Chandigarh: ಅಂಬೇಡ್ಕರ್ ಕುರಿತು ವಿವಾದ: ಚಂಡೀಗಢ ಪಾಲಿಕೆಯಲ್ಲಿ ತಳ್ಳಾಟ
Team Udayavani, Dec 25, 2024, 12:39 AM IST
ಚಂಡಿಗಢ: ಚಂಡೀಗಢ ಮಹಾನಗರ ಪಾಲಿಕೆ ಸಭೆಯಲ್ಲಿ ಸಂವಿಧಾನ ಶಿಲ್ಪಿ ಡಾ| ಬಿ.ಆರ್.ಅಂಬೇಡ್ಕರ್ ಕುರಿತ ಚರ್ಚೆ ಕಾಂಗ್ರೆಸ್, ಬಿಜೆಪಿ ಮತ್ತು ಆಪ್ ಸದಸ್ಯರ ನಡುವೆ ಮಂಗಳ ವಾರ ಜಗಳಕ್ಕೆ ಕಾರಣವಾಗಿದೆ.
ಬಿಜೆಪಿ ಕೌನ್ಸಿಲರ್ ಅನಿಲ್ ಮಸಿಹ್ ನ್ಯಾಶನಲ್ ಹೆರಾಲ್ಡ್ ಕೇಸ್ನಲ್ಲಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಜಾಮೀನಿನ ಹಿನ್ನೆಲೆಯಲ್ಲಿ ಬಿಡುಗಡೆಯಾಗಿದ್ದಾರೆ ಎಂದರು.
ಜತೆಗೆ ಕೇಜ್ರಿವಾಲ್ ಹೆಸರು ಕೂಡ ಸೇರಿದ್ದರು. ಈ ವಿಚಾರ ಕೋಲಾಹಲಕ್ಕೆ ಕಾರಣವಾಯಿತು. ಈ ಹೇಳಿಕೆಯಿಂದ ಕ್ರುದ್ಧಗೊಂಡ ಆಪ್-ಕಾಂಗ್ರೆಸ್ ಕೌನ್ಸಿಲರ್ಗಳು ಸಚಿವ ಅಮಿತ್ ಶಾ ಅಂಬೇಡ್ಕರ್ಗೆ ಅವಮಾನ ಮಾಡಿದ್ದನ್ನು ಪ್ರಸ್ತಾವಿಸಿದರು. ಇದರಿಂದಾಗಿ ಸಭೆಯಲ್ಲಿ ಕೋಲಾಹಲ ಉಂಟಾಗಿ, ಪರಸ್ಪರ ತಳ್ಳಾಟ-ನೂಕಾಟ ನಡೆಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rajasthan:150 ಅಡಿ ಆಳದ ಕೊಳವೆ ಬಾವಿಗೆ ಬಿದ್ದ ಮಗು; 3 ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯ
Maharashtra: ಬಾಸ್ ಜತೆ ಸೆ*ಕ್ಸ್ಗೆ ಒಪ್ಪದ ಪತ್ನಿಗೆ ಐಟಿ ಉದ್ಯೋಗಿ ತಲಾಖ್
PM Modi: ಇಂದು ಕೆನ್-ಬೆತ್ವಾ ನದಿ ಜೋಡಣೆಗೆ ಮೋದಿ ಶಂಕುಸ್ಥಾಪನೆ
A.B.Vajpayee Birth Century: ಅಜಾತಶತ್ರು, ಬಹುಮುಖಿ ವ್ಯಕ್ತಿತ್ವದ ಅಟಲ್ ಬಿಹಾರಿ ವಾಜಪೇಯಿ
Election Commission: ದಾಖಲಾದ ಮತದಲ್ಲಿಏರಿಕೆ ಆಗುವುದು ಸಾಮಾನ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಜೀವ ರಕ್ಷಕ ಕ್ರಿಟಿಕಲ್ ಕೇರ್ ಚಿಕಿತ್ಸೆ-ಹೊಸ ಮೈಲಿಗಲ್ಲು; ಮಂಗಳೂರು ಕೆಎಂಸಿ: ಎಕ್ಮೋ ಸೇವೆ
Puttur: ಜಲಸಿರಿ ನಂಬಿದರೆ ಬೇಸಗೆಯಲ್ಲಿ ಟ್ಯಾಂಕರೇ ಗತಿ; ಸದಸ್ಯರ ಆತಂಕ
ಅಪ್ಪಣ್ಣ ಹೆಗ್ಡೆ-90ರ ಸಂಭ್ರಮ-ಅಪ್ಪಣ್ಣ ಹೆಗ್ಡೆ ಆತ್ಮವಿಶ್ವಾಸದ ಪ್ರತೀಕ : ಡಾ| ಹೆಗ್ಗಡೆ
Belagavi: ಕಾಶ್ಮೀರದಲ್ಲಿ 300 ಅಡಿ ಆಳದ ಕಂದಕಕ್ಕೆ ಬಿದ್ದ ಸೇನಾ ವಾಹನ; ಯೋಧರು ಹುತಾತ್ಮ
Kundapura: ಸುಜ್ಞಾನ್ ಪಿಯು ಕಾಲೇಜು: ಸಂಭ್ರಮದ ಕ್ರಿಸ್ಮಸ್ ಆಚರಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.