Wayanad landslides: ಮೇಪ್ಪಾಡಿಯಲ್ಲಿ ತಾತ್ಕಾಲಿಕ ಆಸ್ಪತ್ರೆ ನಿರ್ಮಾಣ
Team Udayavani, Aug 1, 2024, 11:17 AM IST
ಮೇಪ್ಪಾಡಿ: ಭೂಕುಸಿತದಲ್ಲಿ ಗಾಯಗೊಂಡವರ ಚಿಕಿತ್ಸೆಗಾಗಿ ಮೇಪ್ಪಾಡಿ ಪಾಲಿಟೆಕ್ನಿಕ್ನಲ್ಲಿ ತಾತ್ಕಾಲಿಕ ಆಸ್ಪತ್ರೆ ನಿರ್ಮಿಸಲಾಗಿದೆ. ಕಣ್ಣೂರು, ಕಲ್ಲಿಕೋಟೆ ಹಾಗೂ ತೃಶೂರ್ನ ವೈದ್ಯಕೀಯ ಕಾಲೇಜುಗಳಿಂದ ತಂಡಗಳನ್ನು ವಯನಾಡಿಗೆ ಕರೆತರಲಾಗಿದೆ.
ಶಸ್ತ್ರಚಿಕಿತ್ಸೆ, ಹೃದ್ರೋಗ, ಮೂಳೆ ಚಿಕಿತ್ಸೆ, ಮನೋವೈದ್ಯ ಹಾಗೂ ವಿಧಿವಿಜ್ಞಾನ ವಿಭಾಗಗಳಿಂದ ಹೆಚ್ಚುವರಿ ವೈದ್ಯರು ಮತ್ತು ನರ್ಸ್ಗಳನ್ನು ನಿಯೋಜಿಸಲಾಗಿದೆ. ಮೃತರ ಶವಪರೀಕ್ಷೆಗಾಗಿ ವಿಧಿವಿಜ್ಞಾನ ವಿಭಾಗದಿಂದ ಹೆಚ್ಚುವರಿ ತಂಡಗಳನ್ನು ನಿಯೋಜಿಸಲಾಗಿದೆ. ವಯನಾಡ್ ಸುತ್ತಮುತ್ತಲು ಇರುವ ಎಲ್ಲ ಆಸ್ಪತ್ರೆಗಳಲ್ಲಿ ಗಾಯಗೊಂಡವರಿಗಾಗಿ ಚಿಕಿತ್ಸೆ ನೀಡುವ ವ್ಯವಸ್ಥೆ ಮಾಡಲಾಗಿದೆ.
ಜತೆಗೆ ಅಲ್ಲೆಲ್ಲ ದುರಂತದಿಂದ ಅಸುನೀಗಿದವರ ಮೃತದೇಹಗಳನ್ನು ಇರಿಸಲಾಗಿದೆ. ಅವರ ಬಂಧುಗಳು ಆಸ್ಪತ್ರೆಗೆ ಬಂದು ಶವಗಳನ್ನು ಗುರುತು ಹಿಡಿದು ತೆಗೆದುಕೊಂಡು ಹೋಗುತ್ತಿದ್ದಾರೆ. ಇನ್ನೂ ಅನೇಕ ಶವಗಳ ಗುರುತು ಪತ್ತೆ ಹಚ್ಚಬೇಕಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?
Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Mohan Bhagwat; ತಿಳಿವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.