ಪಂಜಾಬ್ ರಸ್ತೆಗಿಳಿಯದ ಸರಕಾರಿ ಬಸ್ಸುಗಳು : ಗುತ್ತಿಗೆ ನೌಕರರ 3 ದಿನಗಳ ಮುಷ್ಕರ
Team Udayavani, Jul 2, 2019, 12:02 PM IST
ಚಂಡೀಗಢ : ತಿಂಗಳ ವೇತನವನ್ನು ಏರಿಸಬೇಕು ಮತ್ತು ಉದ್ಯೋಗವನ್ನು ಕ್ರಮಬದ್ಧಗೊಳಿಸಬೇಕು ಎಂಬ ತಮ್ಮ ಬೇಡಿಕೆಯನ್ನು ಮುಂದಿಟ್ಟು ರಾಜ್ಯ ಸರಕಾರಿ ಒಡೆತನದ ಪಂಜಾಬ್ ರೋಡ್ ವೇಸ್ ಗುತ್ತಿಗೆ ನೌಕರರು ಇಂದು ಮಂಗಳವಾರದಿಂದ ಮೂರು ದಿನಗಳ ಮುಷ್ಕರವನ್ನು ಆರಂಭಿಸಿದ್ದಾರೆ.
ಪರಿಣಾಮವಾಗಿ ಪಂಜಾಬ್ ರಾಜ್ಯಾದ್ಯಂತದ ಸುಮಾರು 1,500ಕ್ಕೂ ಅಧಿಕ ರಾಜ್ಯ ಸಾರಿಗೆ ಬಸ್ಸುಗಳು ಇಂದು ರಸ್ತೆಗೆ ಇಲಿದಿಲ್ಲ. ಹಾಗಾಗಿ ರಾಜ್ಯಾದ್ಯಂತ ಪ್ರಯಾಣಿಕರು ತೀವ್ರವ್ರ ಪರದಾಟಕ್ಕೆ ಗುರಿಯಾಗಿದ್ದಾರೆ. ಅಂತೆಯೇ ಜನಜೀವನ ತೀವ್ರವಾಗಿ ಬಾಧಿತವಾಗಿದೆ.
ಪಂಜಾಬ್ ರೊಡ್ ವೇಸ್ ಪನ್‌ಬಸ್ ಗುತ್ತಿಗೆ ನೌಕರರ ಸಂಘಟನೆಯ ಬ್ಯಾನರ್‌ನಡಿ ಮುಷ್ಕರಕ್ಕೆ ಇಳಿದಿರುವವರಲ್ಲಿ ಹೆಚ್ಚಿನವರು ರಾಜ್ಯ ಸಾರಿಗೆ ಬಸ್ ಚಾಲಕರು ಮತ್ತು ನಿರ್ವಾಹಕರಾಗಿದ್ದಾರೆ.
ಕಳೆದ ಹಲವು ವರ್ಷಗಳಿಂದ ನಾವು ಗುತ್ತಿಗೆ ನೌಕರರಾಗಿ ದುಡಿಯುತ್ತಿದ್ದೇವೆ. ನಮ್ಮ ನಿರಂತರ ಬೇಡಿಕೆಯ ಹೊರತಾಗಿಯೂ ನಮ್ಮ ಉದ್ಯೋಗವನ್ನು ಸರಕಾರ ಕ್ರಮ ಬದ್ಧಗೊಳಿಸಿಲ್ಲ ಎಂದು ಲೂಧಿಯಾನದಲ್ಲಿ ಪ್ರತಿಭಟನ ನಿರತರಾಗಿರುವ ಸಂಘಟನೆಯ ಸದಸ್ಯರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Wayanad Results 2024:ವಯನಾಡ್ ನಲ್ಲಿ ಪ್ರಿಯಾಂಕಾಗೆ 3.68 ಲಕ್ಷಕ್ಕೂ ಅಧಿಕ ಮತಗಳ ಮುನ್ನಡೆ!
Video: ವಿದ್ಯಾರ್ಥಿಯಿಂದ ಕಾಲು ಒತ್ತಲು ಹೇಳಿ ಶಾಲೆಯಲ್ಲೇ ವಿಶ್ರಾಂತಿಗೆ ಜಾರಿದ ಶಿಕ್ಷಕ
ಶೋರೂಮ್ ನಿಂದ ಕದ್ದು ಬಾಂಗ್ಲಾದೇಶಕ್ಕೆ ಕಳ್ಳಸಾಗಣೆ ಮಾಡುತ್ತಿದ್ದ 2 ಕೋಟಿ ಮೌಲ್ಯದ ಐಫೋನ್ ವಶ
Panaji: ಮಣಿರತ್ನಂರ ಕ್ಯಾಮೆರಾ ಕಣ್ಣು ಹಂಪಿ ಕಡೆಗೆ ?
Jharkhand Polls: ಬುಡಕಟ್ಟು ರಾಜ್ಯದಲ್ಲಿ ಅಧಿಕಾರದತ್ತ ಇಂಡಿಯಾ ಒಕ್ಕೂಟ; ಬಿಜೆಪಿಗೆ ಹಿನ್ನಡೆ
MUST WATCH
ಹೊಸ ಸೇರ್ಪಡೆ
Kambala ಋತುವಿನ ಪ್ರಥಮ ಕಂಬಳ; ಕೊಡಂಗೆ ವೀರ-ವಿಕ್ರಮ ಜೋಡುಕರೆ ಬಯಲು ಕಂಬಳಕ್ಕೆ ಚಾಲನೆ
Wayanad Results 2024:ವಯನಾಡ್ ನಲ್ಲಿ ಪ್ರಿಯಾಂಕಾಗೆ 3.68 ಲಕ್ಷಕ್ಕೂ ಅಧಿಕ ಮತಗಳ ಮುನ್ನಡೆ!
Video: ವಿದ್ಯಾರ್ಥಿಯಿಂದ ಕಾಲು ಒತ್ತಲು ಹೇಳಿ ಶಾಲೆಯಲ್ಲೇ ವಿಶ್ರಾಂತಿಗೆ ಜಾರಿದ ಶಿಕ್ಷಕ
Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್: ಇಲ್ಲಿದೆ ಮತಎಣಿಕೆಯ ಪೂರ್ಣವಿವರ
Bengaluru: ಠಾಣೆಯಲ್ಲಿ ಪೊಲೀಸ್ ಸಿಬ್ಬಂದಿ ನಡುವೆ ಜಗಳ: ವಿಡಿಯೋ ವೈರಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.