30 ಸ್ಥಾನಗಳನ್ನು ಗೆಲ್ಲುವ ಮೂಲಕ ಆಡಳಿತ ಮೈತ್ರಿಕೂಟಕ್ಕೆ ಶಾಕ್ ನೀಡಿತ್ತು. ಹೀಗಾಗಿ ಮುಂದಿನ ವಿಧಾನಸಭೆ ಚುನಾವಣೆ ಗೆಲ್ಲಲು ಆಡಳಿತ ಮೈತ್ರಿಕೂಟ ಈಗಿನಿಂದಲೇ ಯೋಜನೆ ಮಾಡುತ್ತಿದೆ ಎನ್ನಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Old cars ಬಿಕರಿಗೆ ಶೇ.18 ಜಿಎಸ್ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್ಟಿ ಸಭೆ ತೀರ್ಮಾನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ
Puttur: ತೆಂಕಿಲದಲ್ಲಿ ರಿಕ್ಷಾ ಅಪಘಾತ: ಚಾಲಕ ಸಾವು
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.