ಪಶ್ಚಿಮ ಬಂಗಾಲದಲ್ಲಿ ಮುಂದುವರಿದ ಹಿಂಸಾಚಾರ
Team Udayavani, May 22, 2019, 6:08 AM IST
ಲೋಕಸಭೆ ಚುನಾವಣೆ ಮುಗಿದರೂ ಪಶ್ಚಿಮ ಬಂಗಾಲ ಮಾತ್ರ ತಣ್ಣಗಾಗಿಲ್ಲ. ಇಲ್ಲಿನ ಭತ್ಪಾರಾದಲ್ಲಿ ನಿಷೇಧಾಜ್ಞೆ ಜಾರಿಯಾಗಿದ್ದರೂ ಬಿಜೆಪಿ-ಟಿಎಂಸಿ ಕಾರ್ಯಕರ್ತರ ನಡುವಿನ ಘರ್ಷಣೆ ಮುಂದುವರಿದಿದೆ. ರವಿವಾರ ವಿಧಾನಸಭೆ ಉಪಚುನಾವಣೆಯನ್ನು ಎದುರಿಸಿದ ಪಶ್ಚಿಮ ಬಂಗಾಲದ ಕಾನ್ಕಿನಾರಾದ ರೈಲು ನಿಲ್ದಾಣದಲ್ಲಿ ಮಂಗಳವಾರ ಕಚ್ಚಾ ಬಾಂಬ್ ಎಸೆಯಲಾಗಿದೆ.
ಪರಿಣಾಮ, ರೈಲುಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ. ಘಟನೆಯಲ್ಲಿ ಯಾವುದೇ ಸಾವು ನೋವು ಸಂಭವಿಸಿಲ್ಲ. ಇದೇ ವೇಳೆ ಟಿಎಂಸಿ ಕಚೇರಿಯೊಳಕ್ಕೂ ಬಾಂಬ್ ಹಾಕಿ, ಬೆಂಕಿ ಹಚ್ಚಲಾಗಿದ್ದು, ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ಕೇಂದ್ರದ ಪಡೆಗಳು ಲಾಠಿ ಪ್ರಹಾರ ಮಾಡಿದ್ದಾರೆ. ಈ ವೇಳೆ 14 ಮಂದಿ ಗಾಯಗೊಂಡು, ಹಲವು ಮನೆಗಳು, ಅಂಗಡಿಗಳಿಗೆ ಹಾನಿಯಾಗಿವೆ. ಈ ಮಧ್ಯೆ, ಮಂಗಳವಾರ ಬಿಜೆಪಿಯ ನಿಯೋಗವು ರಾಜ್ಯಪಾಲ ಕೆ.ಎನ್.ತ್ರಿಪಾಠಿ ಅವರನ್ನು ಭೇಟಿಯಾಗಿದ್ದು, ರಾಜ್ಯದ ಕೆಲವು ಭಾಗಗಳನ್ನು ಸೇನೆಯನ್ನು ನಿಯೋಜಿಸುವಂತೆ ಮನವಿ ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ
BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು
Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ
ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ
Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್ಗಳಲ್ಲಿ 31 ಬಾರಿ ಕಪಾಳ ಮೋಕ್ಷ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ
Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್ಮಿಲ್ ಕುಸಿತ:7 ಮಂದಿಗೆ ಗಾಯ
Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ
BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು
Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.