ಟ್ರಕ್‌ ಡ್ರೈವರ್‌, ಹೆಲ್ಪರ್‌ ಥಳಿಸಿದ ಪೊಲೀಸ್‌ ಸಿಬಂದಿ ಅಮಾನತು

Team Udayavani, Jan 24, 2018, 3:32 PM IST

Crime-Scene-700.jpg

ಕಾನ್ಪುರ, ಉತ್ತರ ಪ್ರದೇಶ : ಇಲ್ಲಿನ ಸಿಕಂದ್ರಾದಲ್ಲಿನ ವಿರಾನಾ ಕ್ರಾಸಿಂಗ್‌ನಲ್ಲಿ ಇಬ್ಬರು ಪೊಲೀಸ್‌ ಸಿಬಂದಿಗಳು ಟ್ರಕ್‌ ಡ್ರೈವರ್‌ ಮತ್ತು ಆತನ ಹೆಲ್ಪರನ್ನು ಜನರ ಎದುರಲ್ಲೇ ಯದ್ವಾ ತದ್ವಾ ಹೊಡೆದು ಹಲ್ಲೆಗೊಳಿಸಿದ ಘಟನೆ ವರದಿಯಾಗಿದೆ. 

ಈ ಘಟನೆಯ ವಿಡಿಯೋ ಸಾಮಾಜಿಕ ಜಾಲ ತಾಣದಲ್ಲಿ ವೈರಲ್‌ ಆಗುತ್ತಲೇ ಜಿಲ್ಲಾ ಪೊಲೀಸ್‌ ಮುಖ್ಯಸ್ಥರು ಆರೋಪಿ ಇಬ್ಬರು ಪೊಲೀಸರಲ್ಲಿ ಒಬ್ಟಾತನನ್ನು ಅಮಾನುತುಗೊಳಿಸಿದ್ದಾರೆ. 

ಸಿಕಂದ್ರ ನಿವಾಸಿಯಾಗಿರುವ ಟ್ರಕ್‌ ಡ್ರೈವರ್‌ ಸುನೀಲ್‌ ಸಿಂಗ್‌ ಮತ್ತು ಆತನ ಹೆಲ್ಪರ್‌ ಆಗಿರುವ ಘತಾಂಪುರದ ಸುನೀಲ್‌ ಕುಮಾರ್‌ ಎಂಬಾತನನ್ನು ಸಾರ್ವಜನಿಕರ ಎದುರೇ ಹೊಡೆದು ಹಲ್ಲೆ ಗೈಯಲಾದ ಘಟನೆಯ ಮೇಲ್ನೋಟದ ತನಿಖೆಯಲ್ಲಿ ಇಬ್ಬರು ಪೊಲೀಸರು ಮತ್ತು  ಒಬ್ಬ ಹೋಮ್‌ ಗಾರ್ಡ್‌, ಅಪರಾಧಿಗಳಾಗಿರುವುದು ಕಂಡುಬಂದಿದೆ ಎಂದು ಪೊಲೀಸ್‌ ಎಸ್‌ಪಿ ರತ್ನಕಾಂತ್‌ ಪಾಂಡೆ ಹೇಳಿದ್ದಾರೆ. 

ಕಾನ್‌ಸ್ಟೆಬಲ್‌ ರಾಜವೀರ್‌ ಸಿಂಗ್‌ ನನ್ನು ಅಮಾನತುಗೊಳಿಸಿರುವುದಾಗಿ ಎಸ್‌ಪಿ ಪಾಂಡೆ ಹೇಳಿದರು. 

