ಸಿಲಿಂಡರ್ ದರ 25 ರೂ. ಹೆಚ್ಚಳ
Team Udayavani, Aug 19, 2021, 6:29 AM IST
ಹೊಸದಿಲ್ಲಿ: ಸಬ್ಸಿಡಿಯುಕ್ತ ಎಲ್ಪಿಜಿ ಸಿಲಿಂಡರ್ಗಳ ದರವನ್ನು 25 ರೂ.ಗಳಿಗೆ ಕೇಂದ್ರ ಸರಕಾರ ಏರಿಸಿದೆ.
ಮಂಗಳವಾರದಿಂದಲೇ ಹೊಸ ದರ ಜಾರಿಗೊಂಡಿದ್ದು, ದಿಲ್ಲಿ ಹಾಗೂ ಮುಂಬಯಿಯಲ್ಲಿ ಪ್ರತೀ 14.2 ಕೆ.ಜಿ. ಸಿಲಿಂಡರ್ ಬೆಲೆ 859.50 ರೂ. ಇರಲಿದೆ. ಬೆಂಗಳೂರಿನಲ್ಲಿ ಪ್ರತೀ ಸಬ್ಸಿಡಿಯುಕ್ತ ಸಿಲಿಂಡರ್ನ ದರ 862.50 ರೂ.ಗಳಿಗೇರಿದೆ.
ಸಿಲಿಂಡರ್ ದರವನ್ನು ಜು. 1ರಂದು ಏರಿಸಲಾಗಿತ್ತು. ಆಗಲೂ ಪ್ರತೀ 14.2 ಕೆಜಿ ಸಿಲಿಂಡರ್ ಮೇಲೆ 25.50 ರೂ.ನಷ್ಟು ಏರಿಕೆಯಾಗಿತ್ತು. ಈಗ ಕೋಲ್ಕತಾದ ಗ್ರಾಹಕರು ಗರಿಷ್ಠ ದರ (886 ರೂ.) ತೆರಬೇಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP;’ಬಟೆಂಗೆ ತೊ ಕಟೆಂಗೆ’ ಹೇಳಿಕೆಗೆ ಬೆಂಬಲವಿಲ್ಲ ಎಂದ ಅಜಿತ್ ಪವಾರ್
J-K: ಭೀಕರ ಅಪಘಾ*ತದಲ್ಲಿ SUV ಚಲಾಯಿಸುತ್ತಿದ್ದ 17 ರ ಹುಡುಗರಿಬ್ಬರು ಮೃ*ತ್ಯು
Maharashtra Election: ಅಮಿತ್ ಶಾ ಅವರ ಬ್ಯಾಗ್ ಪರೀಕ್ಷಿಸಿದ ಚುನಾವಣಾ ಅಧಿಕಾರಿಗಳು
Anmol Buffalo:1500 ಕೆಜಿ ತೂಗುವ ಈ ಕೋಣದ ಬೆಲೆ ಬರೋಬ್ಬರಿ 23 ಕೋಟಿ ರೂ!
Digital Arrest ಹೆಸರಿನಲ್ಲಿ ನಿವೃತ್ತ ಇಂಜಿನಿಯರ್ ಗೆ 10 ಕೋಟಿ ರೂಪಾಯಿ ಪಂಗನಾಮ!
MUST WATCH
ಹೊಸ ಸೇರ್ಪಡೆ
Karkala: ದ್ವೇಷ ಭಾವನೆ ಕೆರಳಿಸುವ ಆರೋಪ; ದೂರು ದಾಖಲು
PoK ಪ್ರದೇಶದಲ್ಲಿ ಚಾಂಪಿಯನ್ಸ್ ಟ್ರೋಫಿ ಪಂದ್ಯಗಳು: ಬಿಸಿಸಿಐ ನಿಂದ ತೀವ್ರ ಖಂಡನೆ
Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್.ಅಶೋಕ್
50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ
‘Kanguva’; ಮೊದಲ ದಿನವೇ 58.62 ಕೋಟಿ ರೂ. ಬಾಚಿದ ಕಂಗುವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.