ವಿಡಿಯೋ: ಪೊಲೀಸ್ ಅಧಿಕಾರಿಯ ನಿರ್ಲಕ್ಷ್ಯದಿಂದ ಹಾರಿದ ಗುಂಡು.. ಮೊಬೈಲ್ ಶಾಪ್ ಸಿಬ್ಬಂದಿ ಗಂಭೀರ
Team Udayavani, Oct 20, 2022, 10:09 AM IST
ಪಂಜಾಬ್ : ಪೊಲೀಸ್ ಅಧಿಕಾರಿಯ ಕೈಯಲ್ಲಿದ್ದ ಬಂದೂಕಿನಿಂದ ಅಚಾನಕ್ಕಾಗಿ ಗುಂಡು ಹಾರಿ ಮೊಬೈಲ್ ಅಂಗಡಿಯಲ್ಲಿದ್ದ ಸಿಬ್ಬಂದಿಯೊಬ್ಬರು ಗಂಭೀರ ಗಾಯಗೊಂಡಿರುವ ಘಟನೆ ಪಂಜಾಬ್ ನ ಅಮೃತಸರದಲ್ಲಿ ನಡೆದಿದೆ.
ಈ ಘಟನೆಯ ದೃಶ್ಯ ಅಲ್ಲಿನ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು ಮೊಬೈಲ್ ಅಂಗಡಿಯೊಂದಕ್ಕೆ ಬಂದಿದ್ದ ಪೊಲೀಸ್ ಅಧಿಕಾರಿಯೊಬ್ಬರು ಅವರ ಪಕ್ಕದಲ್ಲಿದ್ದ ವ್ಯಕ್ತಿಗೆ ತಮ್ಮ ಬಂದೂಕಿನ ವಿವರಣೆಯನ್ನು ನೀಡುತ್ತಿರುವುದು ಕಂಡುಬಂದಿದೆ ಈ ವೇಳೆ ಅಚಾನಕ್ಕಾಗಿ ಬಂದೂಕಿನಿಂದ ಗುಂಡು ಹಾರಿ ಅದು ಪಕ್ಕದಲ್ಲಿದ್ದ ಮೊಬೈಲ್ ಅಂಗಡಿಯ ಸಿಬ್ಬಂದಿಗೆ ತಗುಲಿದೆ, ಗಂಭೀರ ಗಾಯಗೊಂಡ ಯುವಕನನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಿ ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ, ಸದ್ಯ ಯುವಕನ ಅರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.
ಈ ಕುರಿತು ಹೇಳಿಕೆ ನೀಡಿದ ಎಸಿಪಿ ಅಮರಿಂದರ್ ಸಿಂಗ್ ಘಟನೆಗೆ ಸಂಬಂಧಿಸಿ ವಿಡಿಯೋ ಪರಿಶೀಲನೆ ನಡೆಸಿ ನಿರ್ಲಕ್ಷ್ಯವಹಿಸಿದ ಪೊಲೀಸ್ ಅಧಿಕಾರಿಯನ್ನು ಕರ್ತವ್ಯದಿಂದ ವಜಾಗೊಳಿಸಲಾಗಿದೆ ಎಂದು ಹೇಳಿದ್ದಾರೆ.
ಇದನ್ನೂ ಓದಿ : ಬೆಳೆಯುತ್ತಿದೆ ಗಾಯಾಳುಗಳ ಪಟ್ಟಿ: ವಿಶ್ವಕಪ್ ನಿಂದ ಹೊರಬಿದ್ದ ಆಸೀಸ್ ಕೀಪರ್
#WATCH | A youth working in a mobile shop got injured in an alleged accidental firing by a policeman in Punjab’s Amritsar
The accused police official has been suspended. We’ve recovered the CCTV footage: Varinder Singh, ACP North, Amritsar
(CCTV visuals) pic.twitter.com/N8R0VpMhH0
— ANI (@ANI) October 19, 2022
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi pollution:ಪ್ರಾಣಿಗಳಲ್ಲಿ ಹೆಚ್ಚಿದ ಶ್ವಾಸ ಸಂಬಂಧಿ ಕಾಯಿಲೆ
BJP; ಅಭಿವೃದ್ಧಿ, ಉತ್ತಮ ಆಡಳಿತ ಗೆದ್ದೇ ಗೆಲ್ಲುತ್ತದೆ: ಜಯಕ್ಕೆ ಪ್ರಧಾನಿ ಬಣ್ಣನೆ
Adani; 2,200 ಕೋಟಿ ರೂ. ಲಂಚ: ಅಮೆರಿಕ ಸಮನ್ಸ್
Tour: ಮೂರು ದೇಶ ಪ್ರವಾಸ: ಪ್ರಧಾನಿ ಮೋದಿ 31 ದ್ವಿಪಕ್ಷೀಯ ಸಭೆಗಳು!
Assembly bypolls; 14 ರಾಜ್ಯಗಳ 48 ಸ್ಥಾನಗಳ ಗೆಲುವಿನ ವಿವರ ಇಲ್ಲಿದೆ: ಎನ್‌ಡಿಎ ಮೇಲುಗೈ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.