Controversial statement; ಬಾಯಿ ತಪ್ಪಿ ಸಮಂತಾ ಬಗ್ಗೆ ಮಾತನಾಡಿದ್ದೆ: ಸುರೇಖಾ
Team Udayavani, Oct 4, 2024, 6:00 AM IST
ಹೈದರಾಬಾದ್: ನಟಿ ಸಮಂತಾ ರುತ್‌ಪ್ರಭು ಹಾಗೂ ನಾಗಚೈತನ್ಯ ವಿಚ್ಛೇದನದ ಕುರಿತು ವಿವಾದ ಸೃಷ್ಟಿಸಿದ್ದ ತೆಲಂಗಾಣ ಸಚಿವೆ ಕೊಂಡ ಸುರೇಖಾ ತಮ್ಮ ಹೇಳಿಕೆ ಯನ್ನು ಹಿಂಪಡೆದಿರುವುದಾಗಿ ಹೇಳಿ ದ್ದಾರೆ. ನಟರ ವೈಯಕ್ತಿಕ ಜೀವನದ ಬಗ್ಗೆ ಬಾಯಿ ತಪ್ಪಿ ಹೇಳಿಕೆ ನೀಡಿದ್ದೆ. ನನ್ನ ಹೇಳಿಕೆ ಗಳಿಂದ ಅವರ ಕುಟುಂಬಕ್ಕೆ ನೋವುಂಟಾಗಿದೆ. ಅದರಿಂದ ನನಗೂ ಬೇಸರವಾಗಿದ್ದು, ನನ್ನ ಹೇಳಿಕೆಗಳನ್ನು ಹಿಂಪಡೆಯುತ್ತೇನೆ ಎಂದು ಸಚಿವೆ ಹೇಳಿದ್ದಾರೆ.
ಆದರೆ ಕೆ.ಟಿ.ರಾಮರಾವ್ ಬಗ್ಗೆ ಹೇಳಿದ ಮಾತುಗಳನ್ನು ಹಿಂದಕ್ಕೆ ಪಡೆ ಯು ವುದಿಲ್ಲ, ಅವರು ಕ್ಷಮೆ ಕೇಳಬೇಕು, ಅವರು ನೀಡಿರುವ ಮಾನನಷ್ಟ ದೂರಿನ ಬಗ್ಗೆ ಕೂನೂನು ಪ್ರಕಾರವೇ ಉತ್ತರಿ ಸುತ್ತೇನೆ ಎಂದಿದ್ದಾರೆ.
ಸುರೇಖಾ ಹೇಳಿಕೆಗೆ ಅಕ್ಕಿನೇನಿ ನಾಗಾ ರ್ಜುನ ನಾಮಪಳ್ಳಿ ಕೋರ್ಟ್‌ನಲ್ಲಿ ಮಾನ ಹಾನಿ ಪ್ರಕರಣ ದಾಖಲಿಸಿದ್ದಾರೆ. ಇಡೀ ತೆಲುಗು ಚಿತ್ರರಂಗ ಸುರೇಖಾ ಹೇಳಿಕೆಯನ್ನು ಖಂಡಿಸಿದೆ. ವಿವಾದದ ಕಾವು ಏರುತ್ತಿರುವಂತೆಯೇ ತೆಲಂಗಾಣ ಸರಕಾರ ವಿವಾದಿಂದ ದೂರ ಸರಿದಿದೆ. ಸಚಿವೆ ಕ್ಷಮೆ ಕೋರಿರುವ ಹಿನ್ನೆಲೆಯಲ್ಲಿ ವಿವಾದ ಮುಂದುವರಿಸುವುದು ಬೇಡ ಎಂದು ತೆಲುಗು ಚಿತ್ರರಂಗಕ್ಕೆ ಸರಕಾರ ಮನವಿ ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kota: ಕೋಟಾದಲ್ಲಿ ಮತ್ತೂಬ್ಬ ವಿದ್ಯಾರ್ಥಿ ಆತ್ಮಹತ್ಯೆ: ವರ್ಷದ 17ನೇ ಪ್ರಕರಣ
Allu Arjun; ತಪ್ಪು ಮಾಹಿತಿ, ಚಾರಿತ್ರ್ಯ ಹರಣಕ್ಕೆ ಯತ್ನ: ರೇವಂತ್ ರೆಡ್ಡಿಗೆ ತಿರುಗೇಟು
Mohali; ಬಹುಮಹಡಿ ಕಟ್ಟಡ ಕುಸಿತ: ಹಲವರು ಸಿಲುಕಿರುವ ಶಂಕೆ
Ashram;89 ವರ್ಷದ ಆಶ್ರಮ ಗುರುವಿನ ಮೇಲೆ ಆತ್ಯಾಚಾ*ರ ಪ್ರಕರಣ ದಾಖಲು
Delhi excise policy; ಕೇಜ್ರಿವಾಲ್ ವಿಚಾರಣೆಗೆ ಲೆಫ್ಟಿನೆಂಟ್ ಗವರ್ನರ್ ಅನುಮತಿ ಪಡೆದ ಇಡಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Belgavi: ಸಿ.ಟಿ.ರವಿ ಪ್ರಕರಣ ಮುಂದುವರಿಸುವಲ್ಲಿ ಅರ್ಥವೇ ಇಲ್ಲ: ಸಚಿವ ಸತೀಶ್ ಜಾರಕಿಹೊಳಿ
Kota: ಕೋಟಾದಲ್ಲಿ ಮತ್ತೂಬ್ಬ ವಿದ್ಯಾರ್ಥಿ ಆತ್ಮಹತ್ಯೆ: ವರ್ಷದ 17ನೇ ಪ್ರಕರಣ
Allu Arjun; ತಪ್ಪು ಮಾಹಿತಿ, ಚಾರಿತ್ರ್ಯ ಹರಣಕ್ಕೆ ಯತ್ನ: ರೇವಂತ್ ರೆಡ್ಡಿಗೆ ತಿರುಗೇಟು
R Ashwin: ಅಶ್ವಿನ್‌ಗೆ ಖೇಲ್ ರತ್ನ; ಕ್ರೀಡಾ ಸಚಿವರಿಗೆ ಸಂಸದರಿಂದ ಪತ್ರ
Virat Kohli: ಬಾಕ್ಸಿಂಗ್ ಡೇ ಟೆಸ್ಟ್‌ಗೂ ಮುನ್ನ ವಿರಾಟ್ ನೂತನ ಕೇಶ ವಿನ್ಯಾಸ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.