ನ್ಯಾಯಾಂಗ ನಿಂದನೆ ಪ್ರಕರಣ: ಇಂದು ಮಲ್ಯ ಶಿಕ್ಷೆ ಪ್ರಮಾಣ ನಿಗದಿ

Team Udayavani, Sep 5, 2022, 7:45 AM IST

ನ್ಯಾಯಾಂಗ ನಿಂದನೆ ಪ್ರಕರಣ: ಇಂದು ಮಲ್ಯ ಶಿಕ್ಷೆ ಪ್ರಮಾಣ ನಿಗದಿ

ನವದೆಹಲಿ: ಬ್ಯಾಂಕುಗಳಿಗೆ ವಂಚಿಸಿ ದೇಶ ಬಿಟ್ಟು ಪರಾರಿಯಾಗಿರುವ ಉದ್ಯಮಿ ವಿಜಯ ಮಲ್ಯ ವಿರುದ್ಧದ ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಶಿಕ್ಷೆಯ ಅವಧಿಯನ್ನು ಸೋಮವಾರ ಸುಪ್ರೀಂ ಕೋರ್ಟ್‌ ಪ್ರಕಟಿಸುವ ಸಾಧ್ಯತೆಯಿದೆ.

ಮುಖ್ಯ ನ್ಯಾಯಮೂರ್ತಿ ಯು.ಯು.ಲಲಿತ್‌ ಮತ್ತು ನ್ಯಾ. ರವೀಂದ್ರ ಭಟ್‌ ಅವರನ್ನೊಳಗೊಂಡ ನ್ಯಾಯಪೀಠವು ಮಾ.10ರಂದೇ ಈ ಪ್ರಕರಣದ ತೀರ್ಪನ್ನು ಕಾಯ್ದಿರಿಸಿತ್ತು.

ಬ್ಯಾಂಕುಗಳಿಗೆ 9 ಸಾವಿರ ಕೋಟಿ ರೂ. ವಂಚಿಸಿದ್ದಲ್ಲದೆ, ಕೋರ್ಟ್‌ ಆದೇಶದ ಹೊರತಾಗಿಯೂ ಮಲ್ಯ ಅವರು ತಮ್ಮ ಹೆಸರಲ್ಲಿದ್ದ ಆಸ್ತಿಯನ್ನು ತಮ್ಮ ಮಕ್ಕಳ ಹೆಸರಿಗೆ ವರ್ಗಾಯಿಸಿದ್ದರು. ಈ ಮೂಲಕ ಅವರು ನ್ಯಾಯಾಂಗ ನಿಂದನೆ ಮಾಡಿದ್ದಾರೆ ಎಂದು ಸ್ಟೇಟ್‌ ಬ್ಯಾಂಕ್‌ ಆಫ್ ಇಂಡಿಯಾ ನೇತೃತ್ವದ ಬ್ಯಾಂಕುಗಳ ಒಕ್ಕೂಟವು ಆರೋಪಿಸಿತ್ತು.

ಟಾಪ್ ನ್ಯೂಸ್

adani

Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

ashok

CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್‌.ಅಶೋಕ್‌

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

1-siddu

Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?

1-mahayu

Mahayuti ಗೆಲುವು: ಆ್ಯಕ್ಸಿಸ್‌ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

adani

Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?

1-mahayu

Mahayuti ಗೆಲುವು: ಆ್ಯಕ್ಸಿಸ್‌ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ

Khalisthan

Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ

rahul gandhi

Adani ಬಂಧಿಸಿ, ಸೆಬಿ ಮುಖ್ಯಸ್ಥೆ ವಜಾ ಮಾಡಿ: ರಾಹುಲ್‌ ಪಟ್ಟು

Yasin Malik

Yasin Malik ವಿಚಾರಣೆಗೆ ತಿಹಾರ್‌ ಜೈಲಿನಲ್ಲೇ ಕೋರ್ಟ್‌ ರೂಂ: ಸುಪ್ರೀಂ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

adani

Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

ashok

CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್‌.ಅಶೋಕ್‌

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.