ಟಾಪ್ ನ್ಯೂಸ್

Dharwad: ದಲಿತಪರ ಸಂಘಟನೆ ಕರೆ ನೀಡಿದ ಬಂದ್ ಗೆ ಮಿಶ್ರ ಪ್ರತಿಕ್ರಿಯೆ

Bidar: ಬಂದ್‌ಗೆ ಉತ್ತಮ ಪ್ರತಿಕ್ರಿಯೆ… ಸಾರಿಗೆ ಸಂಚಾರ ಸ್ಥಗಿತ, ಅಂಗಡಿ ಮುಂಗಟ್ಟು ಬಂದ್

2-ramanagara

Ramanagara: ಬಸ್ -ಬೈಕ್ ಅಪಘಾತ; ಇಬ್ಬರು ಮಕ್ಕಳು ಮೂವರು ಸ್ಥಳದಲ್ಲೇ ಮೃತ್ಯು

Google Map: ಗೂಗಲ್‌ ಮ್ಯಾಪ್‌ ನಂಬಿ ಗಡಿ ದಾಟಿದ ಪೊಲೀಸರನ್ನೇ ಹಿಡಿದು ಹಾಕಿದ ಗ್ರಾಮಸ್ಥರು

Pritish Nandy: ಖ್ಯಾತ ಕವಿ, ಚಲನಚಿತ್ರ ನಿರ್ಮಾಪಕ ಪ್ರಿತೀಶ್ ನಂದಿ ನಿಧನ

Wrong Spelling: ಅಪಹರಣದ ಪತ್ರದಲ್ಲಿ ಅಕ್ಷರ ತಪ್ಪು ಬರೆದು ಸಿಕ್ಕಿಬಿದ್ದ ಭೂಪ!

Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Google Map: ಗೂಗಲ್‌ ಮ್ಯಾಪ್‌ ನಂಬಿ ಗಡಿ ದಾಟಿದ ಪೊಲೀಸರನ್ನೇ ಹಿಡಿದು ಹಾಕಿದ ಗ್ರಾಮಸ್ಥರು

Google Map: ಗೂಗಲ್‌ ಮ್ಯಾಪ್‌ ನಂಬಿ ಗಡಿ ದಾಟಿದ ಪೊಲೀಸರನ್ನೇ ಹಿಡಿದು ಹಾಕಿದ ಗ್ರಾಮಸ್ಥರು

Wrong Spelling: ಅಪಹರಣದ ಪತ್ರದಲ್ಲಿ ಅಕ್ಷರ ತಪ್ಪು ಬರೆದು ಸಿಕ್ಕಿಬಿದ್ದ ಭೂಪ!

Wrong Spelling: ಅಪಹರಣದ ಪತ್ರದಲ್ಲಿ ಅಕ್ಷರ ತಪ್ಪು ಬರೆದು ಸಿಕ್ಕಿಬಿದ್ದ ಭೂಪ!

ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್‌: ವಿ.ನಾರಾಯಣನ್‌

Minister-CR-patil

Successful: ರಾಜ್ಯದ 4,873 ಗ್ರಾಮಗಳು ಬಯಲು ಶೌಚ ಮುಕ್ತ: ಕೇಂದ್ರದ ಮೆಚ್ಚುಗೆ

Assam Coal Mine Tragedy: ಅಸ್ಸಾಂ ಗಣಿ ದುರಂತ… ಒಬ್ಬನ ಮೃತ ದೇಹ ಪತ್ತೆ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Dharwad: ದಲಿತಪರ ಸಂಘಟನೆ ಕರೆ ನೀಡಿದ ಬಂದ್ ಗೆ ಮಿಶ್ರ ಪ್ರತಿಕ್ರಿಯೆ

Dharwad: ದಲಿತಪರ ಸಂಘಟನೆ ಕರೆ ನೀಡಿದ ಬಂದ್ ಗೆ ಮಿಶ್ರ ಪ್ರತಿಕ್ರಿಯೆ

Bidar: ಬಂದ್‌ಗೆ ಉತ್ತಮ ಪ್ರತಿಕ್ರಿಯೆ… ಸಾರಿಗೆ ಸಂಚಾರ ಸ್ಥಗಿತ, ಅಂಗಡಿ ಮುಂಗಟ್ಟು ಬಂದ್

Bidar: ಬಂದ್‌ಗೆ ಉತ್ತಮ ಪ್ರತಿಕ್ರಿಯೆ… ಸಾರಿಗೆ ಸಂಚಾರ ಸ್ಥಗಿತ, ಅಂಗಡಿ ಮುಂಗಟ್ಟು ಬಂದ್

Teertharoopa Tandeyavarige: ತೀರ್ಥರೂಪರ ಜೊತೆ ರಚನಾ

Teertharoopa Tandeyavarige: ತೀರ್ಥರೂಪರ ಜೊತೆ ರಚನಾ

2-ramanagara

Ramanagara: ಬಸ್ -ಬೈಕ್ ಅಪಘಾತ; ಇಬ್ಬರು ಮಕ್ಕಳು ಮೂವರು ಸ್ಥಳದಲ್ಲೇ ಮೃತ್ಯು

Arrested: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿಯ ಅಪಹರಿಸಿದ್ದ ಶಿಕ್ಷಕ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.