ವಾರದೊಳಗೆ ಸದನ ಬಲಾಬಲಕ್ಕೆ ಅವಕಾಶ ಕೊಡಿ: ರಾಜ್ಯಪಾಲರಿಗೆ ಎಜಿ ಸಲಹೆ
Team Udayavani, Feb 13, 2017, 7:38 PM IST
ಚೆನ್ನೈ : ಓ ಪನ್ನೀರಸೆಲ್ವಂ ಅಥವಾ ವಿ ಕೆ ಶಶಿಕಲಾ ಅವರಲ್ಲಿ ಯಾರಿಗೆ ಬಹುಮತ ಇದೆ ಎಂಬುದನ್ನು ಖಾತರಿಪಡಿಸಿಕೊಳ್ಳಲು ಒಂದು ವಾರದೊಳಗೆ ಸದನ ಬಲಾಬಲ ಪರೀಕ್ಷೆ ನಡೆಸುವಂತೆ ಅಟಾರ್ನಿ ಜನರಲ್ ಮುಕುಲ್ ರೋಹಟಗಿ ಅವರು ತಮಿಳು ನಾಡು ರಾಜ್ಯಪಾಲ ವಿದ್ಯಾಶಂಕರ ರಾವ್ ಅವರಿಗೆ ಸಲಹೆ ನೀಡಿದ್ದಾರೆ.
“ಜಗದಾಂಬಿಕಾ ಪಾಲ್ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ನೀಡಿರುವ ಆದೇಶವನ್ನು ಉದಾಹರಣೆಯಾಗಿ ಇರಿಸಿಕೊಂಡು ಒಂದು ವಾರದೊಳಗೆ ಸದನದ ವಿಶೇಷ ಸಮಾವೇಶವನ್ನು ಕರೆದು ಬಲಾಬಲ ಪರೀಕ್ಷೆ ನಡೆಸಬೇಕೆಂದು ರೋಹಟಗಿ ಅವರು ರಾಜ್ಯಪಾಲರಿಗೆ ಸಲಹೆ ನೀಡಿರುವುದಾಗಿ ಮೂಲಗಳು ತಿಳಿಸಿವೆ.
ಉತ್ತರ ಪ್ರದೇಶದಲ್ಲಿ ಈ ಹಿಂದೆ 1998ರಲ್ಲಿ ಮುಖ್ಯಮಂತ್ರಿಯಾಗಲು ಜಗದಾಂಬಿಕಾ ಪಾಲ್ ಮತ್ತು ಕಲ್ಯಾಣ್ ಸಿಂಗ್ ಅವರಲ್ಲಿ ಯಾರಿಗೆ ಬಹುಮತ ಇದೆ ಎಂಬುದನ್ನು ಖಾತರಿಪಡಿಸಿಕೊಳ್ಳಲು ಸುಪ್ರೀಂ ಕೋರ್ಟ್ ಆದೇಶಿಸಿತ್ತು ಎಂಬ ಪೂರ್ವ ನಿದರ್ಶನವನ್ನು ಅನುಸರಿಸುವಂತೆ ರೋಹಟಗಿ ಅವರು ತಮಿಳುನಾಡು ರಾಜ್ಯಪಾಲ ವಿದ್ಯಾಸಾಗರ ರಾವ್ ಅವರಿಗೆ ಸಲಹೆ ನೀಡಿರುವುದಾಗಿ ತಿಳಿದುಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್
Goa ಕರಾವಳಿಯಲ್ಲಿ ನೌಕಾಪಡೆಯ ಸಬ್ ಮರೈನ್ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
MUST WATCH
ಹೊಸ ಸೇರ್ಪಡೆ
Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
Sagara: ಟ್ರಾಫಿಕ್ ಜಾಮ್ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು
Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ
Mangaluru Airport; ಕೆ 9 ಹೀರೋ ಜಾಕ್ ಇನ್ನಿಲ್ಲ: ಭಾವನಾತ್ಮಕ ವಿದಾಯ
Kottigehara: ಅಪಘಾತದಿಂದ ಗಾಯಗೊಂಡ ನಾಗರಹಾವಿಗೆ ಚಿಕಿತ್ಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.