ಮೀಸಲು ಹೆಚ್ಚಳಕ್ಕೆ ಅಗತ್ಯ ಸಹಕಾರ: ಸಚಿವ ಪ್ರಹ್ಲಾದ ಜೋಷಿ
Team Udayavani, Oct 9, 2022, 11:45 PM IST
ಹುಬ್ಬಳ್ಳಿ: ಮೀಸಲಾತಿ ಹೆಚ್ಚಿಸುವ ಮೂಲಕ ರಾಜ್ಯ ಸರಕಾರ ಐತಿಹಾಸಿಕ ನಿರ್ಧಾರ ಕೈಗೊಂಡಿದೆ. ಬಿಜೆಪಿ ಸರಕಾರ ಶೋಷಿತರು, ದಲಿತರು ಹಾಗೂ ಬಡವರ ಪರವಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಷಿ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಯಾವಾಗಲೂ ಹಿಂದುಳಿದ ವರ್ಗಗಳ ಹೆಸರಿನಲ್ಲಿ ಮತ ಪಡೆದು ಅಧಿಕಾರ ಅನುಭವಿ ಸಿದೆ. ಅವರ ಕಲ್ಯಾಣದ ಬಗ್ಗೆ ಯಾವುದೇ ಕಾರ್ಯ ಗಳನ್ನು ಮಾಡಿಲ್ಲ ಎಂದರು.
ಇನ್ನೂ ಕೆಲವು ಸಮುದಾಯಗಳಿಗೆ ಮೀಸಲಾತಿ ನೀಡುವ ಬಗ್ಗೆ ಮುಖ್ಯಮಂತ್ರಿ ಭರವಸೆ ನೀಡಿದ್ದು, ಈ ಬಗ್ಗೆ ಸೂಕ್ತ ಸಮಯದಲ್ಲಿ ನಿರ್ಧಾರ ಕೈಗೊಳ್ಳಲಿದ್ದಾರೆ. ಕಾನೂನು ರೀತಿಯಲ್ಲಿ ಏನು ಮಾಡಬೇಕು ಎಂಬುದನ್ನು ರಾಜ್ಯ ಸರಕಾರ ಪರಿಶೀಲಿಸಲಿದ್ದು, ಕೇಂದ್ರ ಸರಕಾರ ಸಹಕಾರ ನೀಡಲಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್ ಪೂರೈಕೆ ಶುರು
Maharashtra Election: ಅಘಾಡಿ ಸೋಲಿಗೆ ಉದ್ಧವ್,ಶರದ್ ಕಾರಣ: ಕಾಂಗ್ರೆಸ್
Mann Ki Baat: ಮೈಸೂರಿನ ‘ಅರ್ಲಿ ಬರ್ಡ್’ಗೆ ಪ್ರಧಾನಿ ನರೇಂದ್ರ ಮೋದಿ ಮೆಚ್ಚುಗೆ
Amaravati: ತಿರುಪತಿಯಲ್ಲಿ ಮುರಿದಿದ್ದ ರಾಮನ ಬೆರಳು ದುರಸ್ತಿ!
Isro: ಡಿ.20ಕ್ಕೆ ಸ್ಪೇಡೆಕ್ಸ್ ಲಾಂಚ್ಗೆ ಸಿದ್ಧತೆ: ಇಸ್ರೋ ಅಧ್ಯಕ್ಷ ಎಸ್.ಸೋಮನಾಥ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.