CBI SPG ಮುಖ್ಯಸ್ಥನೆಂದು 88 ಲಕ್ಷ ವಂಚಿಸಿದ ಕಾನ್ಸ್ಟೆಬಲ್ ಸೆರೆ
Team Udayavani, Feb 21, 2018, 11:59 AM IST
ಥಾಣೆ : ತಾನು ಸಿಬಿಐ ನ ಎಸ್ಪಿಜಿ ಮುಖ್ಯಸ್ಥನೆಂದು ಹೇಳಿಕೊಂಡು ನಾಲ್ವರಿಗೆ 88 ಲಕ್ಷ ರೂ. ವಂಚನೆ ಮಾಡಿದ್ದ ಮುಂಬಯಿ ಪೊಲೀಸ್ ದಳದ ಕಾನ್ಸ್ಟೆಬಲ್ ಒಬ್ಬನನ್ನು ಬಂಧಿಸಲಾಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಕಾಸರವದ್ವಾಲಿ ಪೊಲೀಸರು ಆರೋಪಿ ಕಾನ್ಸ್ಟೆಬಲ್ ಅನಂತ ಪ್ರಸಾದ್ ಪಾಂಡೆ (54) ಎಂಬಾತನನ್ನು ಬಂಧಿಸಿದ್ದು ಈತನು ಜಿಲ್ಲೆಯ ನಾಲಸೋಪಾರದ ನಿವಾಸಿ ಎಂದು ತಿಳಿದು ಬಂದಿದೆ.
ಪಾಂಡೆಯನ್ನು ಯೆಲ್ಲೋ ಗೇಟ್ ಪೊಲೀಸ್ ಠಾಣೆಯಲ್ಲಿ ಕರ್ತವ್ಯಕ್ಕೆ ನಿಯೋಜಿಸಲಾಗಿತ್ತು. ಆತ ಕಳೆದ ವರ್ಷ ಡಿಸೆಂಬರ್ನಿಂದ ಕೆಲಸಕ್ಕೆ ಹಾಜರಾಗಿರಲಿಲ್ಲ ಎಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Crime Follow Up: ಅಸ್ಸಾಂ ಯುವತಿ ಹತ್ಯೆ ಕೇಸ್; ಆರೋಪಿ ಸೆರೆಗೆ 3 ತಂಡ ರಚನೆ
Bomb Threat: ಹೋಟೆಲ್, ಶಾಲೆ ಆಯ್ತು, ಈಗ ಬ್ಯಾಂಕ್ಗೆ ಬಾಂಬ್ ಬೆದರಿಕೆ ಇ-ಮೇಲ್ ಸಂದೇಶ
ಇಸ್ಪೀಟ್ ಅಡ್ಡೆಯ ಮೇಲೆ ಡಿವೈಎಸ್ಪಿ ದಾಳಿ; ಮಾಜಿ ಅಧ್ಯಕ್ಷ-ಹಾಲಿ ಉಪಾಧ್ಯಕ್ಷ ಸೇರಿ 8 ಜನರ ಬಂಧನ
Anthyarambha: ನ.28ರಂದು ಕೊಂಕಣಿ ಚಲನಚಿತ್ರ “ಅಂತ್ಯಾರಂಭ’ ಪ್ರದರ್ಶನ
Belagavi Session: ರಾಜಕೀಯ ಕಿತ್ತಾಟ ಏನಿದ್ದರೂ ಸದನದ ಹೊರಗೆ ನಡೆಸಿ: ಯು.ಟಿ. ಖಾದರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.