ಜೈಲಿನಲ್ಲೇ ಇದ್ದವನಿಗಾಗಿ ಪೊಲೀಸರಿಂದ 20 ವರ್ಷ ಹುಡುಕಾಟ!
Team Udayavani, Feb 14, 2023, 7:30 AM IST
ಮುಂಬೈ: ಮುಂಬೈ ಪೊಲೀಸ್ ವಲಯದಲ್ಲೊಂದು ಅಚ್ಚರಿ ನಡೆದಿದೆ. ಸತತ 20 ವರ್ಷಗಳಿಂದ ಶೋಧಕ್ಕೊಳಗಾಗಿದ್ದ ಛೋಟಾ ಶಕೀಲ್ ಬಣದ ಶಾರ್ಪ್ ಶೂಟರ್ ಮಾಹಿರ್ ಸಿದ್ದಿಖಿ, 5 ವರ್ಷಗಳ ಕಾಲ ಜೈಲಿನಲ್ಲೇ ಇದ್ದರೂ ಪೊಲೀಸರಿಗೆ ಗೊತ್ತಾಗಿಲ್ಲ!
ಇದನ್ನು ಸ್ವತಃ ಮಹಾರಾಷ್ಟ್ರ ಸಂಘಟಿತ ಅಪರಾಧ ನಿಯಂತ್ರಣ ಕಾಯ್ದೆ (ಎಂಸಿಒಸಿಎ) ನ್ಯಾಯಾಲಯದ ನ್ಯಾಯಾಧೀಶರೇ ಅಚ್ಚರಿಯಿಂದ ಪ್ರಶ್ನಿಸಿದ್ದಾರೆ. ಈ ಬಗ್ಗೆ ಅಭಿಪ್ರಾಯ ನೀಡಿದ ನ್ಯಾ.ಎ.ಎಂ.ಪಾಟೀಲ್, 5 ವರ್ಷ ಜೈಲಿನಲ್ಲೇ ಇದ್ದರೂ ಪೊಲೀಸರಿಗೆ ಗೊತ್ತಾಗದ್ದೇ ಇದ್ದದ್ದು ಹೇಗೆ? ಈ ಕೌತುಕವನ್ನು ಅವರೇ ವಿವರಿಸಬೇಕು ಎಂದಿದ್ದಾರೆ.
ಪೊಲೀಸರ ಮಾಹಿತಿ ಪ್ರಕಾರ ಸಿದ್ದಿಖೀ, 1999 ಜುಲೈನಲ್ಲಿ ವಾಹಿದ್ ಅಲಿ ಖಾನ್‌ನನ್ನು ಗುಂಡಿಟ್ಟು ಹತ್ಯೆ ಮಾಡಿ ತಪ್ಪಿಸಿಕೊಂಡಿದ್ದ. 2019ರಲ್ಲಿ ಸಾಕ್ಷ್ಯಸಮೇತ ಪೊಲೀಸರು ಸಿದ್ದಿಖೀಯನ್ನು ಬಂಧಿಸಿ ಆರೋಪಪಟ್ಟಿ ಸಲ್ಲಿಸಿದರು. ಆದರೆ ಇನ್ನೊಂದು ಪ್ರಕರಣದಲ್ಲಿ ಸಿದ್ದಿಖಿ ಸಿಐಡಿಯಿಂದ ಬಂಧನಕ್ಕೊಳಗಾಗಿ 2014ರಿಂದ 2019ರವರೆಗೆ ಜೈಲಿನಲ್ಲೇ ಇದ್ದ! ಇವನ್ನೆಲ್ಲ ಪರಿಗಣಿಸಿ ಸಿದ್ದಿಖೀಯನ್ನು ನ್ಯಾಯಾಲಯ ಬಿಡುಗಡೆ ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Issue: ನಾಳೆಯಿಂದ ಜೆಪಿಸಿ ಎದುರು ಕರ್ನಾಟಕ ಸೇರಿ 6 ರಾಜ್ಯಗಳ ಪ್ರತಿನಿಧಿಗಳು ಹಾಜರು
ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು
Uttarakhand: ಕಂದಕಕ್ಕೆ ಬಿದ್ದ ಬಸ್ ನಾಲ್ವರು ಮೃ*ತ್ಯು; 20ಕ್ಕೂ ಅಧಿಕ ಮಂದಿಗೆ ಗಾಯ
Uttar Pradesh: 16 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾ*ಚಾರ; ಇಬ್ಬರ ಬಂಧನ
Atul Subhash Case: ಮೊಮ್ಮಗನನ್ನು ನೀಡದಿದ್ದರೆ ಆತ್ಮಹತ್ಯೆ; ಅತುಲ್ ತಂದೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Belagavi: ಖಾನಾಪುರ ಪೊಲೀಸ್ ಠಾಣೆ ಸಿಪಿಐ ಅಮಾನತಿಗೆ ಸ್ಪಷ್ಟನೆ ಕೊಟ್ಟ ಸಿಎಂ
Udupi: ಮನೆಯೊಳಗೆ ಧರ್ಮಗ್ರಂಥ, ಹೊರಗೆ ಸಂವಿಧಾನ ಮುನ್ನೆಡೆಸಬೇಕು: ನ್ಯಾ| ಶ್ರೀಶಾನಂದ
Udupi: ಕೂಲಿ ಕಾರ್ಮಿಕನ ಮೇಲೆ ಹಲ್ಲೆ; ಗಾಯ
ಧ್ಯಾನ್‌ಚಂದ್ ಖೇಲ್‌ರತ್ನ ನನಗೇಕಿಲ್ಲ: ಹರ್ವಿಂದರ್ ಸಿಂಗ್ ಪ್ರಶ್ನೆ
ICC ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್: ದಕ್ಷಿಣ ಆಫ್ರಿಕಾಕ್ಕೆ ಉತ್ತಮ ಅವಕಾಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.