ಮೂರನೇ ಒಂದು ಭಾಗದಷ್ಟು ಜನರು ಬಡತನ ರೇಖೆಯಲ್ಲಿ ಬದುಕುತ್ತಿದ್ದಾರೆ : ವರದಿ
Team Udayavani, Nov 15, 2019, 8:40 PM IST
ಹೊಸದಿಲ್ಲಿ: ಮನುಷ್ಯನ ತಲಾ ಖರ್ಚು ವೆಚ್ಚಗಳ ಪ್ರಮಾಣ ಕುಸಿತಗೊಂಡಿದ್ದು, ದೇಶದ ಮೂರನೇ ಒಂದು ಭಾಗದಷ್ಟು ಜನರು ಬಡತನ ರೇಖೆಯಲ್ಲಿ ವಾಸಿಸುತ್ತಿದ್ದಾರೆ ಎಂದು ಆರ್ಥಿಕ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.
ಶುಕ್ರವಾರ ಬಿಸ್‌ನೆಸ್ ಸ್ಟಾಂಡರ್ಡ್ ಖರ್ಚುವೆಚ್ಚ ಆಧಾರಿತ ವರದಿಯೊಂದನ್ನು ಬಿಡುಗಡೆ ಮಾಡಿದ್ದು, ಶೇ.10 ರಿಂದ 20 ರಷ್ಟು ಜನರು ತಮ್ಮ ಖರ್ಚಿನ ಪ್ರಮಾಣದಲ್ಲಿ ಶೇ.3.7 ರಷ್ಟು ಕಡಿತಗೊಳಿಸಿ¨ªಾರೆ ಎಂದು ವರದಿ ಉಲ್ಲೇಖ ಮಾಡಿದೆ.
ಸಮೀಕ್ಷೆಯಲ್ಲಿ ಬಡತನದ ಪ್ರಮಾಣವನ್ನು ಅಳೆಯಲು ತಲಾ ಖರ್ಚುವೆಚ್ಚಗಳನ್ನು ಮಾಪಕವಾಗಿ ಬಳಸಿದ್ದು, 2017-18 ರಲ್ಲಿ ಶೇ.33 ರಷ್ಟು ಜನರು ಬಡತನ ರೇಖೆಯಲ್ಲಿ ಬದುಕಿದ್ದರು ಎಂದು ವರದಿ ತಿಳಿಸಿದೆ. 2011-12 ರಲ್ಲಿ ಇದರ ಪ್ರಮಾಣ ಶೇ.10 ಕ್ಕಿಂತ ಹೆಚ್ಚಿತ್ತು ಎನ್ನಲಾಗಿದೆ.
2016 ರ ನವೆಂಬರ್ ಅಲ್ಲಿ ಜಾರಿಯಾದ ನಗದು ಅಪಮೌಲೀಕರಣ ಹಾಗೂ ಸರಕು ಮತ್ತು ಸೇವಾ ತೆರಿಗೆ ಮತ್ತು 2017 ರ ಜುಲೈ ಅಲ್ಲಿ ಜಾರಿಗೆ ತರಲಾದ ಸರಕು ಮತ್ತು ಸೇವಾ ತೆರಿಗೆ ಈ ಬೆಳವಣಿಗೆಗೆ ಮುಖ್ಯ ಕಾರಣವಾಗಿದ್ದು, ಉದ್ಯೋಗ ನಷ್ಟ ಮತ್ತು ಉದ್ಯಮ ಸ್ಥಗಿತದಂತಹ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ವರದಿ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP: ರಾಜ್ಯಗಳಿಂದಲೇ ಮಾಲಿನ್ಯ ಹೆಚ್ಚಳ: ದಿಲ್ಲಿ ಸಿಎಂ ಆತಿಶಿ ಆರೋಪ
Maharashtra Elections: ವಿಪಕ್ಷ ನಾಯಕ ರಾಹುಲ್ ಛೋಟಾ ಪೋಪಟ್: ಬಿಜೆಪಿ ವಕ್ತಾರ ಲೇವಡಿ
Rahul Gandhi: ಮೋದಿ, ಅದಾನಿ, ಅಂಬಾನಿ ಒಟ್ಟಾದರೆ ಸುರಕ್ಷಿತ, ಇದೇ ಅರ್ಥ
Nirmala Sitharaman: ಬ್ಯಾಂಕುಗಳು ಬಡ್ಡಿದರ ಕೈಗೆಟಕುವಂತೆ ಕ್ರಮ ಕೈಗೊಳ್ಳಬೇಕು
Akhilesh Yadav: ಉ.ಪ್ರ.ದಲ್ಲಿ ಬಾಬಾ ಸಾಹೇಬ್ ಮತ್ತು ಬಾಬಾ ನಡುವಿನ ಹೋರಾಟ
MUST WATCH
ಹೊಸ ಸೇರ್ಪಡೆ
Udupi: ಗೀತಾರ್ಥ ಚಿಂತನೆ-98: ಮೋಹ ಸಹಜ, ಬಿಡದಿರುವುದು ಮಾತ್ರ ತಪ್ಪು
BJP: ರಾಜ್ಯಗಳಿಂದಲೇ ಮಾಲಿನ್ಯ ಹೆಚ್ಚಳ: ದಿಲ್ಲಿ ಸಿಎಂ ಆತಿಶಿ ಆರೋಪ
Maharashtra Elections: ವಿಪಕ್ಷ ನಾಯಕ ರಾಹುಲ್ ಛೋಟಾ ಪೋಪಟ್: ಬಿಜೆಪಿ ವಕ್ತಾರ ಲೇವಡಿ
Rahul Gandhi: ಮೋದಿ, ಅದಾನಿ, ಅಂಬಾನಿ ಒಟ್ಟಾದರೆ ಸುರಕ್ಷಿತ, ಇದೇ ಅರ್ಥ
Sri Lanka: ಪ್ರಧಾನ ಮಂತ್ರಿಯಾಗಿ ಹರಿಣಿ ಅಮರಸೂರ್ಯ ಪದಗ್ರಹಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.